Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಚಪ್ಪಲಿ ಎಸೆತ ಘಟನೆ: ನಟ ಸುದೀಪ್‌...

ಚಪ್ಪಲಿ ಎಸೆತ ಘಟನೆ: ನಟ ಸುದೀಪ್‌ ಬೆಂಬಲಕ್ಕೆ ದರ್ಶನ್ ಪ್ರತ್ರಿಕ್ರಿಯೆ ಏನು?

22 Dec 2022 11:21 PM IST
share
ಚಪ್ಪಲಿ ಎಸೆತ ಘಟನೆ: ನಟ ಸುದೀಪ್‌ ಬೆಂಬಲಕ್ಕೆ ದರ್ಶನ್ ಪ್ರತ್ರಿಕ್ರಿಯೆ ಏನು?

ಬೆಂಗಳೂರು: 'ಕ್ರಾಂತಿ' ಚಿತ್ರ ತಂಡ, ಡಿ. 18ರಂದು ಹೊಸಪೇಟೆ ಪಟ್ಟಣದಲ್ಲಿ ಆಯೋಜಿಸಿದ್ದ ಚಿತ್ರದ ಪ್ರಚಾರ ಸಮಾರಂಭದಲ್ಲಿ ಪುನೀತ್ ರಾಜಕುಮಾರ್ ಅಭಿಮಾನಿ ಎಂದು ಹೇಳಿಕೊಂಡಿರುವ ವ್ಯಕ್ತಿಯೋರ್ವ ದರ್ಶನ್‌ರೆಡೆಗೆ ಚಪ್ಪಲಿ ತೂರಿದ್ದ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.  ಈ ಕೃತ್ಯವನ್ನು ನಟ ಸುದೀಪ್ ಖಂಡಿಸಿದ್ದು, ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ದೀರ್ಘವಾದ ಟಿಪ್ಪಣಿ ಬರೆದಿದ್ದರು. "ಒಂದು ವೇಳೆ ಪುನೀತ್ ರಾಜಕುಮಾರ್ ಬದುಕಿದ್ದಿದ್ದರೆ ಈ ಘಟನೆ ಬಗ್ಗೆ ಖಂಡಿತ ಬೇಸರ ಪಡುತ್ತಿದ್ದರು. ಪ್ರತಿಭಟನೆಯೇ ಯಾವಾಗಲೂ ಉತ್ತರವಲ್ಲ" ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಘಟನೆಯನ್ನು ಖಂಡಿಸಿದ ಸುದೀಪ್‌ ಅವರಿಗೆ ದರ್ಶನ್‌ ನಿಮ್ಮ "ಪ್ರೀತಿಯ ಸಾಲುಗಳಿಗೆ ಧನ್ಯವಾದಗಳು" ಎಂದು ಪ್ರತಿಕ್ರಿಯಿಸಿದ್ದಾರೆ.

ಡಿ. 18ರಂದು ಹೊಸಪೇಟೆಯಲ್ಲಿ  'ಕ್ರಾಂತಿ' ಚಿತ್ರ ತಂಡ ಆಯೋಜಿಸಿದ್ದ ಪ್ರಚಾರ ಸಮಾರಂಭದಲ್ಲಿ ದರ್ಶನ್, ರಚಿತಾ ರಾಮ್ ಹಾಗೂ ಚಿತ್ರ ತಂಡದ ಸದಸ್ಯರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಹಾಡಿನ ತುಣುಕೊಂದನ್ನು ಬಿಡುಗಡೆಗೊಳಿಸಲಾಯಿತು. ನಂತರ ರಚಿತಾ ರಾಮ್ ಸಭಿಕರನ್ನುದ್ದೇಶಿಸಿ ಮಾತನಾಡುವಾಗ, ಗುಂಪೊಂದು "ಅಪ್ಪು, ಅಪ್ಪು" ಎಂದು ಘೋಷಣೆ ಕೂಗಿತಲ್ಲದೆ, ಗುಂಪಿನಲ್ಲಿದ್ದ ಓರ್ವ ವ್ಯಕ್ತಿ ದರ್ಶನ್‌ರೆಡೆಗೆ ಚಪ್ಪಲಿ ತೂರಿದ್ದಾನೆ. ಆದರೆ, ಈ ಘಟನೆಯಿಂದ ಕೊಂಚವೂ ವಿಚಲಿತರಾಗದ ದರ್ಶನ್ ಸಮಾರಂಭದುದ್ದಕ್ಕೂ ತಮ್ಮ ತಾಳ್ಮೆಯನ್ನು ಕಾಯ್ದುಕೊಂಡರು ಮತ್ತು ಯಾವುದೇ ವಿವಾದಕ್ಕೆ ಆಸ್ಪದ ನೀಡದೆ ಸಮಾರಂಭವನ್ನು ಮುಕ್ತಾಯಗೊಳಿಸಿದರು.

