Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮತದಾರರ ಪಟ್ಟಿಯ ನಮೂದುಗಳನ್ನು ಅಳಿಸಿದ...

ಮತದಾರರ ಪಟ್ಟಿಯ ನಮೂದುಗಳನ್ನು ಅಳಿಸಿದ ಕುರಿತು ಚುನಾವಣಾ ಆಯೋಗವನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್

14 Dec 2022 11:08 PM IST
share
ಮತದಾರರ ಪಟ್ಟಿಯ ನಮೂದುಗಳನ್ನು ಅಳಿಸಿದ ಕುರಿತು ಚುನಾವಣಾ ಆಯೋಗವನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: 2015ರಲ್ಲಿ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಚುನಾವಣಾ ಆಯೋಗವು (Election Commission) ಸ್ವಯಂ ಪ್ರೇರಿತವಾಗಿ ಮತದಾರರ ಪಟ್ಟಿಯಿಂದ 46 ಲಕ್ಷ ನಮೂದುಗಳನ್ನು ಅಳಿಸಿದೆ ಎಂದು ಆರೋಪಿಸಿ ಸಲ್ಲಿಸಲಾದ ಮನವಿಯ ಕುರಿತು ಸುಪ್ರೀಂ ಕೋರ್ಟ್ ಇಂದು ಚುನಾವಣಾ ಆಯೋಗ ಮತ್ತು ಇತರ ಸಂಸ್ಥೆಗಳಿಂದ ಪ್ರತಿಕ್ರಿಯೆ ಕೇಳಿದೆ. 

ಸುಪ್ರಿಂ ಕೋರ್ಟ್‌ನ (Supreme Court) ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ (Chief Justice D Y Chandrachud) ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರ ಪೀಠಕ್ಕೆ ಈ ಅರ್ಜಿ ಬರುವ ಮುನ್ನ ತೆಲಂಗಾಣ ಹೈಕೋರ್ಟ್‌ ಈ ಪಿಐಎಲ್‌ ಅನ್ನು ತೆಲಂಗಾಣ ಹೈಕೋರ್ಟ್ ಗೆ ಸಲ್ಲಿಸಲಾಗಿತ್ತು. ಈ ವಿಷಯದ ಕುರಿತು ತನ್ನ ಮುಂದೆ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಕೋರಿದ ಪರಿಹಾರಗಳನ್ನು ನೀಡಲು ಯಾವುದೇ ಕಾರಣವಿಲ್ಲ ಎಂದು ತೆಲಂಗಾಣ ಹೈಕೋರ್ಟ್ ಏಪ್ರಿಲ್‌ನಲ್ಲಿ‌ ನೀಡಿದ್ದ ಆದೇಶವನ್ನು ಪ್ರಶ್ನಿಸಿ, ಅರ್ಜಿದಾರರು ಸುಪ್ರೀಂ ಮೆಟ್ಟಿಲು ಹತ್ತಿದ್ದಾರೆ. 

ಪೀಠವು ವಿಚಾರಣೆಗೆ ಒಪ್ಪಿಗೆ ಸೂಚಿಸಿದ್ದು, ಚುನಾವಣಾ ಸಮಿತಿಯ ಜೊತೆಗೆ, ಕೇಂದ್ರ, ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳ ಆಯಾ ರಾಜ್ಯ ಚುನಾವಣಾ ಆಯೋಗದಿಂದ ಪ್ರತಿಕ್ರಿಯೆಗಳನ್ನು ಕೇಳಿದೆ.

ಆರು ವಾರಗಳ ನಂತರ ವಿಚಾರಣೆಯನ್ನು ಮತ್ತೆ ಕೈಗೆತ್ತಿಕೊಳ್ಳಲಿದೆ.

ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಪ್ರಯತ್ನದಲ್ಲಿ 2015 ರಲ್ಲಿ ಚುನಾವಣಾ ಆಯೋಗವು ಸ್ವಯಂ ಪ್ರೇರಿತವಾಗಿ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮತದಾರರ ಪಟ್ಟಿಯಿಂದ 46 ಲಕ್ಷ ಮತದಾರರ ದಾಖಲೆಗಳನ್ನು ಅಳಿಸಿದೆ ಎಂದು ಹೈದರಾಬಾದ್ ನಿವಾಸಿ ಶ್ರೀನಿವಾಸ್ ಕೊಡಲಿ ಎಂಬವರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಿದ್ದಾರೆ.

share
Next Story
X