Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್‌ ಹೆಸರಲ್ಲಿ 'ಪಂಚರತ್ನ ರಥಯಾತ್ರೆ'...

ಕೋವಿಡ್‌ ಹೆಸರಲ್ಲಿ 'ಪಂಚರತ್ನ ರಥಯಾತ್ರೆ' ನಿಲ್ಲಿಸಲು ಕೇಶವಕೃಪಾದಲ್ಲಿ ಹುನ್ನಾರ: ಕುಮಾರಸ್ವಾಮಿ ಆರೋಪ

22 Dec 2022 8:27 PM IST
share
ಕೋವಿಡ್‌ ಹೆಸರಲ್ಲಿ ಪಂಚರತ್ನ ರಥಯಾತ್ರೆ ನಿಲ್ಲಿಸಲು ಕೇಶವಕೃಪಾದಲ್ಲಿ ಹುನ್ನಾರ: ಕುಮಾರಸ್ವಾಮಿ ಆರೋಪ

ಮಂಡ್ಯ, ಡಿ.22: ಅಭೂತಪೂರ್ವ ಯಶಸ್ಸು ಕಾಣುತ್ತಿರುವ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆಯನ್ನು ನಿಲ್ಲಿಸುವ ಕುರಿತು ಕೇಶವಕೃಪಾದಲ್ಲಿ ಹುನ್ನಾರ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಜನಸಂದಣಿ ಸ್ಥಳಗಳಲ್ಲಿ ಮಾಸ್ಕ್ ಧರಿಸಲು ಸೂಚಿಸಿರುವುದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಪ್ರಧಾನಿ ಮೋದಿಯವರ ಮೂಲಕ ಹೇಗಾದರೂ ಮಾಡಿ ರಥಯಾತ್ರೆಗೆ ಜನರು ಬರುವುದನ್ನು ತಡೆಯಬೇಕೆಂಬ ಹುನ್ನಾರ ಕೇಶವಕೃಪದಲ್ಲಿ ನಡೆದಿದೆ ಎಂಬ ಮಾಹಿತಿ ಇದೆ ಎಂದರು.

ಕೋವಿಡ್ ವಿಚಾರದಲ್ಲಿ ಲಘುವಾಗಿ ಮಾತನಾಡುವುದಿಲ್ಲ. ಯಾವುದೇ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಸರಕಾರ ಕೈಗೊಳ್ಳುವ ಮುಂಜಾಗ್ರತಾ ಕ್ರಮಗಳಿಗೆ ನನ್ನ ಸಂಪೂರ್ಣ ಸಹಕಾರ ಇದೆ ಎಂದು ಅವರು ಗುರುವಾರ ಹನಕೆರೆ ಗ್ರಾಮದಲ್ಲಿ ಪಂಚರತ್ನ ರಥಯಾತ್ರೆ ವೇಳೆ ಮಾಧ್ಯಮಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.

ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಅಭೂತಪೂರ್ವ ಸ್ವಾಗತ ದೊರೆಯುತ್ತಿದ್ದು, ಅದು ದಿನದಿನಕ್ಕೆ ಹೆಚ್ಚಾಗುತ್ತಿದೆ. ಮಂಡ್ಯದಲ್ಲಂತೂ ಕಳೆದ ಚುನಾವಣೆಗಿಂತ ಈ ಬಾರಿ ಜೆಡಿಎಸ್‍ಗೆ ಇನ್ನೂ ಉತ್ತಮ ವಾತಾವರಣ ಇದೆ. ಸರಕಾರ ರೈತರನ್ನು ಕಡೆಗಣಿಸಿರುವುದು ಇದಕ್ಕೆ ಕಾರಣ ಎಂದು ಅವರು ಹೇಳಿದರು.

ಇಂದು ರೈತರು, ಗ್ರಾಮೀಣ ಪ್ರದೇಶದ ಜನಸಾಮಾನ್ಯರು, ದೀನದಲಿತರ ಬದುಕು ತುಂಬಾ ಸಂಕಷ್ಟದಲ್ಲಿದೆ. ಸರಕಾರದ ಜನವಿರೋಧಿ ನೀತಿಗಳಿಂದ ಜನರು ಬೇಸತ್ತಿದ್ದಾರೆ. ಹಾಗಾಗಿ ಇಂದು ರೈತರು, ದೀನದಲಿತರ ಬದುಕಿಗೆ ಜೆಡಿಎಸ್ ಪಕ್ಷದ ಸರಕಾರ ಅನಿವಾರ್ಯ ಎಂಬ ಭಾವನೆ ಪ್ರಾರಂಭವಾಗಿದೆ ಎಂದು ಅವರು ತಿಳಿಸಿದರು.

ಮೀಸಲಾತಿ ಹೆಚ್ಚಳ ಕೂಗಿನ ಹಿನ್ನೆಲೆಯಲ್ಲಿ ಕೆಲವು ಸಮುದಾಯಗಳಿಗೆ ರಾಜ್ಯ ಸರಕಾರ ಭರವಸೆ ನೀಡುತ್ತಿರುವುದು ಚುನಾವಣಾ ಗಿಮಿಕ್ ಆಗಿದೆ. ಚುನಾವಣೆಗೋಸ್ಕರ ಬಿಜೆಪಿ ಸರಕಾರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ ಎಂದು ಅವರು ಟೀಕಿಸಿದರು.

ಪಂಚಮಸಾಲಿ ಸೇರಿದಂತೆ ವಿವಿಧ ಸಮುದಾಯಗಳು ಮೀಸಲಾತಿ ಹೆಚ್ಚಳಕ್ಕೆ ಬೇಡಿಕೆ ಇಟ್ಟಿರುವುದರಲ್ಲಿ ತಪ್ಪಿಲ್ಲ. ಆದರೆ, ವೈಜ್ಞಾನಿಕವಾಗಿ, ಕಾನೂನಾತ್ಮಕವಾಗಿ, ವಾಸ್ತವಾಂಶಗಳ  ಆಧಾರದ ಮೇಲೆ ತೀರ್ಮಾನ ತೆಗೆದುಕೊಳ್ಳುವುದು ಸರಕಾರದ ಜವಾಬ್ಧಾರಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

share
Next Story
X