Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 21 ಜಿಲ್ಲೆಗಳಲ್ಲಿ ಪ್ರವಾಸ; ಕಾಂಗ್ರೆಸ್‌...

21 ಜಿಲ್ಲೆಗಳಲ್ಲಿ ಪ್ರವಾಸ; ಕಾಂಗ್ರೆಸ್‌ ನಾಯಕರ ಬಸ್ ಯಾತ್ರೆಗೆ ದಿನಾಂಕ ನಿಗದಿ

19 Dec 2022 3:13 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
21 ಜಿಲ್ಲೆಗಳಲ್ಲಿ ಪ್ರವಾಸ; ಕಾಂಗ್ರೆಸ್‌ ನಾಯಕರ ಬಸ್ ಯಾತ್ರೆಗೆ ದಿನಾಂಕ ನಿಗದಿ

ಬೆಳಗಾವಿ, ಡಿ.19 : ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಜನವರಿ 11 ರಿಂದ ಬಸ್ ಯಾತ್ರೆ ಆರಂಭಗೊಳ್ಳಲಿದೆ. 

ಬೆಳಗಾವಿ ಸೇರಿ ಒಟ್ಟು 21  ಜಿಲ್ಲೆಗಳಲ್ಲಿ ಕಾಂಗ್ರೆಸ್ ಜಂಟಿ ಬಸ್ ಯಾತ್ರೆ ಸಂಚಾರ ಮಾಡಲಿದೆ‌. ಜಂಟಿ ಬಸ್ ಯಾತ್ರೆಯಲ್ಲಿ ಕಾಂಗ್ರೆಸ್ ನ ಹಲವು ನಾಯಕರು ಭಾಗಿಯಾಗಲಿದ್ದಾರೆ. 

ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಈ ಕುರಿತಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಸತೀಶ್ ಜಾರಕಿಹೊಳಿ ಸೇರಿದಂತೆ ಪ್ರಮುಖ ಮುಖಂಡರು ಭಾಗಿಯಾಗಿದ್ದರು.

ಸಭೆಯ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್,  ಮತ್ತೆ ಜನಪರವಾದ ಕಾಂಗ್ರೆಸ್ ಸರ್ಕಾರ ಬರಬೇಕು. ಈ ನಿಟ್ಟಿನಲ್ಲಿ ಬಸ್ ಯಾತ್ರೆ ಪ್ರಾರಂಭಿಸುತ್ತಿದ್ದೇವೆ. ರಾಜಕೀಯವಾಗಿ ವಿಭಾಗ ಮಾಡಿಕೊಂಡು ಬಸ್ ಯಾತ್ರೆ ಪ್ರಾರಂಭ ಮಾಡಲಾಗುವುದು ಎಂದರು.

ಜನವರಿ 13 -14  ರಂದು ಹಬ್ಬದ ಸಲುವಾಗಿ ಬಸ್ ಯಾತ್ರೆಗೆ ವಿರಾಮ ಕೊಡುತ್ತೇವೆ. ಜನವರಿ 17 ರಂದು ಕೊಪ್ಪಳ ಹೊಸಪೇಟೆ, 18  ಬಾಗಲಕೋಟೆ ಹಾಗೂ ಗದಗ, 19 ರಂದು ಹಾವೇರಿ ಹಾಗೂ ದಾವಣಗೆರೆ ಅದಾದ ಮೇಲೆ ಬೆಂಗಳೂರು ನಲ್ಲಿ ಬಸ್ ಯಾತ್ರೆ ನಡೆಯಲಿದೆ ಎಂದರು‌. 

21 ರಂದು ಹಾಸನ ಹಾಗೂ ಚಿಕ್ಕಮಗಳೂರು, 22 ರಂದು  ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಸ್ ಯಾತ್ರೆ ನಡೆಯಲಿದೆ ಎಂದು ಡಿಕೆಶಿ ತಿಳಿಸಿದರು.

ಬಸ್ ಯಾತ್ರೆ ದಿನಾಂಕ ಬದಲು:

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬಸ್ ಯಾತ್ರೆ ಜನವರಿ 12 ಕ್ಕೆ ನಿಗದಿಯಾಗಿತ್ತು. ಆದರೆ ಅಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಸ್ ಯಾತ್ರೆಯನ್ನು ಒಂದು ದಿನ ಮುಂಚೆಯೇ ಆರಂಭಿಸಲು ನಿರ್ಧಾರ ಮಾಡಲಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X