Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾರ್ಯಾದೆಗೇಡು ಹತ್ಯೆ ಪ್ರಕರಣಗಳಿಗೆ...

ಮಾರ್ಯಾದೆಗೇಡು ಹತ್ಯೆ ಪ್ರಕರಣಗಳಿಗೆ ಸಿಜೆಐ ಕಳವಳ

18 Dec 2022 10:45 PM IST
share
ಮಾರ್ಯಾದೆಗೇಡು ಹತ್ಯೆ ಪ್ರಕರಣಗಳಿಗೆ ಸಿಜೆಐ ಕಳವಳ

ಹೊಸದಿಲ್ಲಿ, ಡಿ.18: ಮರ್ಯಾದೆಗೇಡು ಹತ್ಯೆಗಳಿಂದಾಗಿ ಭಾರತದಲ್ಲಿ ಪ್ರತಿ ವರ್ಷವೂ ನೂರಾರು ಯುವಜನರು  ಸಾವನ್ನಪ್ಪುತ್ತಿರುವ ಬಗ್ಗೆ  ಭಾರತದ ಮುಖ್ಯ ನ್ಯಾಯಮೂರ್ತಿ  ಡಿ.ವೈ.ಚಂದ್ರಚೂಡ್ ಶನಿವಾರ ಕಳವಳ ವ್ಯಕ್ತಪಡಿಸಿದ್ದಾರೆ.  

ತಮ್ಮ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಅಥವಾ ಜಾತಿಯಿಂದ ಹೊರಗೆ  ಪ್ರೀತಿಸಿದ ಇಲ್ಲವೇ  ವಿವಾಹವಾದ ಕಾರಣಕ್ಕಾಗಿ ಈ ಹತ್ಯೆಗಳು ನಡೆದಿವೆ ಎಂದು ಅವರು ಹೇಳಿದರು.

ಮುಂಬೈನ ಬಾರ್ ಆಸೋಸಿಯೇಶನ್ ಆಯೋಜಿಸಿದ್ದ ಅಶೋಕ್ ದೇಸಾಯಿ ಸ್ಮಾರಕ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ‘ಕಾನೂನು ಮತ್ತು ನೈತಿಕತೆ ’ ಕುರಿತ ಭಾಷಣದಲ್ಲಿ ಅವರು ಈ ವಿಷಯವನ್ನು ಪ್ರಸ್ತಾವಿಸಿದರು.  

ಕೇರಳದಲ್ಲಿ ಸ್ವಾತಂತ್ರ್ಯಪೂರ್ವದಲ್ಲಿ ಅಸ್ತಿತ್ವದಲ್ಲಿದ್ದ ‘ಸ್ತನ ತೆರಿಗೆ’, ಸಲಿಂಗ ಕಾಮವನ್ನು ಕ್ರಿಮಿನಲೀಕರಣಗೊಳಿಸುವ 377 ನೇ ಸೆಕ್ಷನ್ ರದ್ದತಿ, ಮುಂಬೈಯಲ್ಲಿ ಡಾನ್ಸ್ ಬಾರ್‌ ಗಳಿಗೆ ನಿಷೇಧ ಇತ್ಯಾದಿ  ನೈತಿಕತೆಯ ವಿಷಯಗಳಿಗೆ ಸಂಬಂಧಿಸಿದ ಹಲವಾರು ಪ್ರಕರಣಗಳನ್ನು ಅವರು ಭಾಷಣದಲ್ಲಿ ಪ್ರಸ್ತಾವಿಸಿದರು. ಸಾಮಾಜಿಕವಾಗಿ ಪ್ರಬಲವಾದ ಗುಂಪುಗಳು ದುರ್ಬಲ ವರ್ಗಗಳನ್ನು ಹತ್ತಿಕ್ಕುವ ಮೂಲಕ ತಮಗೆ ಬೇಕಾದಂತೆ ನೀತಿ ಸಂಹಿತೆ ಹಾಗೂ ನೈತಿಕತೆಯನ್ನು ನಿರ್ಧರಿಸುತ್ತವೆ ಎಂದವರು ಆತಂಕ ವ್ಯಕ್ತಪಡಿಸಿದರು.

‘ನಿಮಗೆ ಯಾವುದು ನೈತಿಕತೆಯೆಂದು ಅನಿಸುತ್ತದೆಯೋ ಅದು ನನಗೂ ಕೂಡಾ ನೈತಿಕತೆಯೆಂದು ಅನಿಸಬೇಕಾಗಿರುವುದು ಅಗತ್ಯವೇʼ ಎಂದು ಚಂದ್ರಚೂಡ್ ಪ್ರಶ್ನಿಸಿದರು. 

