Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಾಹಿತ್ಯ ಶಾಶ್ವತತೆ ನೀಡುವ ಅದ್ಭುತ...

ಸಾಹಿತ್ಯ ಶಾಶ್ವತತೆ ನೀಡುವ ಅದ್ಭುತ ಯೋಜನೆ: ಎಚ್.ಎಸ್.ವೆಂಕಟೇಶ್ ಮೂರ್ತಿ

10 Dec 2022 11:31 PM IST
share
ಸಾಹಿತ್ಯ ಶಾಶ್ವತತೆ ನೀಡುವ ಅದ್ಭುತ ಯೋಜನೆ: ಎಚ್.ಎಸ್.ವೆಂಕಟೇಶ್ ಮೂರ್ತಿ

ಬೆಂಗಳೂರು, ಡಿ.10: ಸಾಹಿತ್ಯ ಕಲೆಯೂ ಶಾಶ್ವತತೆಯನ್ನು ನೀಡುವ ಅದ್ಭುತ ಯೋಜನೆಯಾಗಿದ್ದು, ಪ್ರೇಮ ಕವಿಯೆಂದೇ ಹೆಸರಾಗಿರುವ ಪ್ರೊ.ಕೆ.ಎಸ್.ನರಸಿಂಹಸ್ವಾಮಿ ಅವರ ಕಾವ್ಯದ ಸಾಲುಗಳು ಜೀವನದ ಪ್ರತಿ ಸಂದರ್ಭಕ್ಕೂ ಸಂಬಂಧಿಸುತ್ತವೆ ಎಂದು ಹಿರಿಯ ಕವಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಶನಿವಾರ ಸಿ.ಎಂ.ಎಸ್. ಬಿಸಿನೆಸ್ ಸ್ಕೂಲ್‍ನ ಸಭಾಂಗಣದಲ್ಲಿ ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್ ವತಿಯಿಂದ ನಡೆದ 2020-21 ಮತ್ತು 2021-22ನೆ ಸಾಲಿನ ಕೆ.ಎಸ್.ನರಸಿಂಹಸ್ವಾಮಿ ಅವರ ಧರ್ಮಪತ್ನಿ ವೆಂಕಮ್ಮನವರ ನೆನಪಿನ ‘ನಿನ್ನೊಲುಮೆಯಿಂದಲೇ’ ಕವಿಪತ್ನಿ ಗೌರವ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕವಿತೆಗಳು ವಾಸ್ತವ ಜಗತ್ತಿನ ದನಿಗಳಾಗುತ್ತವೆ. ಕವಿತೆಗಳು ಕವಿವರ್ಯರಿಗೆ ಚಿರಯೌವ್ವನವನ್ನು ದಯಾ ಪಾಲಿಸುತ್ತವೆ. ಹಾಗೆಯೇ ಕೆ.ಎಸ್.ನ ಅವರ ಕವಿತೆಗಳ ನಾಯಕ-ನಾಯಕಿಯರಿಗೆ ಯಾವತ್ತೂ ವಯಸ್ಸಾಗಲಿಲ್ಲ. ದ.ರಾ.ಬೇಂದ್ರೆ, ಕುವೆಂಪು, ಪು.ತಿ.ನ ಸೇರಿದಂತೆ ಆ ಕಾಲದ ಎಲ್ಲಾ ಕವಿಗಳಿಂತ ಭಿನ್ನವಾಗಿ ಕವಿತೆಗಳನ್ನು ರಚಿಸುತ್ತಿದ್ದರು. ಸಾಮಾನ್ಯ ಜನರಿಗೂ ಅರ್ಥವಾಗುವಂತೆ ಸರಳ ಪದಗಳನ್ನು ಬಳಸಿ, ನೇರ ಮನ ಮುಟ್ಟುವಂತೆ ಜನರಿಗೆ ಬೇಕಾದುದ್ದನ್ನು ಬರೆಯುತ್ತಿದ್ದರು ಎಂದು ವಿವರಿಸಿದರು.

ಕೆ.ಎಸ್.ನ. ಅವರ ಕಾವ್ಯದ ವಸ್ತು ಕುಟುಂಬವಾದ್ದರಿಂದ ಜಿ.ಎಸ್.ಶಿವರುದ್ರಪ್ಪನವರು ಕುಟುಂಬ ಕಲ್ಯಾಣ ಕಾಳಜಿಯ ಕವಿ ಎಂದು ಕರೆದರು. ಹೆಂಡತಿಯನ್ನು ಆಧಾರವಾಗಿಟ್ಟುಕೊಂಡು ದಾಂಪತ್ಯ ಗೀತೆಗಳನ್ನು ರಚಿಸುತ್ತಿದ್ದರು. ಆದುದರಿಂದ ಅವರ ಹೆಸರಿನ ಟ್ರಸ್ಟ್ ರಾಜ್ಯದ ಯಾವೊಂದು ಸಂಸ್ಥೆಯು ನೀಡದ ಕವಿಪತ್ನಿಯ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಸಂತಸದ ವಿಷಯ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ 2020-21ನೆ ಸಾಲಿನ ಪ್ರಶಸ್ತಿಯನ್ನು ಕವಿ ಸತ್ಯಾನಂದ ಪಾತ್ರೋಟ ಅವರ ಪತ್ನಿ ಸಮತಾ ಸತ್ಯಾನಂದ ಪಾತ್ರೋಟ ಹಾಗೂ 2021-22 ನೇ ಸಾಲಿನ ಪ್ರಶಸ್ತಿಯನ್ನು ಕವಿ ಬಿ.ಆರ್. ಲಕ್ಷ್ಮಣರಾವ್ ಅವರ ಪತ್ನಿ ಗಿರಿಜಾ ಲಕ್ಷ್ಮಣರಾವ್ ಅವರಿಗೆ ನೀಡಿ ಗೌರವಿಸಲಾಯಿತು. ಅಧ್ಯಕ್ಷತೆಯನ್ನು ಸಂಸ್ಕøತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ ವಹಿಸಿದ್ದರು. ಸಹಾಯಕ ನಿರ್ದೇಶಕ ಎನ್.ಉದಯಕುಮಾರ್, ಕವಿಗಳಾದ ಬಿ.ಆರ್.ಲಕ್ಷ್ಮಣರಾವ್, ಸತ್ಯಾನಂದ ಪಾತ್ರೋಟ, ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಕಿಕ್ಕೇರಿ ಕೃಷ್ಣಮೂರ್ತಿ, ಸಂಚಾಲಕಿ ಡಾ.ಮೇಲಖಾ ವೆಂಕಟೇಶ್ ಉಪಸ್ಥಿತರಿದ್ದರು.

share
Next Story
X