Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಫಲಾನುಭವಿಗಳಿಗೆ DBT ಮೂಲಕ ಹಣ...

ಫಲಾನುಭವಿಗಳಿಗೆ DBT ಮೂಲಕ ಹಣ ತಲುಪುತ್ತಿಲ್ಲ: ಕೆಪಿಸಿಸಿ ವಕ್ತಾರ ರಮೇಶ್‌ ಬಾಬು

22 Dec 2022 10:05 PM IST
share
ಫಲಾನುಭವಿಗಳಿಗೆ DBT ಮೂಲಕ ಹಣ ತಲುಪುತ್ತಿಲ್ಲ: ಕೆಪಿಸಿಸಿ ವಕ್ತಾರ ರಮೇಶ್‌ ಬಾಬು

ಬೆಂಗಳೂರು, ಡಿ.22: ಮೂರು ವರ್ಷಗಳಿಂದ ನೇರ ಹಣ ವರ್ಗಾವಣೆ(ಡಿಬಿಟಿ) ಮೂಲಕ ಫಲಾನುಭವಿಗಳಿಗೆ ಹಣ ತಲುಪುತ್ತಿಲ್ಲ. ಇದನ್ನು ಲೆಕ್ಕಪರಿಶೋಧಕರ ಇಲಾಖೆಯು ಆಡಿಟ್ ವರದಿಯಲ್ಲಿ ಬಹಿರಂಗ ಪಡಿಸಿದೆ ಎಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು ತಿಳಿಸಿದ್ದಾರೆ.

ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಮೋದಿ ಅವರ ಸರಕಾರ ಹಣ ದುರ್ಬಳಕೆ ಆಗಬಾರದು ಎಂದು ಡಿಬಿಟಿಯನ್ನು ಜಾರಿ ಮಾಡಿದ್ದು, ಹಂತಹಂತವಾಗಿ ಎಲ್ಲ ಇಲಾಖೆಯಲ್ಲೂ ಇದನ್ನು ಜಾರಿಗೆ ತರಲಾಗುವುದು ಎಂದು ಹೇಳಲಾಗಿತ್ತು. ಆದರೆ, ರಾಜ್ಯದಲ್ಲಿ ಇದನ್ನು ಜಾರಿ ಮಾಡಿಲ್ಲ. ಫಲಾನುಭವಿಗಳಿಗೆ ಹಣ ವರ್ಗಾವಣೆ ವಿಚಾರದಲ್ಲಿ ಅಕ್ರಮ ನಡೆದಿದ್ದು, ಕೋಟ್ಯಂತರ ರೂಪಾಯಿ ಹಣ ದುರ್ಬಳಕೆಯಾಗಿದೆ. ದಲಿತರು, ರೈತರು, ಅಲ್ಪಸಂಖ್ಯಾತರಿಗೆ, ಕಾರ್ಮಿಕರಿಗೆ ಆಯಾ ಇಲಾಖೆ ಮೂಲಕ ಸಿಗಬೇಕಾದ ಸಹಾಯಧನ ಸಿಗುತ್ತಿಲ್ಲ ಎಂದರು.

ಪಶುಸಂಗೋಪನಾ ಇಲಾಖೆಯಲ್ಲಿ ಹಾಲಿಗೆ ನೀಡಲಾಗುವ ಪ್ರೋತ್ಸಾಹ ಧನ ಸಾಕಷ್ಟು ರೈತರಿಗೆ ತಲುಪಿಲ್ಲ. ಸಾಮಾನ್ಯವಾಗಿ ಒಂದು ಹಸುವಿನಿಂದ ನಿತ್ಯ ಗರಿಷ್ಠ 40 ಲೀ. ಹಾಲು ನೀಡುತ್ತದೆ. ಆದರೆ ವರದಿಯಲ್ಲಿ ಒಂದು ಹಸು 400 ಲೀ. ಹಾಲು ನೀಡಿದೆ ಎಂದು ಬಹಿರಂಗವಾಗಿದೆ. ಕೆಎಂಎಫ್‍ನಲ್ಲಿ ರೈತರಿಗೆ ಹೋಗಬೇಕಾದ ಸಹಾಯಧನವನ್ನು ಈ ರೀತಿ ತಪ್ಪು ಲೆಕ್ಕದ ಮೂಲಕ ದುರುಪಯೋಗಪಡಿಸಿಕೊಳ್ಳಲಾಗಿದೆ. ಇನ್ನು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯದಲ್ಲಿ 92 ಕೋಟಿ ರೂ.ನಷ್ಟು ಹಣ ರೈತರಿಗೆ ಪಾವತಿಯಾಗಿಲ್ಲ ಎಂದರು.

ರೈತಸಿರಿ ಯೋಜನೆಯಲ್ಲಿ ಸಿರಿಧಾನ್ಯ ಬೆಳೆಯಲು ಪ್ರತಿ ಹೆಕ್ಟೇರ್ ಗೆ ವಾರ್ಷಿಕ 10 ಸಾವಿರ ಪ್ರೋತ್ಸಾಹಧನ ನೀಡಲಾಗುವುದು. ಈ ಹಣ ಡಿಬಿಟಿ ಮೂಲಕ ರೈತರಿಗೆ ತಲುಪಬೇಕಿತ್ತು. ಆದರೆ 5516 ಫಲಾನುಭವಿಗಳಿಗೆ ಹಣ ಪಾವತಿ ಮಾಡಿಲ್ಲ. ರಾಷ್ಟ್ರೀಯ ಆಹಾರ ಭದ್ರತಾ ಮಿಷನ್ ಯೋಜನೆಯಲ್ಲಿ ಎಣ್ಣೆ ಕಾಳು, ಬೀಜ ಉತ್ಪಾದನೆ ಪ್ರೋತ್ಸಾಹಧನ ನೀಡುವಲ್ಲಿ ತಪ್ಪು ಅಂಕಿ ಅಂಶ ನೀಡಿದ್ದಾರೆ ಎಂದರು.

ಈ ಮಧ್ಯೆ ಮುಖ್ಯಮಂತ್ರಿಗಳು ನೇಕಾರರಿಗೆ ಡಿಬಿಟಿ ಮೂಲಕ ಹಣ ನೀಡುತ್ತೇವೆ ಎಂದು ಹೇಳುತ್ತಾರೆ. ಚುನಾವಣೆ ಸಮೀಪಿಸಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ಮುಖ್ಯಮಂತ್ರಿಗಳಿಗೆ ಇದರಲ್ಲೂ ಶೇ.40 ಕಮಿಷನ್ ಬೇಕಾದರೆ, ಹೇಗಿದ್ದರೂ ನಾವು ಪೇಸಿಎಂ ಸ್ಕಾನ್ ಕೋಡ್ ಮಾಡಿದ್ದೇವೆ. ನೀವು ನಿಮ್ಮ ಖಾತೆ ವಿವರ ನೀಡಿದರೆ ನಿಮ್ಮ ಕಮಿಷನ್ ನೀಡಿಯಾದರೂ ಫಲಾನುಭವಿಗಳು ಈ ಪ್ರೋತ್ಸಾಹಧನವನ್ನು ಪಡೆಯುತ್ತಾರೆ ಎಂದರು.

share
Next Story
X