Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಇಲಿ ಜ್ವರದಿಂದ ಸುರಕ್ಷಿತವಾಗಿರಲು...

ಇಲಿ ಜ್ವರದಿಂದ ಸುರಕ್ಷಿತವಾಗಿರಲು ಸ್ವಚ್ಛತೆ ಅಗತ್ಯ: ಡಾ.ವಾಸುದೇವ್

ಇಲಿ ಜ್ವರ ಜಾಗೃತಿ ಹಾಗೂ ಮಾಹಿತಿ ಕಾರ್ಯಕ್ರಮ

22 Dec 2022 10:02 PM IST
share
ಇಲಿ ಜ್ವರದಿಂದ ಸುರಕ್ಷಿತವಾಗಿರಲು ಸ್ವಚ್ಛತೆ ಅಗತ್ಯ: ಡಾ.ವಾಸುದೇವ್
ಇಲಿ ಜ್ವರ ಜಾಗೃತಿ ಹಾಗೂ ಮಾಹಿತಿ ಕಾರ್ಯಕ್ರಮ

ಉಡುಪಿ: ರೋಗಾಣುಗಳು ನಮ್ಮ ದೇಹದೊಳಗೆ ಪ್ರವೇಶಿಸದ ಹಾಗೆ  ಸ್ವಚ್ಛತೆಯಿಂದ ಇದ್ದಾಗ ಮಾತ್ರ ಇಲಿಜ್ವರ ಬಾಧಿಸದಂತೆ ತಡೆಯಲು ಸಾಧ್ಯವಾಗುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ ವಾಸುದೇವ ಉಪಾಧ್ಯಾಯ ಹೇಳಿದ್ದಾರೆ.

ಗುರುವಾರ ನಗರದ ಪುತ್ತೂರು ಎಲ್.ವಿ.ಪಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರಸಭೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಮಿತ್ರ ಸ್ಕೂಲ್ ಆಫ್ ನರ್ಸಿಂಗ್ ಉಡುಪಿ, ಎಲ್‌ವಿಪಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುತ್ತೂರು ಹಾಗೂ ರೋಟರಿ ಕ್ಲಬ್ ಕಲ್ಯಾಣಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಇಲಿ ಜ್ವರದ(ಲೆಪ್ಟೊಸ್ಪೈರೋಸಿಸ್) ಕುರಿತ ಜಾಗೃತಿ ಜಾಥಾ ಹಾಗೂ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದರು.

ಇಲಿ ಜ್ವರವು ಬ್ಯಾಕ್ಟಿರಿಯಾದಿಂದ ಬರುವಂತಹ ಒಂದು ಕಾಯಿಲೆ ಯಾಗಿದ್ದು, ಸ್ವಚ್ಛತೆಗೆ ಮಹತ್ವ ನೀಡುವುದರಿಂದ ಹಾಗೂ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವುದರಿಂದ ಈ ರೋಗವನ್ನು ತಡೆಗಟ್ಟಲು ಸಾಧ್ಯವಿದೆ ಎಂದರು.

ನಗರಸಭಾ ಸದಸ್ಯೆ ಮಂಜುಳಾ ಮಾತನಾಡಿ, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡಲ್ಲಿ ಯಾವ ಖಾಯಿಲೆಯೂ ನಮ್ಮ ಬಳಿ ಬರುವುದಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಸ್ವಚ್ಛತೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಹಾಗೂ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿ ಇಲಿ ಜ್ವರ ಮುಕ್ತವಾಗಿಸಬೇಕು ಎಂದರು.

ಇಲಿ ಜ್ವರ ಎಚ್ಚರಿಕೆಯ ಮಾಹಿತಿಯುಳ್ಳ ಕರಪತ್ರವನ್ನು ಈ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ನಗರಸಭಾ ನಾಮ ನಿರ್ದೇಶಿತ ಸದಸ್ಯ ದಿನೇಶ್ ಪೈ, ಕಲ್ಯಾಣಪುರ ರೋಟರಿ ಕಾರ್ಯದರ್ಶಿ ರೀನಾ ಆನಂದ ಶೆಟ್ಟಿ, ಮಿತ್ರಾ ಸ್ಕೂಲ್ ಆಫ್ ನಸಿರ್ಂಗ್ ಕಾಲೇಜಿನ ಪ್ರಾಂಶುಪಾಲೆ ರೇಷ್ಮಾ, ರೋಟರಿ ದಿವಾಕರ್, ಎಲ್‌ವಿಪಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಲೂಸಿ ಸೋಜಾ ಹಾಗೂ ಜಿಲ್ಲಾ ಆರೋಗ್ಯ ಮತ್ತು ್ತಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

share
Next Story
X