Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ‘ಲ್ಯಾಂಡ್ ಟ್ರೇಡ್ಸ್...

ಮಂಗಳೂರು: ‘ಲ್ಯಾಂಡ್ ಟ್ರೇಡ್ಸ್ ಪ್ರಾಪರ್ಟಿ ಶೋ’ಗೆ ಚಾಲನೆ

19 Dec 2022 9:05 PM IST
share
ಮಂಗಳೂರು: ‘ಲ್ಯಾಂಡ್ ಟ್ರೇಡ್ಸ್ ಪ್ರಾಪರ್ಟಿ ಶೋ’ಗೆ ಚಾಲನೆ

ಮಂಗಳೂರು: ಮಂಗಳೂರಿನ ಪ್ರಖ್ಯಾತ ಪ್ರಾಪರ್ಟಿ ಡೆವೆಲಪರ್ ‘ಲ್ಯಾಂಡ್ ಟ್ರೇಡ್ಸ್’ ಸಂಸ್ಥೆಯು ಹೊಸ ತಲೆಮಾರಿನ ಆಶೋತ್ತರಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಅನುಷ್ಠಾನಗೊಳಿಸಿರುವ ನೂತನ ಪರಿಕಲ್ಪನೆಯ ಅಪಾರ್ಟ್‌ಮೆಂಟ್‌ಗಳ ಬಗ್ಗೆ ಗ್ರಾಹಕರಿಗೆ ಪರಿಪೂರ್ಣ ಮಾಹಿತಿ ನೀಡುವುದಕ್ಕಾಗಿ ಹಮ್ಮಿಕೊಂಡ ನಾಲ್ಕು ದಿನದ ‘ಲ್ಯಾಂಡ್ ಟ್ರೇಡ್ಸ್ ಪ್ರಾಪರ್ಟಿ ಶೋ’ ಸೋಮವಾರ ಚಾಲನೆ ನೀಡಲಾಯಿತು.

ಡಿ.22ರವರೆಗೆ ನಡೆಯುವ ಈ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಹಿರಿಯ ಲೆಕ್ಕಪರಿಶೋಧಕ ಎಸ್.ಎಸ್.ನಾಯಕ್ ‘ಕೋವಿಡ್ ವೇಳೆ ರಿಯಲ್ ಎಸ್ಟೇಟ್ ಕ್ಷೇತ್ರವು ಅತ್ಯಂತ ಸಂಕಷ್ಟಮಯ ಪರಿಸ್ಥಿತಿಗೆ ತಲುಪಿತ್ತು. ಅದನ್ನೆಲ್ಲಾ ಹಿಮ್ಮೆಟ್ಟಿಸಿ ಯೋಜನೆಗಳನ್ನು ಕ್ಲಪ್ತ ಸಮಯದಲ್ಲಿ ಗುಣಮಟ್ಟದೊಂದಿಗೆ ನಿರ್ಮಿಸುತ್ತಾ ಲ್ಯಾಂಡ್ ಟ್ರೇಡ್ಸ್ ಸಂಸ್ಥೆಯ ಶ್ರೀನಾಥ್ ಹೆಬ್ಬಾರ್ ಅವರು ನಮಗೆಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಶ್ಲಾಘಿಸಿದರು.

ಹೊಸ ಯೋಜನೆಗಳಿಗೆ ಸ್ಥಳಗಳ ಆಯ್ಕೆ, ವಿನ್ಯಾಸ, ನಿರ್ಮಾಣದ ಗುಣಮಟ್ಟ, ದಾಖಲೆಗಳ ಪರಿಪೂರ್ಣತೆ ಇವೆಲ್ಲದರಿಂದಾಗಿ ಮಂಗಳೂರಿನ ನಿರ್ಮಾಣ ವಲಯದಲ್ಲೇ ಲ್ಯಾಂಡ್‌ಟ್ರೇಡ್ಸ್ ಸಂಸ್ಥೆಯು ಅಪಾರ ಜನಮನ್ನಣೆ ಗಳಿಸಿದೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯೂನಿಯನ್ ಬ್ಯಾಂಕ್ ಡಿಜಿಎಂ ಮಹೇಶ ಜೆ, ಕೋವಿಡ್ ಬಳಿಕ ಎಲ್ಲಾ ಕ್ಷೇತ್ರಗಳೂ ಮತ್ತೆ ಚಿಗುರಿಕೊಳ್ಳುತ್ತಿದೆ. ಜಮೀನಿನ ದರ, ನಿರ್ಮಾಣದ ದರ ತ್ವರಿತವಾಗಿ ಮೇಲೇರುತ್ತಿದೆ. ಮನೆ ಖರೀದಿಸಲು ಇದು ಸಕಾಲ. ಮುಂದೆ ಜಮೀನು, ವಸತಿಗೃಹಗಳ ದರಗಳು ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.

