Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೂರು ತಿಂಗಳು ವಿದ್ಯಾರ್ಥಿನಿಯಂತೆ ನಟಿಸಿ...

ಮೂರು ತಿಂಗಳು ವಿದ್ಯಾರ್ಥಿನಿಯಂತೆ ನಟಿಸಿ ರ‍್ಯಾಗಿಂಗ್‌ ಪ್ರಕರಣ ಭೇದಿಸಿದ ಮಹಿಳಾ ಪೊಲೀಸ್ ಅಧಿಕಾರಿ

12 Dec 2022 5:22 PM IST
share
ಮೂರು ತಿಂಗಳು ವಿದ್ಯಾರ್ಥಿನಿಯಂತೆ ನಟಿಸಿ ರ‍್ಯಾಗಿಂಗ್‌ ಪ್ರಕರಣ ಭೇದಿಸಿದ ಮಹಿಳಾ ಪೊಲೀಸ್ ಅಧಿಕಾರಿ

ಭೋಪಾಲ್‌ : ಇಂದೋರ್‌ ನಗರದಲ್ಲಿರುವ ಮಹಾತ್ಮ ಗಾಂಧಿ ಸ್ಮಾರಕ ಮೆಡಿಕಲ್‌ ಕಾಲೇಜಿನಲ್ಲಿ ನಡೆಯುತ್ತಿದ್ದ ರ‍್ಯಾಗಿಂಗ್‌ ಮಟ್ಟ ಹಾಕಲು ಮಧ್ಯ ಪ್ರದೇಶದ 24 ವರ್ಷದ ಪೊಲೀಸ್‌ ಕಾನ್‌ಸ್ಟೇಬಲ್‌ ಶಾಲಿನಿ ಚೌಹಾಣ್‌  ಅವರು ಮೂರು ತಿಂಗಳುಗಳಿಗೂ ಹೆಚ್ಚು ಕಾಲ ಪ್ರತಿ ದಿನ ವಿದ್ಯಾರ್ಥಿನಿಯಂತೆ ಕಾಲೇಜಿಗೆ ತೆರಳಿ ಎಲ್ಲಾ ವಿದ್ಯಾರ್ಥಿಗಳೊಂದಿಗೆ ಬೆರೆತು ಯಾರಿಗೂ ಸಂಶಯ ಬಾರದ ರೀತಿಯಲ್ಲಿ ತಮ್ಮ ಕಾರ್ಯ ಸಾಧಿಸಿ ಬೇಷ್‌ ಅನಿಸಿಕೊಂಡಿದ್ದಾರೆ.

ಕಾಲೇಜಿನ ಮೊದಲ ವರ್ಷದ ವಿದ್ಯಾರ್ಥಿಗಳನ್ನು ಅಮಾನುಷವಾಗಿ ರ‍್ಯಾಗಿಂಗ್‌ ಮಾಡುತ್ತಿದ್ದ 11  ಹಿರಿಯ ವಿದ್ಯಾರ್ಥಿಗಳನ್ನು ಅವರು ಈ ಸಂದರ್ಭ ಗುರುತಿಸಲು ಯಶಸ್ವಿಯಾಗಿದ್ದಾರೆ. ಇದರಿಂದಾಗಿ 11 ಹಿರಿಯ ವಿದ್ಯಾರ್ಥಿಗಳನ್ನು ಮೂರು ತಿಂಗಳುಗಳ ಕಾಲ ಕಾಲೇಜು ಮತ್ತು ಹಾಸ್ಟೆಲ್‌ನಿಂದ ಸಸ್ಪೆಂಡ್‌ ಮಾಡಲಾಗಿದೆ.

ಕಾಲೇಜಿನಲ್ಲಿ ರ‍್ಯಾಗಿಂಗ್‌ ನಡೆಯುತ್ತಿರುವ ಬಗ್ಗೆ ತಮಗೆ ಅನಾಮಧೇಯ ದೂರುಗಳು  ಬರುತ್ತಿದ್ದವು. ಅಶ್ಲೀಲ ಕೃತ್ಯಗಳನ್ನು ಎಸಗುವಂತೆ ತಮ್ಮನ್ನು ಒತ್ತಾಯಪಡಿಸಲಾಗುತ್ತದೆ, ತಲೆದಿಂಬುಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸುವ ರೀತಿಯಲ್ಲಿ ನಟಿಸುವಂತೆ ಬಲವಂತಪಡಿಸಲಾಗುತ್ತಿದೆ ಎಂದು ಹಲವು ವಿದ್ಯಾರ್ಥಿಗಳು ದೂರಿದ್ದರು.

ಇದನ್ನು ತಿಳಿದು ಪೊಲೀಸರು ಕ್ಯಾಂಪಸ್ಸಿಗೆ ತೆರಳಿದ್ದರೂ ಹೆದರಿ ಯಾರು ಕೂಡ ದೂರು ನೀಡಲು ಮುಂದೆ ಬಂದಿರಲಿಲ್ಲ. ಕೊನೆಗೆ ಶಾಲಿನಿ ಮತ್ತು ಕೆಲ ಪೊಲೀಸ್‌ ಸಿಬ್ಬಂದಿಗಳನ್ನು ಸಾದಾ ಉಡುಪಿನಲ್ಲಿ ಕಾಲೇಜಿಗೆ ಕಳುಹಿಸಿ ವಿದ್ಯಾರ್ಥಿಗಳಂತೆ ಇತರರೊಂದಿಗೆ ಬೆರೆಯುವಂತೆ ಮಾಡಲಾಯಿತು. ಈ ಸಂದರ್ಭ ಅಲ್ಲಿನ ಭಯಾನಕ ರ‍್ಯಾಗಿಂಗ್‌ ಜಗತ್ತಿನ ಬಗ್ಗೆ ತಿಳಿದು ಬಂದಿತ್ತು.

ತಾವು ಹೇಗೆ ಇತರ ವಿದ್ಯಾರ್ಥಿಗಳಲ್ಲೊಬ್ಬಳಾಗಿ ಅಲ್ಲಿದ್ದೆ ಎಂಬುದನ್ನು ಶಾಲಿನಿ ವಿವರಿಸಿದ್ದು, ಇತರರಂತೆಯೇ ಕಾಲೇಜ್‌ ಬ್ಯಾಗ್‌ ಹೆಗಲಿಗೇರಿಸಿಕೊಂಡು ತೆರಳಿ, ಅಲ್ಲಿ ಹಲವು ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಈ ರ‍್ಯಾಗಿಂಗ್‌ ವಿಚಾರ ಅವರು ತಿಳಿದುಕೊಂಡಿದ್ದರಲ್ಲದೆ ಆರೋಪಿಗಳನ್ನೂ ಗುರುತಿಸಿದ್ದರು.

share
Next Story
X