Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಚಿವ ಮುರಗೇಶ್ ನಿರಾಣಿ ವಿರುದ್ಧ...

ಸಚಿವ ಮುರಗೇಶ್ ನಿರಾಣಿ ವಿರುದ್ಧ ಲೋಕಾಯುಕ್ತಕ್ಕೆ ದೂರು

15 Dec 2022 6:49 PM IST
share
ಸಚಿವ ಮುರಗೇಶ್ ನಿರಾಣಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು, ಡಿ. 15: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅಧಿಕಾರ ದುರುಪಯೋಗ ಮಾಡಿಕೊಂಡು ತಮ್ಮದೇ ಕುಟುಂಬ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಕೈಗಾರಿಕೆ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿಸಿಕೊಂಡಿದ್ದು, ಈ ಕುರಿತು ಲೋಕಾಯುಕ್ತಕ್ಕೆ ದೂರು ದಾಖಲಾಗಿದೆ.

ಗುರುವಾರ ಸಾಮಾಜಿಕ ಕಾರ್ಯಕರ್ತ ಎ.ಆಲಂ ಪಾಷ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದು, ಸಚಿವ ಮುರುಗೇಶ್ ನಿರಾಣಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಆಲಂ ಪಾಷ, ಸಚಿವ ಮುರುಗೇಶ್ ನಿರಾಣಿ ಅಕ್ರಮ ಕೃತ್ಯಗಳೆಲ್ಲವನ್ನೂ ಪಟ್ಟಿ ಮಾಡಿ ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಪ್ರಕಾರ ಕಾನೂನು ಕ್ರಮಗಳನ್ನು ಆರಂಭಿಸುವಂತೆ ಕೋರಿ ಲೋಕಾಯುಕ್ತ ಎಸ್ಪಿಗೆ ದೂರು ಸಲ್ಲಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅಕ್ರಮವೆಸಗಿರುವ ಸಚಿವ ಮುರುಗೇಶ್ ನಿರಾಣಿ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರು.

ನಿರಾಣಿ, ತವರು ಕ್ಷೇತ್ರದಲ್ಲಿ ರೈತರು ಕೈಗಾರಿಕೆಗಳಿಗೆ ಭೂಮಿ ಕೊಡುವುದಿಲ್ಲ ಎಂದು ಹೋರಾಟ ಮಾಡುತ್ತಿದ್ದಾರೆ. ಹೀಗಿದ್ದರೂ ಆ ಭೂಮಿಯನ್ನು ತೆಗೆದುಕೊಂಡೆ ತೀರುತ್ತೇನೆಂದು ಸಚಿವರು ದರ್ಪದಿಂದ ವರ್ತಿಸುತ್ತಿದ್ದಾರೆ. ಸಂವಿಧಾನ, ಕಾನೂನು, ನೀತಿ ನಿಯಮಗಳನ್ನು ಗಾಳಿಗೆ ತೂರಿದ್ದಾರೆಂದು ಅವರು ಆರೋಪಿಸಿದರು.

ಉದ್ಯಮ ವಲಯ, ಬಡ ವರ್ಗದ ಜನತೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನಿರಾಣಿ, ಜನರ ಹಿತಾಸಕ್ತಿಗಳನ್ನು ಬದಿಗಿಟ್ಟು, ತಮ್ಮ ಕುಟುಂಬಕ್ಕೆ ಲಾಭ ವಾಡಿಕೊಳ್ಳುವ ಏಕೈಕ ಉದ್ದೇಶದಿಂದ ಕಾನೂನು ಬಾಹಿರವಾಗಿ ಭೂಮಿ ಹಂಚಿಕೆ ಮಾಡಿಸಿಕೊಂಡಿದ್ದಾರೆ. ನಿರಾಣಿ ಕುಟುಂಬಕ್ಕೆ ಸೇರಿರುವ ತೇಜಸ್ ಇಂಟರ್ ನ್ಯಾಶನಲ್ ಶಿಕ್ಷಣ ಸಂಸ್ಥೆಗಳಿಗೆ ಮಾಧುರಿ ಮುಧೋಳ ಅವರನ್ನು ನಿರ್ದೇಶಕರನ್ನಾಗಿ ನೇಮಿಸಿಕೊಂಡು ಆ ಸಂಸ್ಥೆಗೆ ಕೈಗಾರಿಕೆಗಳಿಗೆ ಮೀಸಲಾಗಿದ್ದ ಭೂಮಿಯನ್ನು ಅಕ್ರಮವಾಗಿ ಪಡೆಯುವಲ್ಲಿ ನಿರಾಣಿ ಯಶಸ್ವಿಯಾಗಿದ್ದಾರೆ ಎಂದರು.

ನಿರಾಣಿ ಅವರು ಮಂತ್ರಿ ಸ್ಥಾನದ ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ತಮ್ಮ ಕುಟುಂಬದ ಹಿತಕ್ಕಾಗಿ ರಾಜ್ಯದ ಹಿತವನ್ನು ಬಲಿ ಕೊಡುತ್ತಿರುವ ಅವರ ಸ್ವಾರ್ಥ ಮತ್ತು ಸಮಯ ಸಾಧಕ ಕೃತ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಬಲ ನೀಡುತ್ತಿರುವುದು ಸರಿಯಲ್ಲ ಎಂದು ಆಲಂ ಪಾಷ ಆಕ್ರೋಶ ವ್ಯಕ್ತಪಡಿಸಿದರು.

share
Next Story
X