Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘‘ಕುಡಿದಿದ್ದೀರಾ?’’ ಎಂದು ಬಿಜೆಪಿ...

‘‘ಕುಡಿದಿದ್ದೀರಾ?’’ ಎಂದು ಬಿಜೆಪಿ ಶಾಸಕರನ್ನು ಪ್ರಶ್ನಿಸಿದ ಬಿಹಾರ ಮುಖ್ಯಮಂತ್ರಿ

14 Dec 2022 10:52 PM IST
share
‘‘ಕುಡಿದಿದ್ದೀರಾ?’’ ಎಂದು ಬಿಜೆಪಿ ಶಾಸಕರನ್ನು ಪ್ರಶ್ನಿಸಿದ ಬಿಹಾರ ಮುಖ್ಯಮಂತ್ರಿ

ಪಾಟ್ನಾ (ಬಿಹಾರ), ಡಿ. 14: ಶರಾಬು ಸೇವನೆಯಿಂದ ಸಂಭವಿಸಿರುವ ಸಾವುಗಳ ಬಗ್ಗೆ ಬಿಹಾರ ವಿಧಾನಸಭೆಯಲ್ಲಿ ಬುಧವಾರ ಪ್ರತಿಪಕ್ಷ ನಡೆಸಿದ ಪ್ರತಿಭಟನೆಯ ವೇಳೆ ಆಕ್ರೋಶಗೊಂಡ ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar), ‘‘ನೀವುಕುಡಿದಿದೀರಾ?’’ ಎಂಬುದಾಗಿ ಬಿಜೆಪಿ ಶಾಸಕರನ್ನು ಉದ್ದೇಶಿಸಿಹೇಳಿದರು.

ಬಿಹಾರದಲ್ಲಿ 2016ರಿಂದ ಪಾನ ನಿಷೇಧಜಾರಿಯಲ್ಲಿದೆ. ಸರನ್ ಜಿಲ್ಲೆಯ ಛಪ್ರದಲ್ಲಿ ವಿಷಪೂರಿತ ಶರಾಬು ಸೇವಿಸಿ 17 ಮಂದಿ ಮೃತಪಟ್ಟಿದ್ದಾರೆ ಹಾಗೂ ಸಾವಿನ ಸಂಖ್ಯೆಇನ್ನೂ ಹೆಚ್ಚುವಸಾಧ್ಯತೆಯಿದೆ.

‘‘ನಿಮಗೆ ಏನಾಗಿದೆ? ಸುಮ್ಮನಿರಿ. ಅವರನ್ನು ಸದನ ದಿಂದ ಹೊರಗೆಕಳುಹಿಸಿ’’ ಎಂಬುದಾಗಿ ನಿತೀಶ್ ಕುಮಾರ್ ಹೇಳುವುದು ವೀಡಿಯೊವೊಂದರಲ್ಲಿ ಕೇಳುತ್ತದೆ. ಬಿಜೆಪಿ ಶಾಸಕರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದಾಗ ಮುಖ್ಯಮಂತ್ರಿ ಈ ಪ್ರತಿಕ್ರಿಯೆ ನೀಡಿದ್ದಾರೆ.

"ನೀವುಕುಡಿದಿದ್ದೀರಾ?" ಎಂಬುದಾಗಿ ನಿತೀಶ್ ಕುಮಾರ್ ಆಕ್ರೋಶಿತರಾಗಿ ನುಡಿದರು.

ಬಳಿಕ, ಬಿಜೆಪಿ ಶಾಸಕರು, "ನೀವುಕುಡಿದಿದ್ದೀರಾ" ಎಂಬಮುಖ್ಯಮಂತ್ರಿಯಹೇಳಿಕೆಯವಿರುದ್ಧವೇ ಪ್ರತಿಭಟಿಸಿದರು.

ಸಾವುಗಳು ಶಂಕಾಸ್ಪದವಾಗಿವೆ ಎಂದು ಹೇಳಿರುವ ಪೊಲೀಸರು, ಅವುಗಳಿಗೆ ಕಾರಣವನ್ನು ಇನ್ನಷ್ಟೇ ಪತ್ತೆಹಚ್ಚಬೇಕಾಗಿದೆ ಎಂದಿದ್ದಾರೆ.

#WATCH | Bihar CM Nitish Kumar loses his temper in State Assembly as LoP Vijay Kumar Sinha questions the state govt's liquor ban in wake of deaths that happened due to spurious liquor in Chapra. pic.twitter.com/QE4MklfDC6

— ANI (@ANI) December 14, 2022
share
Next Story
X