Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕಕ್ಕೆ ಅಪ್ಪಳಿಸಿದ ಚಳಿ ಬಿರುಗಾಳಿ:...

ಅಮೆರಿಕಕ್ಕೆ ಅಪ್ಪಳಿಸಿದ ಚಳಿ ಬಿರುಗಾಳಿ: ಬಾಂಬ್ ಚಂಡಮಾರುತದ ಎಚ್ಚರಿಕೆ

23 Dec 2022 11:09 PM IST
share
ಅಮೆರಿಕಕ್ಕೆ ಅಪ್ಪಳಿಸಿದ ಚಳಿ ಬಿರುಗಾಳಿ: ಬಾಂಬ್ ಚಂಡಮಾರುತದ ಎಚ್ಚರಿಕೆ

ವಾಷಿಂಗ್ಟನ್, ಡಿ.23: ಅಮೆರಿಕ(America)ಕ್ಕೆ ಗುರುವಾರ ಅಪ್ಪಳಿಸಿದ ಚಳಿ ಬಿರುಗಾಳಿಯಿಂದ ತಾಪಮಾನ ಮೈನಸ್ 40 ಡಿಗ್ರಿ ಸೆಲ್ಶಿಯಸ್ ಗೆ  ಇಳಿದಿದ್ದು ಇದು ಮುಂದಿನ ದಿನಗಳಲ್ಲಿ ‘ಬಾಂಬ್ ಚಂಡಮಾರುತ’(Bomb storm)ವಾಗಿ ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಡಿಸೆಂಬರ್ ಅಂತ್ಯದಲ್ಲಿ ಸಂಭವಿಸಿರುವ ಈ ವಿದ್ಯಮಾನವು ಕ್ರಿಸ್ಮಸ್ ಮತ್ತು ಹೊಸ ವರ್ಷದ ಸಂಭ್ರಮಾಚರಣೆಗೆ ಅಡ್ಡಿಯಾಗುವ ಸಾಧ್ಯತೆಯಿದೆ. ‌

ತೀವ್ರ ಚಳಿಯಿಂದಾಗಿ ಗುರುವಾರ ಮತ್ತು ಶುಕ್ರವಾರ 5 ಸಾವಿರಕ್ಕೂ ಅಧಿಕ ವಿಮಾನಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಚಳಿ ಬಿರುಗಾಳಿಯಿಂದಾಗಿ ಪ್ರತೀ ಗಂಟೆಗೆ ಅರ್ಧ ಇಂಚಿನಷ್ಟು ಹಿಮಪಾತ ಆಗಬಹುದು ಮತ್ತು ಗೋಚರತೆ ತೀವ್ರವಾಗಿ ಕಡಿಮೆಯಾಗಬಹುದು ಎಂದು ರಾಷ್ಟ್ರೀಯ ಹವಾಮಾನ ಇಲಾಖೆ ಹೇಳಿದೆ. ಕೆಂಟುಕಿ ಪ್ರಾಂತದ ಲೂಯಿಸ್ವಿಲೆ ನಗರದ ‘ಬಿಗ್ ಫೋರ್’ (The Big Four )ಸೇತುವೆಯಲ್ಲಿ ದಟ್ಟ ಮಂಜು ಮುಸುಕಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ರಸ್ತೆಗಳು ಹಾಗೂ ರಸ್ತೆ ಪಕ್ಕ ನಿಲ್ಲಿಸಿರುವ ವಾಹನಗಳು ಮಂಜಿನಲ್ಲಿ ಮುಚ್ಚಿಹೋಗಿರುವ ವೀಡಿಯೊವನ್ನು ಕೆಲ ವರು ಟ್ವೀಟ್ ಮಾಡಿದ್ದಾರೆ. ವಾಷಿಂಗ್ಟನ್ನಿಂದ ಫ್ಲೋರಿಡಾದವರೆಗೆ ಹಲವು ರಾಜ್ಯಗಳಿಗೆ(ಅಮೆರಿಕದ ಜನಸಂಖ್ಯೆಯ 60%ದಷ್ಟು ಅಥವಾ 200 ದಶಲಕ್ಷ ಜನರಿಗೆ) ತೀವ್ರ ಚಳಿ ಚಂಡಮಾರುತ, ಹಿಮಪಾತ, ಹಾಗೂ ಚಳಿಗಾಲದ ಹವಾಮಾನಕ್ಕೆ ಸಂಬಂಧಿಸಿದ ಇತರ ಎಚ್ಚರಿಕೆ ನೀಡಲಾಗಿದೆ.

ಹವಾಮಾನ ಕಚೇರಿಯ ಪ್ರಕಾರ, ಪ್ರಸ್ತುತ ಚಂಡಮಾರುತವು ಬಲವಾದ ಗಾಳಿಯನ್ನು ಪ್ರಚೋದಿಸುತ್ತದೆ ಮತ್ತು ಶನಿವಾರದವರೆಗೆ ಮಾರಣಾಂತಿಕ ಚಳಿಗಾಳಿ ಮುಂದುವರಿಯಲಿದೆ. ಈ ಪರಿಸ್ಥಿತಿಯಲ್ಲಿ ಪ್ರಯಾಣಕ್ಕೆ ಯೋಜನೆ ಹಾಕಿಕೊಂಡವರು ಅತ್ಯಂತ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ.

ಬಾಂಬ್ ಚಂಡಮಾರುತ

ಬಾಂಬ್ ಚಂಡಮಾರುತ ಎಂದರೆ ಅತೀ ವೇಗವಾಗಿ ತೀವ್ರಗೊಳ್ಳುವ ಚಂಡಮಾರುತ. ಭೂಮಿಯ ಮೇಲ್ಮೈ ಬಳಿ ಗಾಳಿಯು ವಾತಾವರಣದಲ್ಲಿ ತ್ವರಿತವಾಗಿ ಏರಿದಾಗ ಬಾಂಬ್ ಚಂಡಮಾರುತಗಳು ರೂಪುಗೊಳ್ಳುತ್ತವೆ. ಇದು ವಾಯುಮಂಡಲದ ಒತ್ತಡದಲ್ಲಿ ಹಠಾತ್ ಕುಸಿತವನ್ನು ಉಂಟು ಮಾಡುತ್ತದೆ.

ಗಾಳಿಯು ಏರುತ್ತಿದ್ದಂತೆ ಬಿರುಗಾಳಿಯು ಚಂಡ ಮಾರುತದ ತಳದಲ್ಲಿ ಸುತ್ತುತ್ತದೆ. ವಾಯುಭಾರವು ಕುಸಿಯುತ್ತಲೇ ಇರುತ್ತದೆ.

share
Next Story
X