Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಸಕರಿಗೆ ಮಾಹಿತಿ ನೀಡದೇ ಸದನದಲ್ಲಿ...

ಶಾಸಕರಿಗೆ ಮಾಹಿತಿ ನೀಡದೇ ಸದನದಲ್ಲಿ ಗಣ್ಯರ ಭಾವ ಚಿತ್ರ ಅನಾವರಣ: ಯು.ಟಿ ಖಾದರ್ ಅಸಮಾಧಾನ

19 Dec 2022 5:49 PM IST
share
ಶಾಸಕರಿಗೆ ಮಾಹಿತಿ ನೀಡದೇ ಸದನದಲ್ಲಿ ಗಣ್ಯರ ಭಾವ ಚಿತ್ರ ಅನಾವರಣ: ಯು.ಟಿ ಖಾದರ್ ಅಸಮಾಧಾನ

ಬೆಳಗಾವಿ, ಡಿ.19: ವಿರೋಧದ ನಡುವೆಯೂ ಬೆಳಗಾವಿಯ ಸುವರ್ಣ ಸೌಧದಲ್ಲಿ ಸಾವರ್ಕರ್ ಭಾವಚಿತ್ರವನ್ನು ಅನಾವರಣಗೊಳಿಸಿರುವುದಕ್ಕೆ  ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್, ಈ ಬಗ್ಗೆ ಶಾಸಕರಿಗಾಗಲಿ, ಸದನ ಸಲಹಾ ಸಮಿತಿಗಾಗಲಿ ಸರಕಾರ ಮಾಹಿತಿ ನೀಡಿಲ್ಲ ಎಂದು ಆರೋಪಿಸಿದೆ.  

ಇದೇ ವಿಚಾರಕ್ಕೆ ಸಂಬಂಧಿಸಿ ಟ್ವೀಟ್ ಮಾಡಿರುವ ವಿಧಾನಸಭೆ ವಿಪಕ್ಷ ಉಪ ನಾಯಕ ಯು.ಟಿ ಖಾದರ್,  'ವಿಧಾನ ಸಭೆಯೊಳಗೆ ಗಣ್ಯರ ಭಾವಚಿತ್ರ ಹಾಕುವ ಸಂದರ್ಭ ಯಾಕೆ ಹೀಗೆ?,ಯಾವುದೇ ಭಾವಚಿತ್ರ ಒಮ್ಮೆ ಸದನದಲ್ಲಿ ಅನಾವರಣ ಮಾಡಿದರೆ ಅದು ಸದನದ ಆಸ್ತಿಯಾಗುತ್ತದೆ. ಆದರೆ ಈ ಬಾರಿ ಯಾವ ನಾಯಕರ ಭಾವ ಚಿತ್ರ ಅನಾವರಣವಾಗಲಿದೆ ಎಂಬ ಮಾಹಿತಿ ಶಾಸಕರಿಗಾಗಲಿ, ಸದನ ಸಲಹಾ ಸಮಿತಿಗಾಗಲಿ ಇಲ್ಲ' ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.  

''ವಿಧಾನಸಭೆ ಹಿರಿಯ ಅಧಿಕಾರಿಗಳನ್ನ ಕೇಳಿದರೆ ನಮಗೇನು ಗೊತ್ತಿಲ್ಲ ಅಂತಾರೆ.ಅನಾವರಣಕ್ಕೆ ದಿನಾಂಕ‌ ಮತ್ತು ಸಮಯ ನಿಗದಿಯಾಗಿದ್ದರೂ ಅಧಿಕೃತ ಮಾಹಿತಿ ನೀಡದೇ, ಸಂತೋಷ ಮತ್ತು ಸಂಭ್ರಮದಿಂದ ಆಚರಿಸ ಬೇಕಾದ ಕಾರ್ಯಕ್ರಮವನ್ನ ಕಣ್ಣಾಮುಚ್ಚಾಲೆ ಆಟವಾಗಿಸುತ್ತಿರುವುದು ಏಕೆ?'' ಎಂದು ಪ್ರಶ್ನೆ ಮಾಡಿದ್ದಾರೆ. 
 

ವಿಧಾನಸಭೆ ಹಿರಿಯ ಅಧಿಕಾರಿಗಳನ್ನ ಕೇಳಿದರೆ ನಮಗೇನು ಗೊತ್ತಿಲ್ಲ ಅಂತಾರೆ.ಅನಾವರಣಕ್ಕೆ ದಿನಾಂಕ‌ ಮತ್ತು ಸಮಯ ನಿಗದಿಯಾಗಿದ್ದರೂ ಅಧಿಕೃತ ಮಾಹಿತಿ ನೀಡದೇ, ಸಂತೋಷ ಮತ್ತು ಸಂಭ್ರಮದಿಂದ ಆಚರಿಸ ಬೇಕಾದ ಕಾರ್ಯಕ್ರಮವನ್ನ ಕಣ್ಣಾಮುಚ್ಚಾಲೆ ಆಟವಾಗಿಸುತ್ತಿರುವುದು ಏಕೆ?(2)@CMofKarnataka @kageri250

— UT Khadér (@utkhader) December 19, 2022
share
Next Story
X