Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿನಿಮೀಯ ರೀತಿಯಲ್ಲಿ ಮನೆಗೆ ನುಗ್ಗಿ...

ಸಿನಿಮೀಯ ರೀತಿಯಲ್ಲಿ ಮನೆಗೆ ನುಗ್ಗಿ ನಿಶ್ಚಿತಾರ್ಥ ನಡೆಯಬೇಕಿದ್ದ ಯುವತಿಯ ಅಪಹರಣ: ವಿಡಿಯೋ ವೈರಲ್

9 Dec 2022 11:09 PM IST
share
ಸಿನಿಮೀಯ ರೀತಿಯಲ್ಲಿ ಮನೆಗೆ ನುಗ್ಗಿ ನಿಶ್ಚಿತಾರ್ಥ ನಡೆಯಬೇಕಿದ್ದ ಯುವತಿಯ ಅಪಹರಣ: ವಿಡಿಯೋ ವೈರಲ್

ಹೈದರಾಬಾದ್: ತೆಲಂಗಾಣದ ಆದಿಬಟ್ಲಾದಲ್ಲಿ ಸಿನಿಮೀಯ ರೀತಿಯಲ್ಲಿ ಯುವತಿಯನ್ನು ಅಪಹರಿಸಿದ ಘಟನೆ ನಡೆದಿದೆ. ಕೆಲ ಹೊತ್ತಿನಲ್ಲಿ ನಿಶ್ಚಿತಾರ್ಥ ನಡೆಯಬೇಕಿದ್ದ ಯುವತಿಯನ್ನು ಆಕೆಯ ಮನೆಯಿಂದ ಅಪಹರಿಸಲಾಗಿದೆ ಎಂದು ವರದಿಯಾಗಿದೆ.

ಸುಮಾರು 100 ಯುವಕರು ತಮ್ಮ ಮನೆಗೆ ನುಗ್ಗಿ ತಮ್ಮ ಮಗಳು ವೈಶಾಲಿಯನ್ನು ಬಲವಂತವಾಗಿ ಕರೆದೊಯ್ದಿದ್ದಾರೆ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ.  ದೊಣ್ಣೆ ಮತ್ತು ಕಬ್ಬಿಣದ ಸರಳುಗಳಿಂದ ಶಸ್ತ್ರಸಜ್ಜಿತವಾದ ದುಷ್ಕರ್ಮಿಗಳ ಗುಂಪು ಯುವತಿಯ ಸಂಬಂಧಿಕರನ್ನು ಥಳಿಸಿ ಅವರ ಮನೆಯನ್ನು ಧ್ವಂಸ ಮಾಡುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ರಾಚಕೊಂಡ ಕಮಿಷನರೇಟ್‌ನ ಹೆಚ್ಚುವರಿ ಆಯುಕ್ತ ಸುಧೀರ್ ಬಾಬು, "ಇದು ಖಂಡಿತವಾಗಿಯೂ ಗಂಭೀರ ಅಪರಾಧವಾಗಿದೆ. ನಾವು ಪೋಷಕರೊಂದಿಗೆ ಮಾತನಾಡಿದ್ದೇವೆ. ಹೆಚ್ಚಿನ ಮಾಹಿತಿ ಪಡೆದುಕೊಂಡಿದ್ದೇವೆ. ಇನ್ನಷ್ಟು ಮಾಹಿತಿಯನ್ನು ನಂತರ ತಿಳಿಸುತ್ತೇವೆ. ತನಿಖೆ ನಡೆಯುತ್ತಿದೆ." ಎಂದು ತಿಳಿಸಿದ್ದಾರೆ.

#hyderabad pic.twitter.com/Uw6XYBNTwV

— Sai vineeth(Journalist) (@SmRtysai) December 9, 2022

Ranga Reddy, Telangana | A woman has been kidnapped from her house at Adibatla. The woman’s parents alleged that around 100 youths barged into their house & forcibly took their daughter Vaishali away. The accused also vandalised the house. pic.twitter.com/qlJuwU3voE

— ANI (@ANI) December 9, 2022
share
Next Story
X