Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್ ಭಯೋತ್ಪಾದಕರ ಪರವೋ, ದೇಶಭಕ್ತರ...

ಕಾಂಗ್ರೆಸ್ ಭಯೋತ್ಪಾದಕರ ಪರವೋ, ದೇಶಭಕ್ತರ ಪರವೋ ಎನ್ನುವುದನ್ನು ಸ್ಪಷ್ಟಪಡಿಸಲಿ: ಸಿಎಂ ಬೊಮ್ಮಾಯಿ

16 Dec 2022 2:27 PM IST
share
ಕಾಂಗ್ರೆಸ್ ಭಯೋತ್ಪಾದಕರ ಪರವೋ, ದೇಶಭಕ್ತರ ಪರವೋ ಎನ್ನುವುದನ್ನು ಸ್ಪಷ್ಟಪಡಿಸಲಿ: ಸಿಎಂ ಬೊಮ್ಮಾಯಿ
ಬೆಂಗಳೂರು, ಡಿ.16: ಕಾಂಗ್ರೆಸ್ ಪಕ್ಷದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯವರು, ದೇಶದಲ್ಲಿ ಅಶಾಂತಿ ಉಂಟುಮಾಡುವ ಭಯೋತ್ಪಾದಕರ ಪರವೋ ಅಥವಾ ದೇಶವನ್ನು ಉಳಿಸುವ ದೇಶಭಕ್ತರ ಪರವೋ ಎನ್ನುವುದನ್ನು ಸ್ಪಷ್ಟಪಡಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಶುಕ್ರವಾರ ವಿಜಯ ದಿವಸ್ ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ಕೆಪಿಸಿಸಿ ಅಧ್ಯಕ್ಷರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಪ್ರತಿ ಬಾರಿ ದೇಶದ ನೈತಿಕತೆ, ಪೊಲೀಸ್ ಇಲಾಖೆಯ ನೈತಿಕತೆ ಕಡಿಮೆ ಮಾಡುವಂತೆ ಮಾತನಾಡುವುದು ದೇಶಭಕ್ತರ ಕೆಲಸವಲ್ಲ. ಇದನ್ನು ಸ್ಪಷ್ಟವಾಗಿ ಹೇಳಿದರೆ ಜನ ತೀರ್ಮಾನ ಮಾಡುತ್ತಾರೆ. ಭಯೋತ್ಪಾದಕರು ಸಾಕ್ಷಿ ಸಮೇತ ಸಿಕ್ಕಾಗ ಅದರ ಪ್ರಕ್ರಿಯೆ ಹಾಗೂ ತನಿಖೆಯನ್ನೇ ಪ್ರಶ್ನೆ ಮಾಡುವುದು ಭಯೋತ್ಪಾದಕ ಸಂಘಟನೆಗಳಿಗೆ ನೈತಿಕ ಬಲ ತಂದುಕೊಡುತ್ತದೆ ಎಂದರು. ಒಬ್ಬ ವ್ಯಕ್ತಿ ಬಾಂಬ್ ಗೆ ಸಂಬಂಧಿಸಿದ ಎಲ್ಲಾ ವಸ್ತುಗಳನ್ನು ಕುಕ್ಕರ್ ನಲ್ಲಿ ಹಾಕಿಕೊಂಡು ಹೋಗುವಾಗ ಸ್ಫೋಟವಾಗಿದೆ. ಅದನ್ನು ಮಂಗಳೂರಿನಲ್ಲಿ ಸ್ಫೋಟ ಗೊಳಿಸುವ ಉದ್ದೇಶವಿತ್ತು ಎನ್ನುವುದು ಸ್ಪಷ್ಟವಾಗಿದೆ. ಆತ ತನ್ನ ಗುರುತನ್ನು ಮರೆಮಾಚಿ ಈಗಾಗಲೇ 2-3 ಪ್ರಕರಣಗಳಲ್ಲಿ ಸಿಕ್ಕಿಹಾಕಿಕೊಂಡಿದ್ದು, ಭಯೋತ್ಪಾದಕ ಎಂದ ಮೇಲೆ ದೇಶದ ಹೊರಗೂ ಸಂಪರ್ಕವಿತ್ತು ಎನ್ನುವುದು ಕೂಡ ಸ್ಪಷ್ಟ ಎಂದರು. ತುಷ್ಟೀಕರಣದ ರಾಜಕಾರಣ: ಭಯೋತ್ಪಾದಕ ಚಟುವಟಿಕೆಗಕನ್ನು ಕ್ಷುಲ್ಲಕ ವಾಗಿ ಕಾಣುವುದು, ಭಯೋತ್ಪಾದಕರಿಗೆ ಬೆಂಬಲ ನೀಡುವುದು, ಗಲ್ಲಿಗೇರಿಸಿದಾಗ ಟೀಕೆ ಮಾಡುವ ಅವರ ಪ್ರವೃತ್ತಿ. ಚುನಾವಣೆಯ ತುಷ್ಟೀಕರಣದ ತಂತ್ರ. ಈ ರೀತಿ ಮಾತನಾಡಿದರೆ ಅಲ್ಪಸಂಖ್ಯಾತರ ಮತಗಳು ದೊರಕಬಹುದೆಂಬ ಹಳೇ ತಂತ್ರ. ಅದನ್ನೇ ಬಳಕೆ ಮಾಡಿದ್ದಾರೆ. ಆದರೆ ಜನ ಜಾಗೃತರಾಗಿದ್ದು, ಇದೆಲ್ಲಾ ನಡೆಯೋಲ್ಲ ಎಂದರು. ಕಾನೂನು ಬಾಹಿರವಾಗಿ ಮತ ಹಾಕಿಸುವ ಪ್ರವೃತ್ತಿ: ಕಾನೂನು ಬಾಹಿರವಾಗಿ ಮತ ಹಾಕಿಸುವ ಪ್ರವೃತ್ತಿ ಕಾಂಗ್ರೆಸ್ಸಿಗಿದೆ. ನಾವು ತನಿಖೆ ಮಾಡಿಸಿ ಬಂಧನವೂ ಆಗಿದೆ. ಯಾವ ಕ್ಷೇತ್ರಗಳಲ್ಲಿ ಯಾವ ಪ್ರದೇಶಗಳಿಂದ ಬಂದಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ. ಚುನಾವಣೆ ಆಯೋಗ ಹೊಸ ತಾಂತ್ರಿಕ ವಿಧಾನವನ್ನು ಅಳವಡಿಸಿದ್ದು, ಫೋಟೋ ಮೂಲಕವೇ ಬೇರೆಡೆ ಮತದಾರರ ಚೀಟಿ ಹೊಂದಿದ್ದಾರೆ ಗುರುತಿಸಿ ತೆಗೆದುಹಾಕಲಾಗುವುದು ಎಂದರು.
share
Next Story
X