Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿ ದುರ್ಬಳಕೆ...

ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿ ದುರ್ಬಳಕೆ ನಿಲ್ಲಲಿ: ಶೇಖರ ಬಂಗೇರ

19 Dec 2022 10:23 PM IST
share
ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿ ದುರ್ಬಳಕೆ ನಿಲ್ಲಲಿ: ಶೇಖರ ಬಂಗೇರ

ಕುಂದಾಪುರ: ಕಾರ್ಮಿಕರ ಕುಟುಂಬಗಳ ಕಲ್ಯಾಣಕ್ಕಾಗಿ ಇರುವ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ನಿಧಿಯನ್ನು ಕಿಟ್‌ಗಳ ಖರೀದಿಗೆ ವಿಪರೀತವಾಗಿ ಬಳಸುತ್ತಿರುವುದನ್ನು ಕಾರ್ಮಿಕ ಸಚಿವರು ನಿಲ್ಲಿಸಬೇಕು ಎಂದು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಸಿಡಬ್ಲ್ಯೂಎಫ್‌ಐ ರಾಜ್ಯ ಉಪಾಧ್ಯಕ್ಷ ಶೇಖರ ಬಂಗೇರ ಹೇಳಿದ್ದಾರೆ.

ಕಾರ್ಮಿಕರ ಹೆಂಚು ಕಾರ್ಮಿಕರ ಭವನದಲ್ಲಿ ಕಾಮ್ರೇಡ್ ದಾಸ ಭಂಡಾರಿ ವೇದಿಕೆಯಲ್ಲಿ ರವಿವಾರ ನಡೆದ ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಸಿಐಟಿಯು ಇದರ 16ನೇ ಮಹಾಸಭೆಯಲ್ಲಿ ಅವರು ಮಾತನಾಡುತಿದ್ದರು.

ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸ, ಕಟ್ಟಡ ಕಾರ್ಮಿಕರ ಪಿಂಚಣಿ, ಅಪಘಾತ ಪರಿಹಾರ, ಮನೆ ಕಟ್ಟುವ ಸಹಾಯಧನ, ವೈದ್ಯಕೀಯ ವೆಚ್ಚಕ್ಕಾಗಿ ಇರುವ ನಿಧಿಯನ್ನು ಇತ್ತೀಚೆಗೆ ಕಂಪೆನಿಗಳಿಂದ ಟೂಲ್ ಕಿಟ್‌ಗಳ ವಿಪರೀತ  ಖರೀದಿಗೆ ಮುಂದಾಗಿ ಕೋಟ್ಯಂತರ ರೂಪಾಯಿ ವ್ಯಯಿಸಿ ಕಮಿಷನ್ ಪಡೆಯ ಲಾಗುತ್ತಿದೆ ಎಂದು ಅವರು ದೂರಿದರು.

ಕಲ್ಯಾಣ ಮಂಡಳಿ ವೈದ್ಯಕೀಯ ವೆಚ್ಚಕ್ಕೆ ಹಣ ಖರ್ಚು ಮಾಡಲು ಹಿಂದೇಟು ಹಾಕುತ್ತಿದೆ. 2021-22ನೆ ಸಾಲಿನ ವಿದ್ಯಾರ್ಥಿ ವೇತನ ಬಾಕಿ ಇರಿಸಿಕೊಂಡಿದೆ. 2022-23 ಸಾಲಿನ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸುವ ತಂತ್ರಾಂಶ ಸರಿಪಡಿ ಸಲು ಹೆಚ್ಚಿನ ಮುತುವರ್ಜಿ ವಹಿಸುತ್ತಿಲ್ಲ. ಕಟ್ಟಡ ಕಾರ್ಮಿಕರು ಅವರ ಮಕ್ಕಳು ಇದರ ವಿರುದ್ಧ ತೀವ್ರ ಹೋರಾಟ ಹಮ್ಮಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎಚ್.ನರಸಿಂಹ ಮಾತನಾಡಿ, ಬಿಜೆಪಿ ಸರಕಾರದ ನೀತಿಗಳಿಂದಾಗಿ ಬಡತನ ಹೆಚ್ಚಾಗುತ್ತಿದೆ. ಬೆಲೆ ಏರಿಕೆ ತೀವ್ರವಾಗಿದೆ. ನೆರೆಯ ಸಣ್ಣಪುಟ್ಟ ದೇಶಗಳಿಗಿಂತ ಭಾರತ 101ನೇ ಸ್ಥಾನಕ್ಕೆ ಇಳಿದಿರುವುದು ಆತಂಕಕಾರಿ ಎಂದು ಹೇಳಿದರು.

