Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರಿನಲ್ಲಿ 2 ಲಕ್ಷ ಚದರ ಅಡಿ...

ಮಂಗಳೂರಿನಲ್ಲಿ 2 ಲಕ್ಷ ಚದರ ಅಡಿ ವಿಸ್ತಾರದ ಇನ್ನೋವೇಶನ್ ಹಬ್: ಸಚಿವ ಡಾ. ಅಶ್ವತ್ಥ ನಾರಾಯಣ

17 Dec 2022 5:26 PM IST
share
ಮಂಗಳೂರಿನಲ್ಲಿ 2 ಲಕ್ಷ ಚದರ ಅಡಿ ವಿಸ್ತಾರದ ಇನ್ನೋವೇಶನ್ ಹಬ್: ಸಚಿವ ಡಾ. ಅಶ್ವತ್ಥ ನಾರಾಯಣ

ಮಂಗಳೂರು, ಡಿ.17: ರಾಜ್ಯದ ಕರಾವಳಿ ತೀರದ ಜಿಲ್ಲೆಗಳಲ್ಲಿ ಉದ್ದಿಮೆಗಳ ಬೆಳವಣಿಗೆಯನ್ನು ಉತ್ತೇಜಿಸಲು ನಗರದಲ್ಲಿ 2 ಲಕ್ಷ ಚದರ ಅಡಿ ವಿಸ್ತಾರದ  'ಮಂಗಳೂರು ಇನ್ನೋವೇಶನ್ ಹಬ್' ಸ್ಥಾಪಿಸಲಾಗುವುದು. ಕಿಯೋನಿಕ್ಸ್ ಮೂಲಕ ಇದನ್ನು ನಿರ್ಮಿಸಲಾಗುವುದು. ಜತೆಗೆ ಮಂಗಳೂರು ಔದ್ಯಮಿಕ ಕ್ಲಸ್ಟರ್ ಗೆ 25 ಕೋಟಿ ರೂ. ಬೀಜನಿಧಿ ಕೊಡಲಾಗಿದೆ ಎಂದು ಐಟಿ-ಬಿಟಿ ಸಚಿವ ಡಾ. ಸಿ ಎನ್. ಅಶ್ವತ್ಥ ನಾರಾಯಣ ತಿಳಿಸಿದರು.

ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಮಂಗಳೂರು ಕ್ಲಸ್ಟರ್ ವತಿಯಿಂದ ನಡೆದ ಸಮಾವೇಶವನ್ನು ದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಇನ್ಫೋಸಿಸ್ ಮತ್ತು ಇತರ ಕಂಪನಿಗಳ ಸಹಕಾರ ಪಡೆದು 2 ಲಕ್ಷ ಚದರಡಿ ವಿಸ್ತೀರ್ಣದ ಜಾಗದ ವ್ಯವಸ್ಥೆ ಮಾಡಿಕೊಂಡು 'ಮಂಗಳೂರು ಇನ್ನೋವೇಶನ್ ಹಬ್' ಸ್ಥಾಪಿಸಲು ಅನುವು ಮಾಡಿಕೊಡ ಲಾಗುವುದು. ಇದು ದಕ್ಷಿಣ ಕನ್ನಡ ಉಡುಪಿ, ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉದ್ದಿಮೆಗಳ ಬೆಳವಣಿಗೆಗೆ ಸಹಕಾರ ನೀಡಲಿದೆ ಎಂದು ಅವರು ತಿಳಿಸಿದರು.

ದಕ್ಷಿಣ ಕನ್ನಡ  ಬ್ಯಾಂಕಿಂಗ್ ಚಟುವಟಿಕೆಗಳಿಗೆ ಹೆಸರಾಗಿದೆ.‌ ಅದಕ್ಕೆ ಪೂರಕವಾದ ಕಾರ್ಯ ಪರಿಸರ ಇಲ್ಲಿದೆ.‌ ಇದನ್ನು ಗಮನದ ಲ್ಲಿರಿಸಿಕೊಂಡು ಮಂಗಳೂರು ವಲಯವನ್ನು ಫಿನ್ ಟೆಕ್ ಹಬ್ ಆಗಿ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ ಎಂದು ಸಚಿವರು ವಿವರಿಸಿದರು.

ಮಂಗಳೂರು ಕ್ಲಸ್ಟರ್ ನಲ್ಲಿ 50 ಫಿನ್ಟೆಕ್ ಕಂಪನಿಗಳನ್ನು ಸ್ಥಾಪಿಸಬೇಕು ಎನ್ನುವುದು ಸರಕಾರದ ಗುರಿ ಆಗಿದೆ. ಈ ಮೂಲಕ 2030ರ ವೇಳೆಗೆ ರಾಜ್ಯವು ನಡೆಸಲು ಉದ್ದೇಶಿಸಿರುವ 500 ಬಿಲಿಯನ್ ಡಾಲರ್ ವಹಿವಾಟಿನಲ್ಲಿ ಅರ್ಧದಷ್ಟು ಕೊಡುಗೆ ಈ ಭಾಗದ ಉದ್ದಿಮೆಗಳಿಂದಲೇ ಬರುವಂತೆ ಆಗಬೇಕು ಎಂದು ಅವರು ತಿಳಿಸಿದರು.

ಬೆಂಗಳೂರು ನಗರವು ದೇಶದ ಸಿಲಿಕಾನ್ ವ್ಯಾಲಿ ಎಂದು ಹೆಸರಾಗಿರುವಂತೆ ಮಂಗಳೂರು ನಗರವು ದೇಶದ 'ಸಿಲಿಕಾನ್ ಬೀಚ್' ಎಂದು ಹೆಸರಾಗಬೇಕೆಂದು ಅವರು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಸರ್ಕಾರವು ವಿವಿಧ ಕಂಪನಿಗಳೊಂದಿಗೆ ಒಡಂಬಡಿಕೆಗೆ ಸಹಿ ಹಾಕಿತು. ಜತೆಗೆ ಸಚಿವರು ಕ್ಯಾಶ್ ಫ್ರೀ ಕಂಪನಿಯ ಮಂಗಳೂರು ಕಚೇರಿಯನ್ನು ಉದ್ಘಾಟಿಸಿದರು.

ಸಂಸದ ನಳಿನ್ ಕುಮಾರ ಕಟೀಲ್, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಇದ್ದರು. ಐಟಿ-ಬಿಟಿ ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ ವಿ ರಮಣ ರೆಡ್ಡಿ, ಉದ್ಯಮಿ ಮೋಹನ್ ದಾಸ್ ಪೈ, ಕೆಡಿಇಎಂ ಅಧ್ಯಕ್ಷ ಬಿ ವಿ ನಾಯ್ಡು, ರಾಜ್ಯ ಸರ್ಕಾರದ ಸ್ಟಾರ್ಟ್ ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಐಟಿ ನಿರ್ದೇಶಕ ಡಾ.ಶಿವಶಂಕರ ಉಪಸ್ಥಿತರಿದ್ದರು.

share
Next Story
X