Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಕಛೇರಿಯ ಕರೆಗೆ ಇಂಗ್ಲಿಷ್‌...

ಪ್ರಧಾನಿ ಕಛೇರಿಯ ಕರೆಗೆ ಇಂಗ್ಲಿಷ್‌ ಪತ್ರಿಕೆಗಳು ನಡುಗುತ್ತವೆ: ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ

9 Dec 2022 8:07 PM IST
share
ಪ್ರಧಾನಿ ಕಛೇರಿಯ ಕರೆಗೆ ಇಂಗ್ಲಿಷ್‌ ಪತ್ರಿಕೆಗಳು ನಡುಗುತ್ತವೆ: ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ

ಹೊಸದಿಲ್ಲಿ: ಪ್ರಧಾನಿ ಕಛೇರಿಯಿಂದ ಕರೆ ಹೋದರೆ ಇಂಗ್ಲಿಷ್‌ ಪತ್ರಿಕೆಗಳು ನಡುಗುತ್ತವೆ ಎಂದು ಬಿಜೆಪಿ (BJP) ಹಿರಿಯ ನಾಯಕ ಸುಬ್ರಮಣಿಯನ್‌ ಸ್ವಾಮಿ (Subramanian Swamy) ಟ್ವೀಟ್‌ ಮಾಡಿದ್ದಾರೆ. 

“ಪಿಎಂಒ ಕರೆಗಳಿಗೆ ಇಂಗ್ಲಿಷ್ ಪತ್ರಿಕೆಗಳು ನಡುಗುತ್ತವೆ. ಹೀಗಾಗಿ ಈ ಪತ್ರಿಕೆಗಳು ಅರ್ಹವಾದ ವಿಷಯಗಳನ್ನು ಹೊಂದಿದ್ದರೂ ಮೋದಿಯವರ ನೀತಿಗಳನ್ನು ವಿರೋಧಿಸುವವರ ಸುದ್ದಿಗಳನ್ನು ವರದಿ ಮಾಡುವುದಿಲ್ಲ. ಇತರೆ ಭಾರತೀಯ ಭಾಷಾ ಪತ್ರಿಕೆಗಳು ನನಗೆ ಉತ್ತಮ ಕವರೇಜ್ ನೀಡುತ್ತವೆ. ಇಲ್ಲಿಯವರೆಗೆ ನಾನು ತಲೆಕೆಡಿಸಿಕೊಂಡಿಲ್ಲ ಆದರೆ ಈಗ ಇಂಗ್ಲಿಷ್‌ ಗಾಗಿ ನಾನು ವಿದೇಶಿ ಮಾಧ್ಯಮಗಳಿಗೂ ಬೈಟ್‌ಗಳನ್ನು ನೀಡಲು ಪ್ರಾರಂಭಿಸುತ್ತೇನೆ.” ಎಂದು ಸುಬ್ರಮಣಿಯನ್‌ ಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ಪ್ರಧಾನಿ ಮೋದಿ, ಅಮಿತ್‌ ಶಾ ಸೇರಿದಂತೆ ತನ್ನದೇ ಪಕ್ಷದ ವಿರುದ್ಧ ಪದೇ ಪದೇ ಬಹಿರಂಗ ಹೇಳಿಕೆ ನೀಡುತ್ತಾ ಬಂದಿರುವ ಸ್ವಾಮಿ ಹಲವು ಬಾರಿ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ.

English language newspapers tremble at calls from PMO. Thus these newspapers don’t cover newsworthy items of opponents of Modi’s policies. Indian language papers give me good coverage. So far I have not bothered but now for English I will start giving bytes to foreign media also.

— Subramanian Swamy (@Swamy39) December 9, 2022
share
Next Story
X