Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚಿಕ್ಕಮ್ಮನನ್ನು ಕೊಂದು ಮೃತದೇಹವನ್ನು 10...

ಚಿಕ್ಕಮ್ಮನನ್ನು ಕೊಂದು ಮೃತದೇಹವನ್ನು 10 ತುಂಡುಗಳಾಗಿ ಕತ್ತರಿಸಿ ಎಸೆದ ವ್ಯಕ್ತಿಯ ಬಂಧನ

18 Dec 2022 12:06 PM IST
share
ಚಿಕ್ಕಮ್ಮನನ್ನು ಕೊಂದು ಮೃತದೇಹವನ್ನು 10 ತುಂಡುಗಳಾಗಿ ಕತ್ತರಿಸಿ ಎಸೆದ ವ್ಯಕ್ತಿಯ ಬಂಧನ

ಹೊಸದಿಲ್ಲಿ: ರಾಜಸ್ಥಾನದ ಜೈಪುರದಲ್ಲಿ 32 ವರ್ಷದ ವ್ಯಕ್ತಿಯೊಬ್ಬ ತನ್ನ ಚಿಕ್ಕಮ್ಮನನ್ನು ಕೊಂದು ಆಕೆಯ ದೇಹವನ್ನು 10 ತುಂಡುಗಳಾಗಿ ಕತ್ತರಿಸಿ ದೂರದ ಪ್ರದೇಶದಲ್ಲಿ ಎಸೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅನುಜ್ ಶರ್ಮಾ ಎಂಬಾತ ದಿಲ್ಲಿಗೆ ಕಾರ್ಯಕ್ರಮಕ್ಕೆ ಹೋಗದಂತೆ ತಡೆದ ನಂತರ ಡಿಸೆಂಬರ್ 11 ರಂದು ಜೈಪುರದ ತನ್ನ ಮನೆಯಲ್ಲಿ  64 ವರ್ಷದ ಚಿಕ್ಕಮ್ಮನನ್ನು ಕೊಂದಿದ್ದಾನೆ ಎಂದು ಅವರು ಹೇಳಿದರು.

ಅನುಜ್ ತನ್ನ ತಂದೆ, ಸಹೋದರಿ ಮತ್ತು ಚಿಕ್ಕಮ್ಮ ಸರೋಜಾ ಅವರೊಂದಿಗೆ ಜೈಪುರದ ವಿದ್ಯಾಧರ್ ನಗರದಲ್ಲಿ ವಾಸಿಸುತ್ತಿದ್ದ.  ಸರೋಜಾ  ಅವರು ಪತಿಯ ಮರಣದ ನಂತರ ಅನುಜ್ ಕುಟುಂಬದವರೊಂದಿಗೆ ವಾಸಿಸುತ್ತಿದ್ದರು. ಅನುಜ್ ತಾಯಿ ಕಳೆದ ವರ್ಷ COVID-19 ನಿಂದ ಸಾವನ್ನಪ್ಪಿದ್ದರು.

ಡಿಸೆಂಬರ್ 11 ರಂದು ಅನುಜ್  ತಂದೆ ಮತ್ತು ಸಹೋದರಿ ಇಂದೋರ್‌ಗೆ ಹೋಗಿದ್ದರಿಂದ  ಅನುಜ್ ಹಾಗೂ ಚಿಕ್ಕಮ್ಮ ಇಬ್ಬರೇ ಮೆನಯಲ್ಲಿದ್ದರು. ಅನುಜ್ ದಿಲ್ಲಿಗೆ ಹೋಗಲು ಬಯಸಿದ್ದ, ಆದರೆ ಸರೋಜ ಆತನನ್ನು ತಡೆದರು. ಇದು ವಾಗ್ವಾದಕ್ಕೆ ಕಾರಣವಾಯಿತು. ಕೋಪದ ಭರದಲ್ಲಿ ಚಿಕ್ಕಮ್ಮ ಚಹಾ ಮಾಡುತ್ತಿದ್ದಾಗ ಆಕೆಯ ತಲೆಗೆ ಸುತ್ತಿಗೆಯಿಂದ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ ಮಾರ್ಬಲ್ ಕಟ್ಟರ್ ನಿಂದ  ಚಿಕ್ಕಮ್ಮನ ದೇಹವನ್ನು 10 ತುಂಡುಗಳಾಗಿ ಕತ್ತರಿಸಿ ಜೈಪುರ-ಸಿಕರ್ ಹೈವಾದಲ್ಲಿ ದೂರದ ಪ್ರದೇಶದಲ್ಲಿ ಎಸೆದಿದ್ದಾನೆ. ಅನುಜ್  ಚಿಕ್ಕಮ್ಮನ ದೇಹಗಳನ್ನು ತುಂಡು ಮಾಡಿ ಬಕೆಟ್ ಹಾಗೂ ಸೂಟ್ ಕೇಸ್ ಗಳಲ್ಲಿ ಸಾಗಿಸಿದ್ದ. ನಂತರ ನಾಪತ್ತೆ ದೂರನ್ನ ದಾಖಲಿಸಿದ್ದ. ಪೊಲೀಸರ ದಾರಿ ತಪ್ಪಿಸಲು ತನ್ನ ಸ್ನೇಹಿತರೊಂದಿಗೆ ಜೊತೆಗೂಡಿ ಚಿಕ್ಕಮ್ಮನನ್ನು ಹುಡುಕುವ ನಾಟಕವಾಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Police get remand of Jaipur man who killed aunt, chopped body into pieces, 8 body parts recovered

Read @ANI Story | https://t.co/NZSlhepowN
#Jaipur #Murder pic.twitter.com/Dx8fDdrREJ

— ANI Digital (@ani_digital) December 18, 2022
share
Next Story
X