Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಖಿಲ ಭಾರತ ನ್ಯಾಯಾಂಗ ಸೇವೆಯ ಜಾರಿಗೆ...

ಅಖಿಲ ಭಾರತ ನ್ಯಾಯಾಂಗ ಸೇವೆಯ ಜಾರಿಗೆ ಸದ್ಯಕ್ಕೆ ಯಾವುದೇ ಪ್ರಸ್ತಾವವಿಲ್ಲ: ಕೇಂದ್ರ

9 Dec 2022 9:31 PM IST
share
ಅಖಿಲ ಭಾರತ ನ್ಯಾಯಾಂಗ ಸೇವೆಯ ಜಾರಿಗೆ ಸದ್ಯಕ್ಕೆ ಯಾವುದೇ ಪ್ರಸ್ತಾವವಿಲ್ಲ: ಕೇಂದ್ರ

ಹೊಸದಿಲ್ಲಿ,ಡಿ.9: ಕೆಳನ್ಯಾಯಾಲಯಗಳಿಗೆ ನ್ಯಾಯಾಧೀಶರನ್ನು ಆಯ್ಕೆ ಮಾಡಲು ಅಖಿಲ ಭಾರತ ನ್ಯಾಯಾಂಗ ಸೇವೆ(All India Judicial Service)ಯನ್ನು ಸ್ಥಾಪಿಸುವ ಯಾವುದೇ ಪ್ರಸ್ತಾವನೆ ಈ ಹಂತದಲ್ಲಿ ಸರಕಾರದ ಮುಂದಿಲ್ಲವೆಂದು ಕೇಂದ್ರ ಸರಕಾರ (Central Govt)ಶುಕ್ರವಾರ ಲೋಕಸಭೆಗೆ ತಿಳಿಸಿದೆ.

ಅಧೀನ ನ್ಯಾಯಾಲಯಗಳಿಗೆ ನ್ಯಾಯಾಧೀಶರನ್ನು ಅಥವಾ ನ್ಯಾಯಾಂಗ ಅಧಿಕಾರಿಗಳ ಆಯ್ಕೆಗಾಗಿ ಐಎಎಸ್ (IAS)ಅಥವಾ ಐಪಿಎಸ್ (IPS)ಮಾದರಿಯ ಅಖಿಲ ಭಾರತ ನ್ಯಾಯಾಂಗ ಸೇವೆಯನ್ನು ರೂಪಿಸುವುದಕ್ಕೆ ಸರಕಾರಕ್ಕೆ ಒತ್ತು ನೀಡುತ್ತಿದೆಯೆಂಬ ವರದಿಗಳ ನಡುವೆಯೇ ಕೇಂದ್ರ ಸರಕಾರ ಈ ಸ್ಪಷ್ಟನೆ ನೀಡಿದೆ.

ಈ ವಿಷಯಕ್ಕೆ ಸಂಬಂಧಿಸಿ, ಭಾಗಿದಾರರ ನಡುವೆ ವೈವಿಧ್ಯಮಯ ಅಭಿಪ್ರಾಯಗಳಿರುವ ಹಿನ್ನೆಲೆಯಲ್ಲಿ ಈ ಹಂತದಲ್ಲಿ ಅಖಿಲ ಭಾರತ ನ್ಯಾಯಾಂಗ ಸೇವೆಯನ್ನು ಸ್ಥಾಪಿಸುವ ಯಾವುದೇ ಪ್ರಸ್ತಾವವಿಲ್ಲವೆಂದು’’ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

 ಆದಾಗ್ಯೂ, ಒಟ್ಟಾರೆ ನ್ಯಾಯದಾನ ವ್ಯವಸ್ಥೆಯನ್ನು ಬಲಪಡಿಸಲು ಸಮರ್ಥವಾಗಿ ರೂಪುಗೊಳಿಸಲ್ಪಟ್ಟ ಅಖಿಲ ಭಾರತ ನ್ಯಾಯಾಂಗ ಸೇವೆಯು ಅತ್ಯಂತ ಮುಖ್ಯವಾಗಿದೆ ಎಂದು ಸಚಿವರು ತಿಳಿಸಿದರು.

ಅಖಿಲ ಭಾರತ ನ್ಯಾಯಾಂಗ ವ್ಯವಸ್ಥೆಯು ಯೋಗ್ಯವಾದ ಅರ್ಹತೆಯನ್ನು ಹೊಂದಿರುವಂತಹ ಹೊಸ ಕಾನೂನು ಪ್ರತಿಭೆಗಳನ್ನು ಆಯ್ಕೆ ಮಾಡುವ ಅವಕಾಶವನ್ನು ನೀಡುತ್ತದೆ. ಅಲ್ಲದೆ ಸಮಾಜದ ಅವಕಾಶವಂಚಿತ ಹಾಗೂ ಕಡೆಗಣಿಸಲ್ಪಟ್ಟ ವರ್ಗಗಳಿಗೆ ಯೋಗ್ಯ ಪ್ರಾತಿನಿಧ್ಯವನ್ನು ನೀಡುವ ಮೂಲಕ ನ್ಯಾಯಾಂಗ ವ್ಯವಸ್ಥೆಯಲ್ಲಿ ಎಲ್ಲರನ್ನು ಒಳಗೊಳಿಸಲು ದಾರಿ ಮಾಡಿಕೊಂಡುತ್ತದೆ ಎಂದು ಕಿರಣ್‌ರಿಜಿಜು ಹೇಳಿದರು.

 ಅಖಿಲ ಭಾರತ ನ್ಯಾಯಾಂಗ ಸೇವೆಯ ರಚನೆಗೆ ಸಮಗ್ರವಾದ ಪ್ರಸ್ತಾವನೆಯೊಂದನ್ನು ರೂಪಿಸಲಾಗಿದೆ ಹಾಗೂ 2012ರ ನವೆಂಬರ್‌ನಲ್ಲಿ ನಡೆದ ಕಾರ್ಯದರ್ಶಿಗಳ ಸಮಿತಿಯ ಸಭೆಯಲ್ಲಿ ಅದಕ್ಕೆ ಅನುಮೋದನೆಯನ್ನು ನೀಡಲಾಗಿತ್ತು ಎಂದು ರಿಜಿಜು ಸ್ಮರಿಸಿಕೊಂಡರು.

2013ರಲ್ಲಿ ನಡೆದ ಮುಖ್ಯಮಂತ್ರಿಗಳು ಹಾಗೂ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಸಮಾವೇಶದಲ್ಲಿ ಈ ವಿಷಯವಾಗಿ ಇನ್ನಷ್ಟು ಸಮಾಲೋಚನೆ ಹಾಗೂ ಪರಿಶೀಲನೆಯ ಅಗತ್ಯವಿದೆಯೆಂದು ತೀರ್ಮಾನಿಸಲಾಯಿತೆಂದು ರಿಜಿಜು ತಿಳಿಸಿದರು.

share
Next Story
X