Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ, ಡಿ.23: ಪ.ಜಾತಿ/ಪಂಗಡದ ಮೀಸಲು ಹಣ...

ಉಡುಪಿ, ಡಿ.23: ಪ.ಜಾತಿ/ಪಂಗಡದ ಮೀಸಲು ಹಣ ಸಚಿವರಿಂದ ದುರುಪಯೋಗ; ದಸಂಸ ಅಂಬೇಡ್ಕರ್‌ವಾದ ಖಂಡನೆ

23 Dec 2022 11:10 PM IST
share

ಉಡುಪಿ: ಸರಕಾರವು ಪರಿಶಿಷ್ಟ ಜಾತಿ/ಪಂಗಡದವರ ಸಬಲೀಕರಣಕ್ಕಾಗಿ ಮೀಸಲಿರಿಸಿದ ಕೋಟ್ಯಾಂತರ ರೂ. ಅನುದಾನವನ್ನು ಚುನಾವಣೆಗೆ 3 ತಿಂಗಳು ಬಾಕಿ ಇರುವಾಗ ತರಾತುರಿಯಲ್ಲಿ ಪರಿಶಿಷ್ಟ ಜಾತಿಯವರಿಲ್ಲದ ಪ್ರದೇಶಗಳಿಗೆ ರಸ್ತೆ, ಚರಂಡಿ, ಸಮುದಾಯ ಭವನ ಹಾಗೂ ಖಾಸಗಿ ಒಡೆತನದ ದೈವದ ಗುಡಿಗಳಿಗೆ ಬಿಡುಗಡೆಗೊಳಿಸಿ ಸಮಾಜ ಕಲ್ಯಾಣ ಅಧಿಕಾರಿಗಳಿಗೆ ಒತ್ತಡ ಹೇರಿ ಶಿಫಾರಸು ಮಾಡುವ ಬಗ್ಗೆ ಬೆದರಿಕೆಯೊಡ್ಡಿ ಅನುದಾನಗಳನ್ನು ದುರ್ಬಳಕೆ ಮಾಡುತ್ತಿರುವ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಮೇಲೆ ಸೂಕ್ತ ಪ್ರಕರಣ ದಾಖಲಿಸಿ ಸಂಪುಟದಿಂದ ವಜಾಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ್ ಮಾಸ್ತರ್ ಆಗ್ರಹಿಸಿದ್ದಾರೆ.

ರಾಜ್ಯ ಸರಕಾರದಲ್ಲಿ ದಲಿತರ ಮೀಸಲು ಹಣ ಕೇವಲ ಶೇ.14ರಷ್ಟು ಮಾತ್ರ ಬಳಕೆಯಾಗಿರುವ ಬಗ್ಗೆ ವರದಿಯಾಗಿದ್ದು, ದಲಿತರ ಸಬಲೀಕರಣದ ಮೀಸಲು ಹಣ ಬಳಕೆ ಮಾಡುವಲ್ಲಿ ವಿಫಲರಾಗಿರುವ ಸಚಿವರು, ಇದೀಗ ಅಡ್ಡದಾರಿ ಹಿಡಿದು ಪರಿಶಿಷ್ಟ ಜಾತಿ/ಪಂಗಡದವರು ಇಲ್ಲದ ಪ್ರದೇಶಗಳಿಗೆ ಕಾಲನಿ ಸಂಪರ್ಕ ರಸ್ತೆ ಎಂದು ಕೋಟ್ಯಾಂತರ ರೂ. ಅನುದಾನ ದುರ್ಬಳಕೆ ಮಾಡುತಿದ್ದಾರೆ. ಕಾಲನಿ ಸಂಪರ್ಕ ರಸ್ತೆ ಎಂದರೆ ರಥಬೀದಿಗೂ ಸಂಪರ್ಕ ರಸ್ತೆಯಾಗುವುದರಿಂದ ಸದ್ರಿ ಹಣವನ್ನು ಬಳಸಲು ಸಾಧ್ಯವೇ ಹಾಗೂ ಖಾಸಗಿ ದೈವಸ್ಥಾನಗಳಿಗೆ, ಸಾರ್ವಜನಿಕ ಸಮುದಾಯ ಭವನಗಳಿಗೆ ಅನುದಾನ ಬಳಸುವುದು ಸರಿಯೇ ಎಂದು ಸಚಿವರು ಉತ್ತರಿಸಬೇಕು ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಮಾಜ ಕಲ್ಯಾಣ ಸಚಿವರಾದ ಕೂಡಲೇ ದಲಿತರ ವಸತಿ ಯೋಜನೆಗಳಿಗೆ 5ಲಕ್ಷ ರೂ. ನೀಡುತ್ತೇನೆ ಎಂದು ಹೇಳಿದ ಸಚಿವರು ವಚನಭ್ರಷ್ಟರಾಗಿದ್ದಾರೆ.  ರೂ.1.50 ಲಕ್ಷದಲ್ಲಿ ವಸತಿ ನಿರ್ಮಾಣ ಸಾಧ್ಯವೇ ಎಂದು ಪ್ರಶ್ನಿಸಿರುವ ಅವರು, ಎಲ್ಲಾ ಇಲಾಖೆಗಳಿಗೂ ಎಸ್‌ಇಪಿ/ಟಿಎಸ್‌ಪಿ ಅನುದಾನ ಬಿಡುಗಡೆ ಯಾಗಿದ್ದರೂ ಹೆಚ್ಚಿನ ಇಲಾಖೆಯವರು ದಲಿತರ ಹೆಸರಿನಲ್ಲಿ ದುರುಪಯೋಗ ಮಾಡಿದ್ದಾರೆ ಎಂದು ದೂರಿದ್ದಾರೆ.

