Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದ್ವೇಷದ ಮಾರುಕಟ್ಟೆಯಲ್ಲಿ ನನ್ನಂತೆ...

ದ್ವೇಷದ ಮಾರುಕಟ್ಟೆಯಲ್ಲಿ ನನ್ನಂತೆ ಪ್ರೀತಿಯ ಅಂಗಡಿಗಳನ್ನು ತೆರೆಯಿರಿ: ಬಿಜೆಪಿಗೆ ರಾಹುಲ್ ಗಾಂಧಿ ಆಗ್ರಹ

20 Dec 2022 11:53 AM IST
share
ದ್ವೇಷದ ಮಾರುಕಟ್ಟೆಯಲ್ಲಿ ನನ್ನಂತೆ ಪ್ರೀತಿಯ ಅಂಗಡಿಗಳನ್ನು ತೆರೆಯಿರಿ: ಬಿಜೆಪಿಗೆ ರಾಹುಲ್ ಗಾಂಧಿ ಆಗ್ರಹ

ಹೊಸದಿಲ್ಲಿ: 'ಭಾರತ್ ಜೋಡೋ ಯಾತ್ರೆ'ಯ ಮೂಲಕ ನಾನು  "ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿಯನ್ನು ತೆರೆಯುತ್ತಿದ್ದೇನೆ" ಎಂದು ಹೇಳಿದ ರಾಹುಲ್ ಗಾಂಧಿ (Rahul Gandhi) ತನ್ನ ದೇಶಾದ್ಯಂತದ ಪಾದಯಾತ್ರೆಯನ್ನು ಪ್ರಶ್ನಿಸುವ ಬಿಜೆಪಿ ನಾಯಕರು ಕೂಡ ನನ್ನಂತೆಯೇ ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿಯನ್ನು ತೆರೆಯಲು ಆರಂಭಿಸಲಿ  ಎಂದು ಒತ್ತಾಯಿಸಿದರು.

ಯಾತ್ರೆಯ ಹಿನ್ನೆಲೆಯಲ್ಲಿ ಇಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಭಾಗಗಳು ವ್ಯಾಪ್ತಿಗೆ ಬರುವಂತೆ ಜನರ ಕುಂದುಕೊರತೆಗಳನ್ನು ನಿವಾರಿಸಲು ಸರಕಾರವು ಸಾಮಾನ್ಯ ಜನರನ್ನು ತಲುಪಲು ರಾಜಸ್ಥಾನದ ಕ್ಯಾಬಿನೆಟ್‌  ಪ್ರತಿ ತಿಂಗಳಿಗೊಮ್ಮೆ ಇದೇ ರೀತಿಯ ಪಾದಯಾತ್ರೆಯನ್ನು ಕೈಗೊಂಡರೆ ಉತ್ತಮವಾಗುತ್ತದೆ ಎಂದು ಸಲಹೆ ನೀಡಿದರು.

ಗೃಹ ಸಚಿವ ಅಮಿತ್ ಶಾ, ಬಿಜೆಪಿ ಮುಖ್ಯಮಂತ್ರಿಗಳು, ಸಂಸದರು ಮತ್ತು ಶಾಸಕರ ಮಕ್ಕಳು ಇಂಗ್ಲಿಷ್ ಮಾಧ್ಯಮದ ಶಾಲೆಗಳಲ್ಲಿ ಕಲಿಯುತ್ತಾರೆ ಹಾಗೂ  ಅವರು ಇಂಗ್ಲಿಷ್ ಭಾಷೆಯ ಬಳಕೆಯ ವಿರುದ್ಧ ಮಾತನಾಡುತ್ತಾರೆ ಎಂದು ಅವರು ಶಾಲೆಗಳಲ್ಲಿ ಇಂಗ್ಲಿಷ್ ಬಳಕೆಯನ್ನು ಟೀಕಿಸಿದ್ದಕ್ಕಾಗಿ ಬಿಜೆಪಿ ನಾಯಕರನ್ನು ಟೀಕಿಸಿದರು.

“ಯಾತ್ರೆ 100 ದಿನಗಳಿಂದ ನಡೆಯುತ್ತಿದೆ, ನಾನು ರಸ್ತೆಯಲ್ಲಿ ಸ್ನೇಹಿತರನ್ನು ಕಂಡುಕೊಂಡಿದ್ದೇನೆ.  ಅವರಲ್ಲಿ ಕೆಲವರು ಬಿಜೆಪಿ ಕಚೇರಿಗಳ ಮೇಲೆ ನಿಂತಿದ್ದರು. ಮೊದಲು ನಾನು ಕೈ ಬೀಸುತ್ತೇನೆ. ಆದರೆ ಅದಕ್ಕೆ ಅವರು ಪ್ರತಿಕ್ರಿಯಿಸುವುದಿಲ್ಲ ಏಕೆಂದರೆ ಅವರಿಗೆ ಹಾಗೆ ಮಾಡಲು ಅವಕಾಶವಿಲ್ಲ. ಅವರು ಪ್ರತಿಕ್ರಿಯಿಸಲು ಬಯಸುತ್ತಾರೆ ಆದರೆ ಅದಕ್ಕೆ ಅನುಮತಿಸಲಾಗುವುದಿಲ್ಲ, ನಂತರ ನಾನು  ಮತ್ತೆ ಕೈ ಬೀಸಿದಾಗ ಅವರಲ್ಲಿ ಕೆಲವರು ಅಲ್ಲಿಂದ ತೆರಳಿದರು '' ಎಂದು ರಾಹುಲ್ ಹೇಳಿದರು.

share
Next Story
X