Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಾದಾಮಿ ಕ್ಷೇತ್ರದ ಜನರಿಂದ...

ಬಾದಾಮಿ ಕ್ಷೇತ್ರದ ಜನರಿಂದ ಸಿದ್ದರಾಮಯ್ಯಗೆ ಶೀಘ್ರದಲ್ಲೇ ಹೆಲಿಕಾಪ್ಟರ್ ಗಿಫ್ಟ್: ಶಾಸಕ ಝಮೀರ್ ಅಹ್ಮದ್

18 Dec 2022 11:07 PM IST
share
ಬಾದಾಮಿ ಕ್ಷೇತ್ರದ ಜನರಿಂದ ಸಿದ್ದರಾಮಯ್ಯಗೆ ಶೀಘ್ರದಲ್ಲೇ ಹೆಲಿಕಾಪ್ಟರ್ ಗಿಫ್ಟ್: ಶಾಸಕ ಝಮೀರ್ ಅಹ್ಮದ್

ಮೈಸೂರು,ಡಿ.18: 'ಬಾದಾಮಿಕ್ಷೇತ್ರದ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಾದಾಮಿಕ್ಷೇತ್ರದಿಂದಲೇ ಸ್ಪರ್ಧೆ ಮಾಡಬೇಕು ಎಂದು ಬಾದಾಮಿಕ್ಷೇತ್ರದ ಜನರು ಸಿದ್ದರಾಮಯ್ಯ ಅವರಿಗೆ ಹೆಲಿಕಾಪ್ಟರ್ ಕೊಡುಗೆ ನೀಡಲಿದ್ದಾರೆ' ಎಂದು ಚಾಮರಾಜಪೇಟೆ ಶಾಸಕ ಝಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. 

ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ರವಿವಾರ ಮೈಸೂರಿಗೆ ಆಗಮಿಸಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

'ಬಾದಾಮಿಕ್ಷೇತ್ರದಲ್ಲಿ 60 ವರ್ಷಗಳಲ್ಲಿ ಆಗದಷ್ಟು ಅಭಿವೃದ್ಧಿ ಐದು ವರ್ಷದಲ್ಲಿ ನಡೆದಿದೆ. ಹಾಗಾಗಿ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಬೇಕು ಎಂದು ಅಲ್ಲಿನ ಜನ ಹೇಳುತ್ತಿದ್ದಾರೆ. ವಯಸ್ಸಿನ ಕಾರಣಕ್ಕೆ ನಾನು ಹೆಚ್ಚಿಗೆ ಬರಲು ಆಗುತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹೀಗಾಗಿ ಜನರೇ ಹೆಲಿಕಾಪ್ಟರ್ ಕೊಡಿಸಲು ತೀರ್ಮಾನಿಸಿದ್ದಾರೆ.ಇದಕ್ಕಾಗಿ ಹಣ ಸಂಗ್ರಹ ಮಾಡುತ್ತಿದ್ದಾರೆ' ಎಂದು ಹೇಳಿದರು.

ನನ್ನ ಬೆಂಬಲಿಗರು, ಆಪ್ತರಾದ 24 ಮಂದಿಗೆ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವಂತೆ ಹೈಕಮಾಂಡ್‍ಗೆ ಮನವಿ ಮಾಡಿದ್ದೇನೆ. ಪಕ್ಷದಲ್ಲಿ ನಾನೂ ಪ್ರಬಲ ನಾಯಕ. ಆದರೆ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದರು.

ನಾನು ಸದ್ಯ ಚಾಮರಾಜಪೇಟೆ ಶಾಸಕ. ಹೈಕಮಾಂಡ್ ಹೇಳಿದರೆ ಮೈಸೂರಿನ ಎನ್.ಆರ್.ಕ್ಷೇತ್ರದಲ್ಲಿ ಸ್ವರ್ಧೆ ಮಾಡಲೇಬೇಕು? ಎಂದು ಹೇಳಿದತು

ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮುಸ್ಲಿಮರ ಮೇಲೆ ಪ್ರೀತಿ ಇದ್ದರೆ ಸಿ.ಎಂ.ಇಬ್ರಾಹಿಂ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಿ ಎಂದು ಸವಾಲೆಸೆದ ಝಮೀರ್, ರಾಜ್ಯದಲ್ಲಿ ಜೆಡಿಎಸ್ 18ರಿಂದ 23 ಸೀಟು ಗೆಲ್ಲಬಹುದು.100 ಕಡೆಗಳಲ್ಲಿ ಗೆಲ್ಲಲಾಗದು. ಮುಸ್ಲಿಮರ ಮತ ಸೆಳೆಯಲು ಕುಮಾರಸ್ವಾಮಿ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.

share
Next Story
X