Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನ ಆತಂಕ | ಡಿ.27ರಂದು ರಾಜ್ಯದ...

ಕೊರೋನ ಆತಂಕ | ಡಿ.27ರಂದು ರಾಜ್ಯದ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್: ಸಚಿವ ಡಾ.ಕೆ. ಸುಧಾಕರ್

23 Dec 2022 8:10 PM IST
share
ಕೊರೋನ ಆತಂಕ | ಡಿ.27ರಂದು ರಾಜ್ಯದ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್: ಸಚಿವ ಡಾ.ಕೆ. ಸುಧಾಕರ್

ಬೆಂಗಳೂರು, ಡಿ.23: ಆಕ್ಸಿಜನ್ ಪ್ಲಾಂಟ್, ಆಕ್ಸಿಜನ್ ಜನರೇಟರ್ ಸೇರಿದಂತೆ ಕೋವಿಡ್ ಉಪಕರಣಗಳು ಸರಿಯಾಗಿದೆಯೇ ಅನ್ನುವುದನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವಾಲಯದ ಸೂಚನೆಯಂತೆ ಡಿ.27ರಂದು ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿದಿನ ವಿಶ್ವದಲ್ಲಿ 5ಲಕ್ಷ ಕೊರೋನ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಪೈಕಿ ಚೀನಾ, ಜಪಾನ್, ತೈವಾನ್, ಅಮೆರಿಕಾ, ಯುರೋಪ್, ನ್ಯೂಜಿಲೆಂಡ್‍ನಲ್ಲಿ ಶೇ.80ರಷ್ಟು ಹೊಸ ಕೇಸ್‍ಗಳು ಕಾಣಿಸಿಕೊಳ್ಳುತ್ತಿವೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.03ರಷ್ಟು ಇದ್ದು, ಎರಡು ಡೋಸ್‍ಗಳ ಲಸಿಕಾಕರಣ ಆಗಿರುವುದರಿಂದ ಸೋಂಕು ಪ್ರಕರಣ ಕಡಿಮೆ ಇದೆ ಎಂದರು. 

ಅಮೆರಿಕಾದ ಸಂಸ್ಥೆಯೊಂದು ಮಾಡಿರುವ ವರದಿ ಪ್ರಕಾರ ಮುಂದಿನ ವರ್ಷದಲ್ಲಿ ಚೀನಾ ಒಂದರಲ್ಲೇ 10 ಲಕ್ಷ ಜನರು ಕೊರೋನದಿಂದ ಸಾವನ್ನಪ್ಪುವ ಸಾಧ್ಯತೆ ಇದೆ. ಚೀನಾದ ಲಸಿಕೆ, ಲಸಿಕಾಕರಣದ ಪ್ರಕ್ರಿಯೆ, ಜನರ ಅಜಾಗರೂಕತೆ, ವಯೋವೃದ್ಧರ ಜನಸಂಖ್ಯೆ ಮತ್ತು ಅವರಿಗೆ ಇರುವ ಆರೋಗ್ಯ ಸಮಸ್ಯೆ ಇದಕ್ಕೆ ಕಾರಣವಾಗಬಹುದು ಎಂದು ಹೇಳಿದರು.

ರಾಜ್ಯದಲ್ಲಿ ಪಾಸಿಟಿವ್ ಕೇಸ್‍ಗಳು ಕಂಡು ಬಂದರೆ, ಕಡ್ಡಾಯವಾಗಿ ಜಿನೋಮಿಕ್ ಸೀಕ್ವೆನ್ಸ್‍ಗೆ ಕಳುಹಿಸಲಾಗುವುದು. ಹಿರಿಯರಿಗೆ ಪ್ರಾಶಸ್ತ್ಯ ನೀಡಿ ಬೂಸ್ಟರ್ ಡೋಸ್ ನೀಡಲಾಗುತ್ತದೆ. ಏರ್ಪೋರ್ಟ್‍ನಲ್ಲಿ ಶೇ.2ರಷ್ಟು ಪ್ರಯಾಣಿಕರಿಗೆ ರ್ಯಾಂಡಮ್ ಟೆಸ್ಟ್ ಮಾಡಲಾಗುತ್ತದೆ. ಹೊಸ ವರ್ಷ ಸೇರಿದಂತೆ ಹೆಚ್ಚು ಜನರು ಸೇರುವ ಸಮಾರಂಭಗಳ ಆಯೋಜನೆಯನ್ನು ಮುಂದೂಡುವುದು ಉತ್ತಮ ಎಂದು ಅವರು ಸಲಹೆ ನೀಡಿದರು.

share
Next Story
X