Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆದಿವಾಸಿ ಬುಡಕಟ್ಟು ಸಮುದಾಯದವರಿಗೆ ಉಚಿತ...

ಆದಿವಾಸಿ ಬುಡಕಟ್ಟು ಸಮುದಾಯದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

16 Dec 2022 5:31 PM IST
share
ಆದಿವಾಸಿ ಬುಡಕಟ್ಟು ಸಮುದಾಯದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
ಕುಂದಾಪುರ, ಡಿ.16: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ, ಸಮಗ್ರ ಗ್ರಾಮೀಣ ಆಶ್ರಮ, ರಾಷ್ಟ್ರೀಯ ಸೇವಾ ಯೋಜನೆ, ಯೆನೆಪೋಯ ವಿಶ್ವ ವಿದ್ಯಾಲಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಸಂಯುಕ್ತ ಆಶ್ರಯದಲ್ಲಿ ಆದಿವಾಸಿ ಬುಡಕಟ್ಟು ಸಮುದಾಯದ ಉಚಿತ ಆರೋಗ್ಯ ತಪಾಸಣಾ ಶಿಬಿರವು ಶುಕ್ರವಾರ ಕುಂದಾಪುರದ ನಿರೀಕ್ಷಣಾ ಮಂದಿರದಲ್ಲಿ ನಡೆಯಿತು. ಈ ಸಂದರ್ಭ ಯೆನೆಪೋಯ ಆಸ್ಪತ್ರೆ ಪ್ರಾಜೆಕ್ಟ್ ಇನ್ವೆಸ್ಟಿಗೇಟರ್ ಡಾ.ಅಶ್ವಿನಿ ಶೆಟ್ಟಿ ಮಾತನಾಡಿ, ಆದಿವಾಸಿ ಬುಡಕಟ್ಟು ಜನಾಂಗದವರಲ್ಲಿ ಹೆಚ್ಚಿನ ಪ್ರಮಾಣ ದಲ್ಲಿ ರಕ್ತಹೀನತೆ ಸಮಸ್ಯೆ ಕಾಡುತ್ತಿದ್ದು, ಆರೋಗ್ಯವಂತರಲ್ಲಿ ಇರಬೇಕಾದಷ್ಟು ಹಿಮೋಗ್ಲೋಬಿನ್ ಪ್ರಮಾಣವು ಮೂಲ ನಿವಾಸಿಗಳಲ್ಲಿ ಇಲ್ಲ. ರಕ್ತಹೀನತೆ ಬೇರೆ ಬೇರೆ ಕಾಯಿಲೆಗಳಿಗೂ ದಾರಿ ಮಾಡಿಕೊಡುತ್ತಿದೆ. ಮಹಿಳೆಯಲ್ಲಿ ೧೨, ಪುರುಷ ರಲ್ಲಿ ೧೪ ರಕ್ತದಲ್ಲಿ ಹಿಮೋಗ್ಲೋಬಿನ್ ಇರಬೇಕಾಗಿದ್ದು, ಹೆಚ್ಚಿನ ಮಹಿಳೆಯರಲ್ಲಿ ಅದರ ಪ್ರಮಾಣ ಬಹಳಷ್ಟು ಕಡಿಮೆ ಇದೆ ಎಂದರು. ಮೂಲ ನಿವಾಸಿಗಳಿಗಳಲ್ಲಿ ಹೆಚ್ಚಿನವರಲ್ಲಿ ರಕ್ತಹೀನತೆ ಸಮಸ್ಯೆಯಿದ್ದು ಕಿಡ್ನಿ ಸಮಸ್ಯೆ ಕಾಡುತ್ತದೆ. ಆರೋಗ್ಯ ಕಾಳಜಿ ನಿಟ್ಟಿನಲ್ಲಿ ಯಾವ ಪೌಷ್ಟಿಕ ಆಹಾರ ಸೇವಿಸಬೇಕೆಂಬ ಅರಿವು ಕಡಿಮೆಯಿದ್ದು ಸರಕಾರ ಬುಡಕಟ್ಟು ಜನಾಂಗದವರ ಆರೋಗ್ಯ ವಿಚಾರದಲ್ಲಿ ಇನ್ನಷ್ಟು ಮುತುವರ್ಜಿ ವಹಿಸಬೇಕಾಗಿದೆ. ಈ ಶಿಬಿರದ ಮೂಲಕ ಅರಿವು ನೀಡುವ ಕೆಲಸ ಮಾಡಲಾಗುತ್ತಿದೆ ಎಂದು ಅವರು ಹೇಳಿದರು. ಕುಂದಾಪುರ ಪುರಸಭಾ ಸದಸ್ಯ ಪ್ರಭಾಕರ್ ವಿ. ಕುಂದಾಪುರ ಶಿಬಿರಕ್ಕೆ ಚಾಲನೆ ನೀಡಿದರು. ಕೊಗರ ಅಭಿವೃದ್ಧಿ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ಪುತ್ರನ್, ಯೆನೆಪೋಯ ಆಸ್ಪತ್ರೆ ಏಂಕೋಲಜಿ ವಿಭಾಗದ ಡಾ.ಲ್ಯಾನ್ಸಿ, ಡೆಂಟಲ್ ಕಾಲೇಜ್ ಡಾ.ಆಲೆನ್, ಸಮಗ್ರ ಗ್ರಾಮೀಣ ಆಶ್ರಮ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಕೊರಗ ಸಮುದಾಯದ ೧೫೦ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಪಾಲ್ಗೊಂಡರು. ಹಿಮೋಗ್ಲೋಬಿನ್ ಕಡಿಮೆ ಇರುವವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಜೊತೆ ಅರಿವು ಮೂಡಿಸುತ್ತಿದ್ದು, ರಾಜ್ಯದ ೫ ಜಿಲ್ಲೆಯಲ್ಲಿ ಆದಿವಾಸಿ ಸಮುದಾಯದವರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಈಗಾಗಾಲೇ ೨೫೦೦ ಜನರ ಸ್ಕ್ರೀನಿಂಗ್ ಮಾಡಲಾಗಿದೆ. ಸ್ತನ ಕ್ಯಾನ್ಸರ್ ಹಾಗೂ ಗರ್ಭ ಕಂಠದ ಕ್ಯಾನ್ಸರ್ ಪ್ರಾರಂಭಿಕ ಹಂತದಲ್ಲಿ ಪತ್ತೆಹಚ್ಚಲು ಪ್ರತಿಯೊಬ್ಬ ಆದಿವಾಸಿ ಮಹಿಳೆಯರ ಆರೋಗ್ಯ ಸಪಾಸಣೆ ನಡೆಸಲಾಗುತ್ತಿದೆ. ಆರೋಗ್ಯ ಶಿಬಿರದಲ್ಲಿ ಏನು ಕಾಯಿಲೆ ಪತ್ತೆ ಮಾಡಿದ್ದೇವೋ ಅದಕ್ಕೆ ಆಸ್ಪತ್ರೆಯಲ್ಲಿ ಉಚಿತವಾಗಿ ಎರಡು ವರ್ಷ ತಪಾಸಣೆ ಹಾಗೂ ಚಿಕಿತ್ಸೆ ನೀಡಲಾಗುತ್ತದೆ. ೩೦ ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. - ಡಾ.ಅಶ್ವಿನಿ ಶೆಟ್ಟಿ, ಪ್ರಾಜೆಕ್ಟ್ ಇನ್ವೆಸ್ಟಿಗೇಟರ್
share
Next Story
X