ಈ ಕುರಿತು ಟ್ವೀಟ್ ಮಾಡಿದ್ದ ನಟ ಸುದೀಪ್, "ನಾನು ನೋಡಿದ ವಿಡಿಯೊ ತುಂಬಾ ಆಘಾತಕಾರಿಯಾಗಿದೆ. ಅಲ್ಲಿ ಇನ್ನೂ ಹಲವಾರು ಮಂದಿಯಿದ್ದರು ಮತ್ತು ಚಿತ್ರದ ನಾಯಕಿ ಮಾತನಾಡಲು ನಿಂತಿದ್ದರು. ಅವರೆಲ್ಲ ಆ ಸಮಾರಂಭದ ಭಾಗ ಮಾತ್ರ ಆಗಿದ್ದರು ಮತ್ತು ಆ ಸಮಯದಲ್ಲಿ ಆಕ್ರೋಶ ವ್ಯಕ್ತಪಡಿಸುವಂತಹ ಯಾವ ಘಟನೆಯೂ ನಡೆಯಲಿಲ್ಲ. ಅವರನ್ನು ಸಾರ್ವಜನಿಕವಾಗಿ ಅಪಮಾನಗೊಳಿಸುವುದರಿಂದ, ನಾವು ಕನ್ನಡಿಗರು ಇಂತಹ ಅಸಮರ್ಥನೀಯ ಪ್ರತಿಕ್ರಿಯೆಗಳಿಗೆ ಹೆಸರಾಗಿದ್ದೇವೆಯೆ ಎಂಬ ಪ್ರಶ್ನೆ ಮೂಡಿಸುತ್ತದೆ" ಎಂದು ಬೇಸರ ವ್ಯಕ್ತಪಡಿಸಿದ್ದರು.

"ದರ್ಶನ್ ವಿಷಯಕ್ಕೆ ಬಂದಾಗ ಅವರ ಮತ್ತು ಪುನೀತ್ ಅಭಿಮಾನಿಗಳ ನಡುವಿನ ಸಂಬಂಧ ಅಷ್ಟು ಹಿತಕರವಾಗಿಲ್ಲ ಎಂಬ ಸಂಗತಿಯನ್ನು ನಾನು ಒಪ್ಪುತ್ತೇನೆ. ಆದರೆ, ಈ ಬಗೆಯ ಪ್ರತಿಕ್ರಿಯೆಯನ್ನು ಸ್ವಯಂ  ಪುನೀತ್ ಒಪ್ಪುತ್ತಿದ್ದರೆ ಮತ್ತು ಬೆಂಬಲಿಸುತ್ತಿದ್ದರೆ? ಅವರ ಅಭಿಮಾನಿಗಳೆಲ್ಲರೂ ಈ ಪ್ರಶ್ನೆಗೆ ಉತ್ತರ ತಿಳಿದುಕೊಳ್ಳಬೇಕಿದೆ" ಎಂದು ಸಲಹೆ ನೀಡಿದ್ದರು.

ಇದೀಗ ತನ್ನ ಬೆಂಬಲಕ್ಕೆ ನಿಂತ ನಟ ಸುದೀಪ್‌ ಗೆ ಟ್ವೀಟ್‌ ಮೂಲಕ ನಟ ದರ್ಶನ್‌ ಧನ್ಯವಾದ ಸಲ್ಲಿಸಿದ್ದಾರೆ.

@KicchaSudeep ನಿಮ್ಮ ಪ್ರೀತಿಯ ಸಾಲುಗಳಿಗೆ ಧನ್ಯವಾದಗಳು

— Darshan Thoogudeepa (@dasadarshan) December 21, 2022

pic.twitter.com/PbR5RzCLTn

— Kichcha Sudeepa (@KicchaSudeep) December 20, 2022
share
Next Story
X