ಮತ್ತೋರ್ವ ಮುಖ್ಯ ಅತಿಥಿ ಕರ್ಣಾಟಕ ಬ್ಯಾಂಕ್ ಡಿಜಿಎಂ ರವಿಚಂದ್ರನ್ ಮಾತನಾಡಿ, 3 ದಶಕಗಳಿಂದ ನಿರ್ಮಾಣ ಕ್ಷೇತ್ರದಲ್ಲಿದ್ದು ಅನೇಕ ಏಳುಬೀಳುಗಳನ್ನು ಕಂಡು 37 ಯೋಜನೆಗಳನ್ನು ಪೂರ್ಣಗೊಳಿಸಿರುವ ಶ್ರೀನಾಥ್ ಹೆಬ್ಬಾರ್ ಅವರ ಸಾಧನೆ ಅಮೋಘ. ಅವರು ಯೋಜನೆಗಳ ಗುಣಮಟ್ಟಕ್ಕೆ ಕೊಡುವ ಪ್ರಾಧಾನ್ಯ ಗಮನಾರ್ಹವಾಗಿದೆ. ಅಲ್ಲದೆ ಯೋಜನಾ ಪ್ರದೇಶದಲ್ಲಿ ಹಸಿರುವಲಯಕ್ಕೂ ಮಹತ್ವ ಕೊಡುವುದು ಉಲ್ಲೇಖನೀಯ ಎಂದರು.

ಭಾರತೀಯ ಸ್ಟೇಟ್‌ಬ್ಯಾಂಕ್ ಎಜಿಎಂ ಡೈಸಿ ಕುಜೂರು ಮಾತನಾಡಿ ಸ್ಮಾರ್ಟ್‌ಸಿಟಿಯಾಗಿರುವ ಮಂಗಳೂರನ್ನು ಮತ್ತಷ್ಟು ಸ್ಮಾರ್ಟ್‌ಗೊಳಿಸುವಲ್ಲಿ ಲ್ಯಾಂಡ್‌ಟ್ರೇಡ್ಸ್‌ನ ಕೊಡುಗೆ ಸಾಕಷ್ಟಿದೆ. ಅನಿವಾಸಿ ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿ ತಾಯ್ನಾಡಿಗೆ ಮರಳುತ್ತಿರುವಾಗ ಇಂತಹ ಪ್ರಾಪರ್ಟಿ ಉತ್ಸವವನ್ನು ಏರ್ಪಡಿಸಿರುವುದು ಒಳ್ಳೆಯ ಬೆಳವಣಿಗೆ ಎಂದರು.

ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದ ಲ್ಯಾಂಡ್ ಟ್ರೇಡ್ಸ್‌ನ ಮಾಲಕ ಕೆ.ಶ್ರೀನಾಥ್ ಹೆಬ್ಬಾರ್, ಗ್ರಾಹಕರು ಬೆಳಗ್ಗೆ 10 ರಿಂದ ಸಂಜೆ 7ರ ತನಕ ಯಾವುದೇ ಸಮಯದಲ್ಲಿ ಮೇಳಕ್ಕೆ ಭೇಟಿ ನೀಡಿ ನೂತನ ಯೋಜನೆಗಳಲ್ಲಿನ ಖರೀದಿಗೆ ಆಕರ್ಷಕ ಕೊಡುಗೆ ಪಡೆಯಬಹುದು ಎಂದರು. ಲ್ಯಾಂಡ್‌ಟ್ರೇಡ್ಸ್ ಸಿಇಒ ರಮಿತ್ ಕುಮಾರ್ ಸಿದ್ದಕಟ್ಟೆ ವಂದಿಸಿದರು.

►ವೈಯಕ್ತಿಕ ಅಪಾರ್ಟ್‌ಮೆಂಟ್ ಖರೀದಿಗೆ ಸ್ಥಳದಲ್ಲೇ ಕೊಡುಗೆ. ಪ್ರತೀ ಬುಕಿಂಗ್‌ನಲ್ಲಿ ಚಿನ್ನದ ನಾಣ್ಯ, ಶೂನ್ಯ ಜಿಎಸ್‌ಟಿಗಳನ್ನು, ಆಯ್ದ ಯೋಜನೆಗಳಲ್ಲಿ ಮತ್ತು ಗೃಹ ಸಾಲದಲ್ಲಿ ಶೂನ್ಯ ನಿರ್ವಹಣಾ ಶುಲ್ಕದ ಸೌಲಭ್ಯ.

