Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ಯಾಂಕ್‌ ಸಾಲಗಳ ರೈಟ್-ಆಫ್‌ ನಂತರ ಸಣ್ಣ...

ಬ್ಯಾಂಕ್‌ ಸಾಲಗಳ ರೈಟ್-ಆಫ್‌ ನಂತರ ಸಣ್ಣ ಠೇವಣಿದಾರರ ಹಣ ವಾಪಸ್‌ ಪಡೆಯುವುದು ದೀರ್ಘ ಪ್ರಕ್ರಿಯೆ: ವಿತ್ತ ಸಚಿವೆ

20 Dec 2022 12:20 PM IST
share
ಬ್ಯಾಂಕ್‌ ಸಾಲಗಳ ರೈಟ್-ಆಫ್‌ ನಂತರ ಸಣ್ಣ ಠೇವಣಿದಾರರ ಹಣ ವಾಪಸ್‌ ಪಡೆಯುವುದು ದೀರ್ಘ ಪ್ರಕ್ರಿಯೆ: ವಿತ್ತ ಸಚಿವೆ

ಹೊಸದಿಲ್ಲಿ: ಬ್ಯಾಂಕ್‌ ಸಾಲಗಳ ರೈಟ್-ಆಫ್‌ಗಳ ನಂತರ ಸಣ್ಣು ಠೇವಣಿದಾರರ ಹಣ ವಾಪಸಾತಿ  ದೀರ್ಘ ಸಮಯ ತೆಗೆದುಕೊಳ್ಳುವ ಪ್ರಕ್ರಿಯೆಯಾಗಿದೆ ಎಂದು ಕೇಂದ್ರ ವಿತ್ತ ಸಚಿವ ನಿರ್ಮಲಾ ಸೀತಾರಾಮನ್‌ ಸೋಮವಾರ ಲೋಕಸಭೆಗೆ ತಿಳಿಸಿದ್ದಾರೆ.

ಠೇವಣಿ ಹಣ ವಿದ್‌ಡ್ರಾ ಮಾಡುವುದಕ್ಕೆ ಹೇರಲಾಗಿರುವ ನಿರ್ಬಂಧಗಳ ಹಿನ್ನೆಲೆಯಲ್ಲಿ ಪಂಜಾಬ್‌ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್‌ ಠೇವಣಿದಾರರು ದಿಲ್ಲಿ ಹೈಕೋರ್ಟ್‌ ಕದವನ್ನು ತಟ್ಟಿದ ಪ್ರಕರಣವನ್ನು ಉಲ್ಲೇಖಿಸಿ, ಗ್ರಾಹಕರ ಹಣ ವಾಪಸಾತಿ ಕುರಿತ ಪ್ರಕ್ರಿಯೆಯ ಬಗ್ಗೆ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಕೇಳಿದ ಪ್ರಶ್ನೆಯೊಂದಕ್ಕೆ ಸಚಿವೆ ಉತ್ತರಿಸುತ್ತಿದ್ದರು.

ಹಲವಾರು ಕಂಪೆನಿಗಳಿಗೆ ಸಾಲ ಒದಗಿಸಿದ್ದ ಈ ಬ್ಯಾಂಕ್‌ ನಂತರ ತನ್ನ  ಎಲ್ಲಾ ಎನ್‌ಪಿಎಗಳನ್ನು ವರದಿ ಮಾಡದೇ ಇರುವ ಆರೋಪ ಎದುರಿಸುತ್ತಿದೆ. ಈ ರೂ. 4,355 ಕೋಟಿ ಮೌಲ್ಯದ ಹಗರಣವು 2019 ರಲ್ಲಿ ಸಮಸ್ಯೆ ಸೃಷ್ಟಿಸಿತ್ತು.  ಸೆಪ್ಟೆಂಬರ್‌ 2019 ರಲ್ಲಿ ಆರ್‌ಬಿಐ ಈ ಬ್ಯಾಂಕ್‌ ಗ್ರಾಹಕರಿಗೆ ರೂ. 1000 ಹಣವನ್ನು ಆರು ತಿಂಗಳು ವಿದ್‌ಡ್ರಾ ಮಾಡಲು ಅನುಮತಿಸಿದ್ದರೆ ನಂತರ ಅದನ್ನು ರೂ. 25,000 ಹಾಗೂ ಅಕ್ಟೋಬರ್‌ 2019 ರಲ್ಲಿ ರೂ. 40,000 ಕ್ಕೆ ಏರಿಸಲಾಗಿತ್ತು.

"ಈ ಪ್ರಕ್ರಿಯೆ ಹಲವು ಪದರಗಳನ್ನು ಹೊಂದಿದೆ ಹಾಗೂ ದೀರ್ಘ ಸಮಯ ತೆಗೆದುಕೊಳ್ಳುತ್ತದೆ. ಸಾಲ ವಾಪಸಾತಿ ನೀಡದೇ ಇರುವ ಹಲವರು ಇರಬಹುದು, ಇಂತಹವರ ಆಸ್ತಿ ಜಪ್ತಿ ಮಾಡಿದರೂ ನಂತರ ನ್ಯಾಯಾಲಯದ ಕ್ಲಿಷ್ಟಕರ ಪ್ರಕ್ರಿಯೆ ಇದೆ," ಎಂದು ಸಚಿವೆ ಹೇಳಿದರು.

ಪಿಎಂಸಿ ಬ್ಯಾಂಕ್‌ ಹಗರಣವನ್ನು ಉಲ್ಲೇಖಿಸಿದ ಅವರು, ಏಜನ್ಸಿಗಳು ವಶಪಡಿಸಿಕೊಂಡು ಕೆಲ ಸ್ವತ್ತುಗಳ ಬಿಡುಗಡೆಗೆ ಕೋರ್ಟುಗಳನ್ನು ಕೇಂದ್ರ ಕೋರಿಕೊಂಡರೂ ಇದಕ್ಕೆ ಅನುಮತಿಸುವ ಸಾಧ್ಯತೆಯಿಲ್ಲ, ನ್ಯಾಯ ದೊರೆಯುವಷ್ಟರಲ್ಲಿ ಅದಾಗಲೇ ಹಲವು ಸಣ್ಣ ಠೇವಣಿದಾರರು ಬಹಳಷ್ಟು ಸಮಸ್ಯೆ ಎದುರಿಸಿರುತ್ತಾರೆ, ಈ ಪ್ರಕ್ರಿಯೆ ಸರಳಗೊಳಿಸುವ ನಿಟ್ಟಿನಲ್ಲಿ ಯೋಚಿಸಬೇಕಿದೆ ಎಂದು ಅವರು ಹೇಳಿದರು.

share
Next Story
X