Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನನಗೆ ನನ್ನದೇ ಆದ ಶಕ್ತಿ ಇದೆ,...

ನನಗೆ ನನ್ನದೇ ಆದ ಶಕ್ತಿ ಇದೆ, ರಾಜಕೀಯವಾಗಿ ಯಾರು ಯಾರನ್ನೂ ಮುಗಿಸಲು ಸಾಧ್ಯವಿಲ್ಲ: ಬಿ.ಎಸ್. ಯಡಿಯೂರಪ್ಪ

15 Dec 2022 11:00 AM IST
share
ನನಗೆ ನನ್ನದೇ ಆದ ಶಕ್ತಿ ಇದೆ, ರಾಜಕೀಯವಾಗಿ ಯಾರು ಯಾರನ್ನೂ ಮುಗಿಸಲು ಸಾಧ್ಯವಿಲ್ಲ: ಬಿ.ಎಸ್. ಯಡಿಯೂರಪ್ಪ

ಬೆಂಗಳೂರು, ಡಿ.15: 'ನಾನು ಪಕ್ಷ ಕಟ್ಟಿ ಬೆಳೆಸಿದ್ದೇನೆ. ಪಕ್ಷ ಅಧಿಕಾರಕ್ಕೆ ತರಲು ಶ್ರಮ ಹಾಕಿದ್ದೇನೆ. ಈ ವಿಚಾರ ಇಡೀ ರಾಜ್ಯದ ಜನರಿಗೆ ಗೊತ್ತಿದ್ದು, ಇದನ್ನೇ ಮುಂದುವರಿಸುತ್ತೇನೆ. ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ, ಗೊಂದಲಗಳಿಲ್ಲ' ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. 

ಬಿಜೆಪಿಯಲ್ಲಿ ಯಡಿಯೂರಪ್ಪರನ್ನ ಮುಗಿಸಲು ಷಡ್ಯಂತ್ರ ನಡೆಯುತ್ತಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 'ಈ ಆರೋಪದಲ್ಲಿ ಸತ್ಯಾಂಶ ಇಲ್ಲ. ಯಾರು ಯಾರನ್ನೂ ಮುಗಿಸಲು ಸಾಧ್ಯವಿಲ್ಲ, ನನಗೆ ನನ್ನದೇ ಆದ ಶಕ್ತಿ ಇದೆ' ಎಂದು ತಿಳಿಸಿದರು. 

''ನಡ್ಡಾ ಅವರು ಕೊಪ್ಪಳಕ್ಕೆ ಬರುತ್ತಿದ್ದಾರೆ. ಅವರ ಕಾರ್ಯಕ್ರಮಕ್ಕೆ ಹೋಗುತ್ತಿದ್ದೇನೆ. ಬೇರೆ ಕಾರಣಕ್ಕೆ ನಾನು ಇವತ್ತು ಕಾರ್ಯಕ್ರಮಕ್ಕೆ ಹೋಗದೇ ಇರೋ ಸ್ಥಿತಿ ಇತ್ತು‌. ಈಗ ಹೋಗಲೇ ಬೇಕು ಅನ್ನೋ ಸ್ಥಿತಿ ಬಂತು. ಹೀಗಾಗಿ ಹೋಗ್ತಿದ್ದೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡಾ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ. ಇಬ್ಬರು ಒಟ್ಟಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಗೊಂದಲಗಳಿಲ್ಲ'' ಎಂದು ತಿಳಿಸಿದರು. 

'ರಾಜ್ಯದ ಉದ್ದಗಲಕ್ಕೂ ಓಡಾಡುತ್ತೇನೆ. ಬಿಜೆಪಿ ಪರ ರಾಜ್ಯದಲ್ಲಿ ವಾತಾವರಣ ಇದೆ. ಮೋದಿ ,ಅಮಿತ್ ಶಾ, ನಡ್ಡಾ ನೇತೃತ್ವದಲ್ಲಿ ಹೆಚ್ಚು ಕಾರ್ಯಕ್ರಮ ರಾಜ್ಯದಲ್ಲಿ ನಡೆಯುತ್ತೆ. ಇದೆಲ್ಲದರ ಪರಿಣಾಮ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ. ನನ್ನನ್ನ‌ ಪಕ್ಷ ಕಡೆಗಣಿಸಿದೆ ಎಂಬುದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಎಲ್ಲಾ ‌ಕಾರ್ಯಕ್ರಮಗಳಿಗೆ ನಾನು ಹೋಗ್ತಾ ಇದ್ದೀನಿ. ಸರ್ಕಾರಿ ಕಾರ್ಯಕ್ರಮಕ್ಕೆ ನಾನು ಹೋಗೋದು ಸರಿಯಲ್ಲ ‌ ಅಂತ ಹೋಗಿಲ್ಲ ಅಷ್ಟೇ' ಎಂದು ಹೇಳಿದರು.

ಇದನ್ನೂ ಓದಿ: 36 ಮಂದಿ ಸದಸ್ಯರ ಕೆಪಿಸಿಸಿ ಚುನಾವಣಾ ಸಮಿತಿ ರಚಿಸಿ ಎಐಸಿಸಿ ಆದೇಶ

share
Next Story
X