Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭೋಪಾಲ್ ವಿಷಾನಿಲ ದುರಂತದ ಸ್ಥಳದಿಂದ...

ಭೋಪಾಲ್ ವಿಷಾನಿಲ ದುರಂತದ ಸ್ಥಳದಿಂದ ಅಪಾಯಕಾರಿ ತ್ಯಾಜ್ಯ ವಿಲೇವಾರಿಗೆ ಎನ್‌ಎಚ್‌ಆರ್‌ಸಿ ಆಗ್ರಹ

10 Dec 2022 11:41 PM IST
share
ಭೋಪಾಲ್ ವಿಷಾನಿಲ ದುರಂತದ ಸ್ಥಳದಿಂದ ಅಪಾಯಕಾರಿ ತ್ಯಾಜ್ಯ ವಿಲೇವಾರಿಗೆ ಎನ್‌ಎಚ್‌ಆರ್‌ಸಿ ಆಗ್ರಹ

ಹೊಸದಿಲ್ಲಿ, ಡಿ.10:  1984ರ ಭೋಪಾಲ್ ವಿಷಾನಿಲ ದುರಂತ ಸಂಭವಿಸಿದ ಸ್ಥಳದಲ್ಲಿ  ಟನ್‌ಗಟ್ಟಲೆ ಪ್ರಮಾಣದ ಅಪಾಯಕಾರಿ ತ್ಯಾಜ್ಯ ಸಂಗ್ರಹವಿದ್ದು, ಅದರ ವಿಲೇವಾರಿಯಲ್ಲಿ ಆಗುತ್ತಿರುವ ವಿಳಂಬದಿಂದಾಗಿ ಅಂತರ್ಜಲ ಹಾಗೂ ಮಣ್ಣು ಕಲುಷಿತಗೊಳ್ಳುತ್ತಿದೆ, ಇದು  ಈ ದುರಂತದಲ್ಲಿ ಬದುಕುಳಿದವರ ಹಾಗೂ ಸ್ಥಳೀಯರ ಆರೋಗ್ಯದ ಹಕ್ಕಿನ ಮೇಲೆ ನಡೆಯುತ್ತಿರುವ ನೇರ ದೌರ್ಜನ್ಯವಾಗಿದೆ ಎಂದು ರಾಷ್ಟ್ರೀಯ ಮಾನವಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ದ ಅಧ್ಯಕ್ಷ ನ್ಯಾಯಮೂರ್ತಿ (ನಿವೃತ್ತ) ಅರುಣ್ ಕುಮಾರ್ ಮಿಶ್ರಾ ಶನಿವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 ರಾಷ್ಟ್ರೀಯ ಮಾನವಹಕ್ಕುಗಳ ಆಯೋಗವು  ಹೊಸದಿಲ್ಲಿಯಲ್ಲಿ ಆಯೋಜಿಸಿದ್ದ  ಮಾನವಹಕ್ಕುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ‘‘ಜಾಗತೀಕರಣದ ಪರಿಣಾಮವಾಗಿ ಸಂಪತ್ತು ಬಹುರಾಷ್ಟ್ರೀಯ ಕಂಪೆನಿಗಳು ಹಾಗೂ ಕೆಲವೇ ಕೆಲವು ರಾಷ್ಟ್ರಗಳಲ್ಲಿ ಶೇಖರಗೊಳ್ಳುತ್ತಿದೆ’’ಯೆಂದು ಹೇಳಿದರು.
‘‘ಕೈಗಾರಿಕಾ ದುರಂತಗಳಿಂದ ಉಂಟಾಗುವ  ವಿಪತ್ತುಗಳ ಸಂದರ್ಭದಲ್ಲಿ ಬಹುರಾಷ್ಟ್ರೀಯ ಉದ್ಯಮಗಳ ಹೊಣೆಗಾರಿಕೆಯನ್ನು  ಸ್ಪಷ್ಟವಾಗಿ  ವ್ಯಾಖ್ಯಾನಿಸಲಾಗಿದೆ’’ ಎಂದು ಎನ್‌ಎಚ್‌ಆರ್‌ಸಿ ವರಿಷ್ಠರು ಪ್ರತಿಪಾದಿಸಿದ್ದಾರೆ.

1984ರಲ್ಲಿ ಭೋಪಾಲ್‌ನಲ್ಲಿ  ಬಹುರಾಷ್ಟ್ರೀಯ  ಕಂಪೆನಿ ಯೂನಿಯನ್ ಕಾರ್ಬೈಡ್‌ನ ಕಾರ್ಖಾನೆಯಲ್ಲಿ ಸಂಭವಿಸಿದ ವಿಷಾನಿಲ ದುರಂತವು ಜಗತ್ತಿನ ಅತ್ಯಂತ ಘೋರವಾದ ಕೈಗಾರಿಕಾ ದುರಂತಗಳಲ್ಲೊಂದೆಂದು ಪರಿಗಣಿಸಲ್ಪಟ್ಟಿದೆ. ಈ ದುರಂತಕ್ಕಾಗಿ ಯೂನಿಯನ್ ಕಾರ್ಬೈಡ್ ಸಂಸ್ಥೆಯು ಜಾಗತಿಕವಾಗಿ ಭಾರೀ ಖಂಡನೆಗೊಳಗಾಗಿತ್ತು.

ಭೋಪಾಲ್ ವಿಷಾನಿಲ ದುರಂತದಲ್ಲಿ ಅಂದಾಜು  3 ಸಾವಿರ ಮಂದಿ ಸಾವನ್ನಪ್ಪಿದ್ದರು. ದುರಂತದ ಸಂಭವಿಸಿದ ನಿವೇಶನದ ಒಡೆತನವು ಬದಲಾಗಿದೆ. ದುರಂತ ಸಂಭವಿಸಿದ ಕಾರ್ಖಾನೆಯ ಆವರಣದಲ್ಲಿ ಈಗಲೂ 336 ಟನ್ ಅಪಾಯಕಾರಿ ತ್ಯಾಜ್ಯ ಬಿದ್ದುಕೊಂಡಿದೆ ಎಂದವರು ಹೇಳಿದರು.

share
Next Story
X