Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ: ಜಮೀಯ್ಯತುಲ್ ಫಲಾಹ್ ವತಿಯಿಂದ...

ಬಂಟ್ವಾಳ: ಜಮೀಯ್ಯತುಲ್ ಫಲಾಹ್ ವತಿಯಿಂದ ಸ್ನೇಹ ಕೂಟ

11 Dec 2022 11:29 PM IST
share
ಬಂಟ್ವಾಳ: ಜಮೀಯ್ಯತುಲ್ ಫಲಾಹ್ ವತಿಯಿಂದ ಸ್ನೇಹ ಕೂಟ

ವಿಟ್ಲ: ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವುದು ಒಂದು ಹವ್ಯಾಸವಾಗಿದ್ದು ನಿರಂತರ ಸಾಮಾಜಿಕ ಚಟುವಟಿಕೆ ಗಳು ಮನುಷ್ಯನಿಗೆ ಮಾನಸಿಕ‌ ಸಂತೃಪ್ತಿಯನ್ನು‌ ನೀಡುತ್ತವೆ ಎಂದು‌ ಪಿ.ಎ. ಪ್ರಥಮ ದರ್ಜೆ ಕಾಲೇಜು ನಡುಪದವು ಇದರ ಪ್ರಾಂಶುಪಾಲ‌ ಮತ್ತು ಖ್ಯಾತ ಮೈಂಡ್ ಮ್ಯಾಪಿಂಗ್ ತರಬೇತುದಾರ ಸರ್ಫಾಝ್ ಆಶೀಂ‌ ಅಭಿಪ್ರಾಯಪಟ್ಟರು.

ಅವರು  ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ವತಿಯಿಂದ ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ನಲ್ಲಿ ನಡೆದ ಸಂಸ್ಥೆಯ ಆಜೀವ ಸದಸ್ಯರ ಸ್ನೇಹ ಕೂಟದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನಮ್ಮ ಮನಸ್ಸು ಯಾವುದೇ ಚಟುವಟಿಕೆಗಳಿಗೆ ಪ್ರೇರಣೆಯನ್ನು ನೀಡಬಲ್ಲದು, ನಾವು ಒಳಿತು ಮತ್ತು ಕೆಡುಕಿನ ನಡುವೆ ಒಳಿತನ್ನೇ ಆಯ್ಕೆ‌ ಮಾಡಿಕೊಂಡರೆ ಉತ್ತಮ ವ್ಯಕ್ತಿಗಳಾಗುತ್ತೇವೆ ಎಂದು ಹೇಳಿದರು.

ಘಟಕಾಧ್ಯಕ್ಷ ರಶೀದ್ ವಿಟ್ಲ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಘಟಕದ ಕೋಶಾಧಿಕಾರಿ ಎಂ.ಎಚ್ ಇಕ್ಬಾಲ್ ಉಪಸ್ಥಿತರಿದ್ದರು.

ಇದೇ ವೇಳೆ  ಹಾಜಿ ಎನ್. ಸುಲೈಮಾನ್ ನಾರ್ಶ ( ಶಿಕ್ಷಣ ಕ್ಷೇತ್ರ), ಮೊಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು (ಸಾಮಾಜಿಕ ಕ್ಷೇತ್ರ), ಹಾಜಿ ಉಸ್ಮಾನ್ ಕರೋಪಾಡಿ (ರಾಜಕೀಯ ಕ್ಷೇತ್ರ), ಡಾ. ಅಬ್ದುಲ್ ಬಶೀರ್ ವಿ.ಕೆ (ವೈದ್ಯಕೀಯ ಕ್ಷೇತ್ರ), ಹಾಜಿ ಅಹಮದ್ ಮುಸ್ತಫಾ (ಹೈನುಗಾರಿಕೆ ಕ್ಷೇತ್ರ) ಮತ್ತು ಕೆ.ಎಸ್ ಯಾಸೀರ್ ಕಲ್ಲಡ್ಕ  (ಇತಿಹಾಸ ಕ್ಷೇತ್ರ) ಇವರನ್ನು ಸನ್ಮಾನಿಸಲಾಯಿತು. 10 ಮಂದಿಯನ್ನು ಸಂಸ್ಥೆಯ ಅಜೀವ ಸದಸ್ಯರಾಗಿ ಸೇರ್ಪಡೆ ಗೊಳಿಸಲಾಯಿತು.

ಸ್ನೇಹ ಕೂಟದ ಅಂಗವಾಗಿ ನಡೆದ ರಸ ಪ್ರಶ್ನೆಯಲ್ಲಿ ವಿಜೇತರಾದ ಆಜೀವ ಸದಸ್ಯರಾದ ಅಬ್ದುಲ್ ಲತೀಫ್ ಬಿ.ಕೆ, ಅಬ್ದುಲ್ ರಝಾಕ್ ಹಾಜಿ.ಜಿ,  ಸಲೀಂ ಅಲ್ತಾಫ್, ಸುಲೈಮಾನ್ ಸೂರಿಕುಮೇರು ಇವರಿಗೆ ಬಹುಮಾನ ವಿತರಿಸಲಾಯಿತು.

ಘಟಕದ ಪೂರ್ವಾಧ್ಯಕ್ಷ ಅಬೂಬಕ್ಕರ್ ವಿಟ್ಲ ಕಿರಾತ್ ಪಠಿಸಿದರು, ಕಾರ್ಯದರ್ಶಿ ಕೆ.ಕೆ. ಶಾಹುಲ್ ಹಮೀದ್ ಸ್ವಾಗತಿಸಿ, ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಪ್ರಸ್ತಾವನೆಗೈದರು. ಉಪಾಧ್ಯಕ್ಷರು ಗಳಾದ  ಶೇಕ್ ರಹ್ಮತುಲ್ಲಾ ವಂದಿಸಿ, ಅಬ್ದುಲ್ ಲತೀಫ್ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

share
Next Story
X