‘ಎಸ್ಸಿ-ಎಸ್ಟಿ ಅಲೆಮಾರಿ ಅಭಿವೃದ್ಧಿ ನಿಗಮ' ಸ್ಥಾಪಿಸಿ ರಾಜ್ಯ ಸರಕಾರ ಆದೇಶ
ಬೆಂಗಳೂರು, ಡಿ.18: ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಸರ್ವತೋಮುಖ ಅಭಿವೃದ್ಧಿಗಾಗಿ ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ’ವನ್ನು ಸ್ಥಾಪಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
Next Story