ಭಾರತದಲ್ಲಿ ಸಲಿಂಗಕಾಮವನ್ನು ಕ್ರಿಮಿನಲ್ ಅಪರಾಧದಿಂದ ಮುಕ್ತಗೊಳಿಸಿದ ಸುಪ್ರೀಂಕೋರ್ಟ್ ತೀರ್ಪನ್ನು ಕೂಡಾ ಚಂದ್ರಚೂಡ ಅವರು ಈ ಸಂದರ್ಭದಲ್ಲಿ ಪ್ರಸ್ತಾವಿಸಿದರು.

‘ಕಳೆದು ಹೋದ ಯುಗದ ನೈತಿಕತೆಯನ್ನು ಆಧರಿಸಿದ ಭಾರತೀಯ ದಂಡಸಂಹಿತೆಯ ಸೆಕ್ಷನ್ 377 ನ್ನು ರದ್ದುಪಡಿಸುವ ಮೂಲಕ ನಾವು ಅನ್ಯಾಯವನ್ನು ಸರಿಪಡಿಸಿದ್ದೇವೆ. ಸಾಂವಿಧಾನಿಕ ನೈತಿಕತೆಯು ವ್ಯಕ್ತಿಗಳ ಹಕ್ಕುಗಳ ಬಗ್ಗೆ ಬೆಳಕು ಚೆಲ್ಲುತ್ತದೆ ಹಾಗೂ ಸಮಾಜದ ಮೌಲ್ಯಗಳನ್ನು ಹಾಗೂ ನೈತಿಕತೆಯ ಕುರಿತಾದ ಸಮಾಜದಲ್ಲಿ ಪ್ರಚಲಿತದಲ್ಲಿರುವ ಭಾವನೆಗಳಿಂದ ರಕ್ಷಣೆ ನೀಡುತ್ತದೆʼ ಎಂದವರು ಹೇಳಿದರು.

ಪ್ರಗತಿಪರ ಸಂವಿಧಾನದ ಮೌಲ್ಯಗಳು ನಮಗೆ ಮಾರ್ಗದರ್ಶಿ ಶಕ್ತಿಯಾಗಿದೆ. ನಮ್ಮ ವೈಯಕ್ತಿಕ  ಹಾಗೂ ವೃತ್ತಿಪರ ಬದುಕು ಸಂವಿಧಾನದಿಂದ ವಿಚ್ಚೇದಿತವಾಗಲಾರದೆಂಬ ಸಂದೇಶವನ್ನು ಅವು ನೀಡುತ್ತವೆ ಎಂದರು.

ಭಾರತೀಯ ಸಂವಿಧಾನವು ನಮ್ಮ ಮೂಲಭೂತ ಹಕ್ಕುಗಳ ಧ್ವಜಧಾರಿಯಾಗಿದೆ. ಅದು ನಮ್ಮ ದೈನಂದಿನ ಬದುಕಿಗೆ ಮಾರ್ಗದರ್ಶ ನೀಡುತ್ತದೆ ಎಂದರು.

ʼದುರ್ಬಲ ಹಾಗೂ ಕಡೆಗಣಿಸಲ್ಪಟ್ಟವರು ತಮ್ಮ ಉಳಿವಿಗಾಗಿ ಪ್ರಬಲ ಸಂಸ್ಕೃತಿಗೆ ಶರಣಾಗದ ಹೊರತಾಗಿ ಬೇರೆ ಆಯ್ಕೆ ಇರುವುದಿಲ್ಲ. ದಮನಿತ ಗುಂಪುಗಳ ಕೈಯಲ್ಲಿ ಪ್ರತ್ಯೇಕತೆ ಹಾಗೂ ಅಪಮಾನವವನ್ನು ಅನುಭವಿಸಿದ ಬಳಿಕ ಸಮಾಜದ ದುರ್ಬಲ ವರ್ಗಗಳು ಪ್ರತಿಸಂಸ್ಕೃತಿಯನ್ನು ಸೃಷ್ಟಿಸಲು ಅಸಮರ್ಥರಾಗಿರುತ್ತಾರೆ. ಒಂದು ವೇಳೆ ದುರ್ಬಲವರ್ಗಗಳು  ಪ್ರತಿ ಸಂಸ್ಕೃತಿಯನ್ನು ಬೆಳೆಸಿಕೊಂಡರೂ,  ಸರಕಾರಿ ಗುಂಪುಗಳು ಅವರನ್ನು ಹತ್ತಿಕ್ಕುತ್ತವೆ. ಇದರಿಂದ ದುರ್ಬಲರು ಇನ್ನಷ್ಟು  ಪ್ರತ್ಯೇಕಿಸಲ್ಪಡುತ್ತಾರೆ ’ ಎಂದು ಚಂದ್ರಚೂಡ್ ಹೇಳಿದರು.

share
Next Story
X