ದಲಿತರಿಲ್ಲದ ಪ್ರದೇಶಗಳಿಗೆ ಕಾಲನಿ ಸಂಪರ್ಕ ರಸ್ತೆ ಎಂದು ಮಾಡಲು ಸಮಜ ಕಲ್ಯಾಣ ಅಧಿಕಾರಿಗಳು ಶಿಫಾರಸು ಮಾಡಿದಲ್ಲಿ ಅಧಿಕಾರಿಗಳ ಮೇಲೆ ದಲಿತ ದೌರ್ಜನ್ಯದಡಿ ಕೇಸು ದಾಖಲಿಸಲಾಗುವುದು ಎಂದು ಎಚ್ಚರಿಸಿದ ಸುಂದರ್ ಮಾಸ್ತರ್,  ಆದ್ದರಿಂದ ಅಧಿಕಾರಿಗಳು ಅನುದಾನ ಬಳಕೆಗೆ ಸತ್ಯಾಂಶ ಇರುವ ವರದಿಯನ್ನು ನೀಡಬೇಕು. ಖಾಸಗಿ ಒಡೆತನದ ದೈವಸ್ಥಾನಗಳಿಗೆ ಅನುದಾನ ನೀಡಬಾರದು.ದಲಿತರ ವಸತಿ ಯೋಜನೆಗಳಿಗೆ 5.00 ಲಕ್ಷ ರೂ. ಹಾಗೂ ವಿದ್ಯಾವಂತ ಯುವಕ/ಯುವತಿಯರಿಗೆ ನಿರುದ್ಯೋಗ ಭತ್ಯೆ ಅಥವಾ ಸ್ವಉದ್ಯೋಗ ಯೋಜನೆಗೆ ಬಡ್ಡಿರಹಿತ ಅನುದಾನ ನೀಡಬೇಕು.

ದಲಿತರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಅನುದಾನ ಬಳಸುವಂತೆ ರಾಜ್ಯ ಸರಕಾರ ಕ್ರಮ ಕೈಗೊಳ್ಳುವಂತೆ ದಸಂಸ ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮ್‌ರಾಜ್ ಬಿರ್ತಿ, ಪರಮೇಶ್ವರ ಉಪ್ಪೂರು, ಅಣ್ಣಪ್ಪ ನಕ್ರೆ, ಶ್ಯಾಮ್‌ಸುಂದರ್ ತಕ್ಕಟ್ಟೆ, ಮಂಜುನಾಥ ಬಾಳ್ಕುದ್ರು, ಶ್ರೀಧರ ಕುಂಜಿಬೆಟ್ಟು, ತಾಲೂಕು ಸಂಚಾಲಕರಾದ ಶಂಕರ್‌ದಾಸ್ ಉಡುಪಿ, ರಾಘವ ಕಾರ್ಕಳ, ನಾಗರಾಜ ಕುಂದಾಪುರ, ದೇವು ಹೆಬ್ರಿ, ಶ್ರೀನಿವಾಸ ಬ್ರಹ್ಮಾವರ, ವಿಠಲ ಉಪ್ಪೂರು ಹಾಗೂ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ್ ಮಾಸ್ತರ್ ಒತ್ತಾಯಿಸಿದ್ದಾರೆ.

share
Next Story
X