Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೀನುಗಾರರ ಬೇಡಿಕೆ ಈಡೇರಿಕೆಗೆ ಮೀನುಗಾರರ...

ಮೀನುಗಾರರ ಬೇಡಿಕೆ ಈಡೇರಿಕೆಗೆ ಮೀನುಗಾರರ ನಿಯೋಗದ ಮನವಿ

ಬೆಳಗಾವಿಯಲ್ಲಿ ಸಿದ್ಧರಾಮಯ್ಯರ ಭೇಟಿ

23 Dec 2022 7:37 PM IST
share
ಮೀನುಗಾರರ ಬೇಡಿಕೆ ಈಡೇರಿಕೆಗೆ ಮೀನುಗಾರರ ನಿಯೋಗದ ಮನವಿ
ಬೆಳಗಾವಿಯಲ್ಲಿ ಸಿದ್ಧರಾಮಯ್ಯರ ಭೇಟಿ

ಬೈಂದೂರು: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲದ ಅಧಿವೇಶನದಲ್ಲಿ ಭಾಗಿಯಾಗಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಮೀನುಗಾರರ ನಿಯೋಗದೊಂದಿಗೆ ಭೇಟಿ ಮಾಡಿದ ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರರು ಅನುಭವಿಸುತ್ತಿರುವ ಸಂಕಷ್ಟಗಳನ್ನು ಪರಿಹರಿಸಲು ಸಹಕರಿಸುವಂತೆ ಮನವಿ ಮಾಡಿದ್ದಾರೆ.

ನಾಡದೋಣಿಯವರಿಗೆ ವರ್ಷದ 10 ತಿಂಗಳು ಸೀಮೆಎಣ್ಣೆ ನೀಡಬೇಕು. ಆದರೆ ಕಳೆದ 5 ತಿಂಗಳಲ್ಲಿ ಕೇವಲ ಆಗಸ್ಟ್ ತಿಂಗಳಲ್ಲಿ ಮಾತ್ರ ಸೀಮೆಎಣ್ಣೆ ವಿತರಿಸಲಾಗಿದೆ.  ಮೀನುಗಾರರಿಗೆ ನೀಡುವ ಖುಣ ಪರಿಹಾರ ನಿಧಿಗೆ ಹಾಗೂ ನಾಡದೋಣಿ ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ 300 ಕೋಟಿ ರೂ. ಹಣವನ್ನು ಈ ಬಾರಿಯ ಬಜೆಟ್‌ನಲ್ಲಿ ಕಾಯ್ದಿರಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವಂತೆ ಮನವಿ ಮಾಡಿದ್ದಾರೆ.

ಗಂಗೊಳ್ಳಿ ಜೆಟ್ಟಿ ದುರಸ್ತಿಗೆ ಆಗ್ರಹ: ಗಂಗೊಳ್ಳಿ ಮೀನುಗಾರಿಕಾ ಜೆಟ್ಟಿಗೆ ಮಂಜೂರಾಗಿರುವ 12 ಕೋಟಿ ರೂ.ಗಳಲ್ಲಿ 11.23 ಕೋಟಿ ಹಣ ಪಡೆದು ಕೊಂಡಿದ್ದರೂ, ಶೇ.30ರಷ್ಟು ಕಾಮಗಾರಿ ಮಾತ್ರ ಆಗಿದೆ. ಜೆಟ್ಟಿ ಕುಸಿತ ಪ್ರಕರಣದ ತನಿಖೆಯನ್ನು ಖಾಸಗಿ ಕಂಪೆನಿಗೆ ನೀಡಲಾಗಿದೆ. ಕುಸಿದಿರುವ ಜೆಟ್ಟಿ ಪುನರ್ ನಿರ್ಮಾಣ ಕಾಮಗಾರಿಯೂ ನಡೆಯುತ್ತಿಲ್ಲ. ಗಂಗೊಳ್ಳಿ ಬಂದರಿನ ಅವ್ಯವಸ್ಥೆಯಿಂದಾಗಿ  ಮೀನುಗಾರರು ಸಂಕಷ್ಟ ಎದುರಿಸುತ್ತಿದ್ದಾರೆ. ಸಾವು- ನೋವು ಸಂಭವಿಸುತ್ತಿವೆ. ಕಳೆದೆರಡು ವರ್ಷಗಳಿಂದ ಸಂಕಷ್ಟ ಪರಿಹಾರ ನಿಧಿಯೂ ಬಿಡುಗಡೆಯಾಗುತ್ತಿಲ್ಲ ಎನ್ನುವುದನ್ನು ಸಿದ್ದರಾಮಯ್ಯ ಅವರ ಗಮನಕ್ಕೆ ತಂದ ಪೂಜಾರಿ ಅಧಿವೇಶನದಲ್ಲಿ ಆದ್ಯತೆ ನೆಲೆಯಲ್ಲಿ ಸರ್ಕಾರದ ಗಮನಕ್ಕೆ ಮೀನುಗಾರರ ಸಮಸ್ಯೆಗಳನ್ನು ತರುವಂತೆ ಮನವಿ ಮಾಡಿದರು.

ಮನವಿಗೆ ಸ್ಪಂದಿಸಿದ ಸಿದ್ದರಾಮಯ್ಯ, ನೋಟಿಸ್ ನೀಡಿ ಈ ಬಗ್ಗೆ ಚರ್ಚೆ ನಡೆಸಲು ಅವಕಾಶ ಕೋರುವುದಾಗಿ ಹಾಗೂ ಸರಕಾರದ ಮುಖ್ಯಸ್ಥರ ಗಮನಕ್ಕೆ ತರುವುದಾಗಿ ಭರವಸೆ ನೀಡಿದ್ದಾರೆ ಎಂದು ಗೋಪಾಲ ಪೂಜಾರಿ ತಿಳಿಸಿದರು.

ಗಂಗೊಳ್ಳಿ ನಾಡ ದೋಣಿ ವಲಯ ಸಂಘಟನೆಯ ಅಧ್ಯಕ್ಷ ಯಶವಂತ್ ಖಾರ್ವಿ, ಮೀನುಗಾರ ಮುಖಂಡರಾದ ಗೋಪಾಲ್ ಖಾರ್ವಿ, ಹರೀಶ್ ಖಾರ್ವಿ, ಗಣಪತಿ ಖಾರ್ವಿ, ಮೊಗವೀರ ಸಮುದಾಯದ ಪ್ರಮುಖರಾದ ಹರೀಶ್ ತೋಳಾರ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅರವಿಂದ ಪೂಜಾರಿ ಪಡುಕೋಣೆ ನಿಯೋಗದಲ್ಲಿದ್ದರು.

share
Next Story
X