►ಯೋಜನೆ ಪ್ರಗತಿಯಲ್ಲಿರುವ ಸ್ಥಳಕ್ಕೆ ಅಗತ್ಯವಿದ್ದರೆ ಗ್ರಾಹಕರ ಭೇಟಿಗೆ ವ್ಯವಸ್ಥೆ.

►ಲ್ಯಾಂಡ್ ಟ್ರೇಡ್ಸ್ ಮೇಳದಲ್ಲಿರುವ ಹೋಂ ಲೋನ್ ಕೌಂಟರ್‌ಗಳ ಮೂಲಕ ಅರ್ಹ ಖರೀದಿದಾರರಿಗೆ ಮುಂಗಡ ಮತ್ತು ಸ್ಥಳದಲ್ಲೇ ಮಂಜೂರಾತಿ.

 
ಪ್ರಸಕ್ತ ಯೋಜನೆಗಳು
►ಕದ್ರಿ-ಶಿವಭಾಗ್‌ನ ನಿಸರ್ಗ ರಮಣೀಯ ಪ್ರದೇಶದಲ್ಲಿ ‘ಲ್ಯಾಂಡ್ ಟ್ರೇಡ್ಸ್ ಶಿವಭಾಗ್’ ಎಂಬ 34 ಅಂತಸ್ತುಗಳ ಅರಮನೆ ಸದೃಶ ರೆಸಿಡೆನ್ಸಿಯಲ್ ಯೋಜನೆಯು ಸುಂದರ ಪರಿಸರ, ಅತ್ಯಾಧುನಿಕ ಸೌಕರ್ಯದೊಂದಿಗೆ ನಿರ್ಮಾಣಗೊಳ್ಳುತ್ತಿದೆ.

►ಬೆಂದೂರ್‌ವೆಲ್‌ನಲ್ಲಿ ನಿರ್ಮಾಣವಾಗುತ್ತಿರುವ 32 ಅಂತಸ್ತುಗಳ ಗಗನಚುಂಬಿ ‘ಅಲ್ಟೂರ’, ಮಣ್ಣಗುಡ್ಡ ಗಾಂಧಿನಗರದ ‘ನಕ್ಷತ್ರ’ ಯೋಜನೆಯು 49 ಸುಸಜ್ಜಿತ 2 ಹಾಗೂ 3 ಬಿಎಚ್‌ಕೆ ಪ್ರೀಮಿಯಂ ಅಪಾರ್ಟ್‌ಮೆಂಟ್, ಉರ್ವ-ಮಾರಿಗುಡಿ ರಸ್ತೆಯ ‘ಅದಿರ’ 3 ಬಿಎಚ್‌ಕೆಯ 16 ಅಪಾರ್ಟ್‌ಮೆಂಟ್‌ಗಳ ಯೋಜನೆ, ಉಳ್ಳಾಲದಲ್ಲಿ 1.5 ಎಕರೆ ಜಮೀನಿನಲ್ಲಿ ‘ಕಾಮತ್ ಗಾರ್ಡನ್’ ಎಂಬ 16 ಸ್ವತಂತ್ರ ಮನೆ ನಿವೇಶನಗಳ ಸುಸಜ್ಜಿತ ಬಡಾವಣೆ ಅಭಿವೃದ್ಧಿಪಡಿಸಲಾಗಿದೆ.

►ಹ್ಯಾಟ್‌ಹಿಲ್‌ನಲ್ಲಿರುವ ಸಾಲಿಟೇರ್-32 ಅಂತಸ್ತುಗಳ 143 ಸೂಪರ್ ಲಕ್ಸುರಿ ಅಪಾರ್ಟ್‌ಮೆಂಟ್ ಲ್ಯಾಂಡ್ ಟ್ರೇಡ್ಸ್‌ನ ಅತ್ಯಂತ ಪ್ರತಿಷ್ಠೆಯ ಗಗನ ಚುಂಬಿ ಯೋಜನೆಯಾಗಿದೆ.

►ದೇರೆಬೈಲ್‌ನ ಹ್ಯಾಬಿಟ್ಯಾಟ್ ವನ್-54 ಯೋಜನೆಯು ಒಂದು ಮತ್ತು ಎರಡು ಬೆಡ್‌ರೂಮ್‌ಗಳ 154 ಅಪಾರ್ಟ್‌ಮೆಂಟ್‌ಗಕಳ ಸಂಕೀರ್ಣವಾಗಿದೆ. ಎಮರಾಲ್ಡ್ ಬೇ- ಸುರತ್ಕಲ್‌ನಲ್ಲಿರುವ ಕ್ಲಬ್‌ಹೌಸ್, ನಿಸರ್ಗ ಸೌಂದರ್ಯದ ಬೀಚ್ ಪ್ರಾಪರ್ಟಿಯಾಗಿದೆ.

share
Next Story
X