ಮಾಜಿ ಶಾಸಕ ಎಸ್. ಎನ್. ಪಾಟೀಲ್ ನಿಧನ

ಗದಗ, ಡಿ. 15; ಕಾಂಗ್ರೆಸ್ ಪಕ್ಷದ ನಾಯಕರು, ಶಿರಹಟ್ಟಿ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಎಸ್.ಎನ್. ಪಾಟೀಲ್ ಅವರು ಇಂಉದ (ಗುರುವಾರ) ನಿಧನರಾಗಿದ್ದಾರೆ.
ಅವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಸಂಜೆ ಸ್ವಗ್ರಾಮ ಪುಟಗಾಂವ್ ಬಡ್ನಿಯಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನಡೆಯಿತು.
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
Next Story





