Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಫುಟ್ಬಾಲ್ ವಿಶ್ವ ಚಾಂಪಿಯನ್...

ಫುಟ್ಬಾಲ್ ವಿಶ್ವ ಚಾಂಪಿಯನ್ ಅರ್ಜೆಂಟೀನಕ್ಕೆ ಪ್ರಧಾನಿ ಮೋದಿ ಅಭಿನಂದನೆ

19 Dec 2022 10:25 AM IST
share
ಫುಟ್ಬಾಲ್ ವಿಶ್ವ ಚಾಂಪಿಯನ್ ಅರ್ಜೆಂಟೀನಕ್ಕೆ ಪ್ರಧಾನಿ ಮೋದಿ ಅಭಿನಂದನೆ

ಹೊಸದಿಲ್ಲಿ: ಫಿಫಾ ವಿಶ್ವಕಪ್ ಗೆದ್ದಿರುವ ಅರ್ಜೆಂಟೀನ ತಂಡವನ್ನು ಪ್ರಧಾನಿ ನರೇಂದ್ರ ಮೋದಿ  ಇಂದು ಅಭಿನಂದಿಸಿದ್ದಾರೆ.

ಫ್ರಾನ್ಸ್ ವರ್ಸಸ್ ಅರ್ಜೆಂಟೀನ ವಿಶ್ವಕಪ್ ಫೈನಲ್ ಪಂದ್ಯ ರೋಚಕ ಫುಟ್ಬಾಲ್ ಪಂದ್ಯಗಳಲ್ಲಿ ಒಂದಾಗಿ ನೆನಪಿನಲ್ಲಿ ಉಳಿಯುತ್ತದೆ ಎಂದು ಅವರು ಹೇಳಿದರು.

ಅರ್ಜೆಂಟೀನ ರವಿವಾರ  ಫ್ರಾನ್ಸ್ ತಂಡವನ್ನು ಪೆನಾಲ್ಟಿ ಶೂಟೌಟ್‌ನಲ್ಲಿ 4-2 ಗೋಲು ಗಳಿಂದ ಸೋಲಿಸಿ ಮೂರನೇ ಬಾರಿಗೆ ವಿಶ್ವಕಪ್ ಗೆದ್ದುಕೊಂಡಿತು.

ಅರ್ಜೆಂಟೀನ ನಾಯಕ ಲಿಯೊನೆಲ್ ಮೆಸ್ಸಿ ಎರಡು ಗೋಲು ಗಳಿಸಿದರು ಮತ್ತು ಫ್ರಾನ್ಸ್ ಸ್ಟ್ರೈಕರ್ ಕಿಲಿಯನ್ ಎಂಬಾಪೆ ಹ್ಯಾಟ್ರಿಕ್ ಗಳಿಸಿದರು.  ಖತರ್‌ನ ಲುಸೈಲ್ ಕ್ರೀಡಾಂಗಣದಲ್ಲಿ ರೋಚಕವಾಗಿ ಸಾಗಿದ ವಿಶ್ವಕಪ್ ಫೈನಲ್‌ ಪಂದ್ಯವು  ಹೆಚ್ಚುವರಿ ಸಮಯದ ನಂತರ 3-3 ಗೋಲುಗಳಿಂದ ಮುಕ್ತಾಯವಾಯಿತು.

ಉತ್ಸಾಹಭರಿತ ಪ್ರದರ್ಶನಕ್ಕಾಗಿ ಫ್ರಾನ್ಸ್ ತಂಡವನ್ನು ಪ್ರಧಾನಿ ಮೋದಿ ಶ್ಲಾಘಿಸಿದರು. ತಂಡವು ತಮ್ಮ ಕೌಶಲ್ಯ ಹಾಗೂ  ಕ್ರೀಡಾ ಮನೋಭಾವದಿಂದ ಫುಟ್ಬಾಲ್ ಅಭಿಮಾನಿಗಳನ್ನು ಸಂತೋಷಪಡಿಸಿದೆ ಎಂದು ಹೇಳಿದರು.

This will be remembered as one of the most thrilling Football matches! Congrats to Argentina on becoming #FIFAWorldCup Champions! They’ve played brilliantly through the tournament. Millions of Indian fans of Argentina and Messi rejoice in the magnificent victory! @alferdez

— Narendra Modi (@narendramodi) December 18, 2022
share
Next Story
X