ಸಿಐಟಿಯು ಮುಖಂಡರಾದ ಮಹಾಬಲ ವಡೇರಹೋಬಳಿ, ಚಂದ್ರಶೇಖರ ವಿ. ಮಾತನಾಡಿದರು. ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ಜಗದೀಶ್ ಆಚಾರ್ ಹೆಮ್ಮಾಡಿ ಲೆಕ್ಕ ಪತ್ರ ಮಂಡಿಸಿದರು. ವರದಿ ಲೆಕ್ಕಪತ್ರ ಮೇಲೆ 27 ಮಂದಿ ಚರ್ಚೆ ನಡೆಸಿ ಅಂಗೀಕಾರ ಮಾಡಲಾಯಿತು.

ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಬಿಡುಗಡೆಗೆ ಹಾಗೂ ಹೊಸ ವಿದ್ಯಾರ್ಥಿ ವೇತನ ಅರ್ಜಿ ಸ್ವೀಕರಿಸಲು, ಕಟ್ಟಡ ಕಾರ್ಮಿಕರ ಮನೆಕಟ್ಟುವ ಸಹಾಯಧನ ಬಿಡುಗಡೆಗಾಗಿ, ಕಲ್ಯಾಣ ಮಂಡಳಿ ಭ್ರಷ್ಟಾಚಾರ ವಿರೋಧಿಸಿ, ಭೋಗಸ್ ಕಾರ್ಡ್ ತಡೆಯಲು, ಕರೋನ ಕಾಲದಲ್ಲಿ ತಿರಸ್ಕರಿಸಿದ ವಿದ್ಯಾರ್ಥಿ ವೇತನ, ಮದುವೆ ಧನಸಹಾಯ ಬಿಡುಗಡೆಗಾಗಿ, ವೈದ್ಯಕೀಯ ವೆಚ್ಚ ಹೆಚ್ಚಿಸಲು ಆಗ್ರಹಿಸಿ, ಸಿಐಟಿಯು 17ನೆ ರಾಷ್ಟ್ರ ಸಮ್ಮೇಳನ, ನಿಧಿ ಹಾಗೂ ಬೃಹತ್ ಬಹಿರಂಗ ಸಭೆ ಯಶಸ್ವಿಗೊಳಿಸಲು ನಿರ್ಣಯ ಕೈಗೊಳ್ಳಲಾಯಿತು.

ನೂತನ ಸಮಿತಿ ಆಯ್ಕೆ: ಮಹಾಸಭೆ 23 ಮಂದಿಯ ನೂತನ ಸಮಿತಿ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಚಿಕ್ಕ ಮೊಗವೀರ, ಅಧ್ಯಕ್ಷರಾಗಿ ಸುರೇಶ್ ಕಲ್ಲಾಗರ, ಉಪಾಧ್ಯಕ್ಷರುಗಳಾಗಿ ಸುರೇಶ್ ಪೂಜಾರಿ, ಅಲೆಕ್ಸಾಂಡರ್, ಚಂದ್ರ ಶೇಖರ ವಿ., ರಘುರಾಮ ನಾಯ್ಕ, ಶ್ರೀನಿವಾಸ ಪೂಜಾರಿ, ಶಶಿಕಾಂತ್,ಕೃಷ್ಣ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ ಹೆಮ್ಮಾಡಿ, ಕಾರ್ಯ ದರ್ಶಿಗಳಾಗಿ ಅರುಣ್ ಕುಮಾರ್, ಅನಂತ ಕುಲಾಲ್,ವಿಜೇಂದ್ರ, ರೇಣುಕಾ, ನೀಲಾ, ಚಂದ್ರ ಅಂಪಾರು, ಸಂತೋಷ ಶೆಟ್ಟಿ, ನರಸಿಂಹ ಹೆಮ್ಮಾಡಿ, ಚಂದ್ರ ಕುಲಾಲ್, ಅಣ್ಣಪ್ಪ ಅಬ್ಬಿಗುಡ್ಡಿ ಆಯ್ಕೆಗೊಂಡಿತು. ಮಹಿಳೆಗಾಗಿ ಒಂದು ಸ್ಥಾನ ಖಾಲಿ ಇಡಲಾಯಿತು. ಕೋಶಾಧಿಕಾರಿಯಾಗಿ ಜಗದೀಶ್ ಆಚಾರ್ ಆಯ್ಕೆ ಯಾದರು. ಮಹಾಸಭೆ ಅಧ್ಯಕ್ಷತೆ ಚಿಕ್ಕ ಮೊಗವೀರ ವಹಿಸಿದ್ದರು. ಕಟ್ಟಡ ಕಾರ್ಮಿಕರ ಸ್ಥಾಪಕ ಅಧ್ಯಕ್ಷರಾಗಿದ್ದ ದಾಸಭಂಡಾರಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.

share
Next Story
X