Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಿಬ್ಬಂದಿ ಸಮಸ್ಯೆ ಪರಿಹರಿಸಲು ಸಮಗ್ರ...

ಸಿಬ್ಬಂದಿ ಸಮಸ್ಯೆ ಪರಿಹರಿಸಲು ಸಮಗ್ರ ಪೋರ್ಟಲ್ ಸಿದ್ಧ: ಸಚಿವ ಡಾ.ಅಶ್ವತ್ಥ ನಾರಾಯಣ

12 Dec 2022 6:22 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಿಬ್ಬಂದಿ ಸಮಸ್ಯೆ ಪರಿಹರಿಸಲು ಸಮಗ್ರ ಪೋರ್ಟಲ್ ಸಿದ್ಧ: ಸಚಿವ ಡಾ.ಅಶ್ವತ್ಥ ನಾರಾಯಣ

ಬೆಂಗಳೂರು, ಡಿ.12: ಉನ್ನತ ಶಿಕ್ಷಣ ಇಲಾಖೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಕುಂದುಕೊರತೆಗಳನ್ನು ಸುಲಭವಾಗಿ ಪರಿಹರಿಸಲು ಸಮಗ್ರ ಪೋರ್ಟಲ್ ಅಭಿವೃದ್ಧಿಪಡಿಸಲಾಗುತ್ತಿದೆ. ಇದನ್ನು ‘ಸುಶಾಸನ ದಿನ'ವಾದ ಡಿ.25ರಂದು ಉದ್ಘಾಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಸೋಮವಾರ ಸರಕಾರಿ ಪ್ರಥಮ ದರ್ಜೆ ಕಾಲೇಜು, ಸರಕಾರಿ ಎಂಜಿನಿಯರಿಂಗ್ ಕಾಲೇಜು, ಸರಕಾರಿ ಪಾಲಿಟೆಕ್ನಿಕ್ ಸಂಸ್ಥೆಗಳ ಪ್ರಾಂಶುಪಾಲರು ಹಾಗೂ ಬೋಧಕರೊಂದಿಗೆ ಆಯೋಜಿಸಿದ್ದ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು, ಸಿಬ್ಬಂದಿ ಎದುರಿಸುತ್ತಿರುವ ಸಮಸ್ಯೆಗಳನ್ನು ಆದಷ್ಟೂ ಮಟ್ಟಿಗೆ ನ್ಯಾಯಾಲಯದ ಹೊರಗೆಯೇ ನಿವಾರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಇದರ ಭಾಗವಾಗಿ ಪೆÇೀರ್ಟಲ್ ಸಿದ್ಧಪಡಿಸಲಾಗುತ್ತಿದೆ. ಇದರಲ್ಲಿ ಸರಳ ಮತ್ತು ಪಾರದರ್ಶಕ ರೀತಿಯಲ್ಲಿ ಕುಂದು ಕೊರತೆಗಳನ್ನು ಆಲಿಸಿ, ಪಿಂಚಣಿ, ಬಡ್ತಿ, ನಿಯೋಜನೆ, ವರ್ಗಾವಣೆ ಮುಂತಾದ ವಿಚಾರಗಳನ್ನು ಸುಲಭವಾಗಿ ಬಗೆಹರಿಸಲಾಗುವುದು ಎಂದು ತಿಳಿಸಿದರು.

ಉನ್ನತ ಶಿಕ್ಷಣದ ಹಂತದಲ್ಲಿ ಎನ್‍ಇಪಿಯಲ್ಲಿ ಅವಕಾಶವಿರುವ ‘ಓಪನ್ ಎಲೆಕ್ಟೀವ್ಸ್' ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಇದರಿಂದ ಸ್ಪಷ್ಟವಾಗಿ ಗುರುತಿಸಬಹುದು. ಹಾಗೆಯೇ, ಪದವಿಯ ಅಂತಿಮ ವರ್ಷದಲ್ಲಿರುವ ವಿದ್ಯಾರ್ಥಿಗಳ ವಿವರಗಳನ್ನು ಸ್ಕಿಲ್ ಕನೆಕ್ಟ್ ಪೋರ್ಟಲ್‍ನಲ್ಲಿ ಕಡ್ಡಾಯವಾಗಿ ನಮೂದಿಸಬೇಕು. ಜತೆಗೆ, ಪದವೀಧರರಾಗಿ ಹೊರಹೋಗಿರುವ ವಿದ್ಯಾರ್ಥಿಗಳನ್ನೂ ಇದರಲ್ಲಿ ನೋಂದಾಯಿಸಬೇಕು. ಇದರಿಂದ ಆ ಮಕ್ಕಳಿಗೆ ಯಾವ ಕೌಶಲಗಳನ್ನು ಕಲಿಸಬಹುದು ಎನ್ನುವುದು ಉದ್ಯಮ ವಲಯದವರಿಗೂ ಗೊತ್ತಾಗುತ್ತದೆ. ಆದುದರಿಂದ ಎನ್‍ಇಪಿ ಬಗ್ಗೆ ಕಾಲೇಜು ಹಂತದಲ್ಲಿ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಅವರು ಸೂಚಿಸಿದರು. 

ಇಲಾಖೆಯಲ್ಲಿ ಸುಶಾಸನದ ಅತ್ಯುತ್ತಮ ಅಂಶಗಳೆಲ್ಲವೂ ಜಾರಿಗೆ ಬರಬೇಕು. ಕಳೆದ ಮೂರು ವರ್ಷಗಳಲ್ಲಿ ಸರಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳನ್ನು ಸಾಕಷ್ಟು ಸುಧಾರಿಸಲಾಗಿದೆ. ಈಗಂತೂ ಆಯಾ ಕಾಲೇಜುಗಳಲ್ಲಿ ಸಂಗ್ರಹವಾಗುವ ಹಣವನ್ನು ಆಯಾ ಕಾಲೇಜುಗಳಿಗೇ ನೀಡಲಾಗುತ್ತಿದೆ. ಈ ಮೂಲಕ ಆರ್ಥಿಕ ಸ್ವಾತಂತ್ರ, ಪಾರದರ್ಶಕತೆ ಮತ್ತು ಹೆಚ್ಚಿನ ಉತ್ತರದಾಯಿತ್ವಗಳನ್ನು ರೂಢಿಗೆ ತರಲಾಗಿದೆ ಎಂದು ಅವರು ವಿವರಿಸಿದರು.

‘ರಾಜ್ಯದಲ್ಲಿ 3 ರಾಜ್ಯಗಳಿಗೆ ಆಗುವಷ್ಟು ಉದ್ಯೋಗಾವಕಾಶಗಳಿವೆ. ಇನ್ನೊಂದೆಡೆಯಲ್ಲಿ ನಿರುದ್ಯೋಗವು ಅತ್ಯಂತ ಕನಿಷ್ಠ ಪ್ರಮಾಣದಲ್ಲಿದೆ. ನಮ್ಮ ಮುಂದಿರುವ ಉಜ್ವಲ ಅವಕಾಶಗಳು ಸ್ಥಳೀಯ ಯುವಜನರಿಗೆ ಸಿಗುವುದನ್ನು ಕಲಿಕೆಯ ಹಂತದಲ್ಲೇ ಖಾತ್ರಿ ಪಡಿಸಿಕೊಳ್ಳಬೇಕು. ಇದು ಸಾಧ್ಯವಾಗಬೇಕೆಂದರೆ ಉನ್ನತ ಶಿಕ್ಷಣದ ಸುಸ್ಥಿರ ಅಭಿವೃದ್ಧಿ ಮತ್ತು ಕಲಿಕೆಯಲ್ಲಿ ಜಾಗತಿಕ ಗುಣಮಟ್ಟ ಕಾಪಾಡಿಕೊಳ್ಳುವುದು ಅಗತ್ಯ’

-ಡಾ.ಅಶ್ವತ್ಥನಾರಾಯಣ, ಉನ್ನತ ಶಿಕ್ಷಣ ಸಚಿವ 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X