Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಾವೇರಿ | ಹುಲಗೂರಿನಲ್ಲಿ ಮಿನಿ ಟೆಕ್ಸ್...

ಹಾವೇರಿ | ಹುಲಗೂರಿನಲ್ಲಿ ಮಿನಿ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆಗೆ ಕ್ರಮ: ಸಿಂ ಬೊಮ್ಮಾಯಿ

24 Dec 2022 11:33 PM IST
share
ಹಾವೇರಿ | ಹುಲಗೂರಿನಲ್ಲಿ ಮಿನಿ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆಗೆ ಕ್ರಮ: ಸಿಂ ಬೊಮ್ಮಾಯಿ

ಹಾವೇರಿ, ಡಿ. 24 :ಮಹಿಳೆಯರಿಗೆ ಉದ್ಯೋಗ ನೀಡುವಂತಹ ಮಿನಿ ಟೆಕ್ಸ್ ಟೈಲ್ ಪಾರ್ಕ್ ಅನ್ನು ಹುಲಗೂರಿನಲ್ಲಿ ಇದೇ ವರ್ಷ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶನಿವಾರ ಜಿಲ್ಲೆಯ ಹುಲಗೂರ   ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮತನಾಡಿದ ಅವರು, ಹುಲಗೂರ ಗ್ರಾಮ ಅತಿಹೆಚ್ಚು ಜನಸಂಖ್ಯೆ ಇರುವ ಪ್ರದೇಶ, ಶಿಗ್ಗಾಂವಿ, ಸವಣೂರು ಮತ್ತು ಕುಂದಗೋಳ ತಾಲ್ಲೂಕಿನ ಮಧ್ಯವರ್ತಿ ಸ್ಥಳವಾಗಿದ್ದು,  ಈ ಭಾಗದ ರೈತರು, ವ್ಯಾಪರಗಳಿಗೆ ಪ್ರಮುಖ ಕೇಂದ್ರವಾಗಿದೆ. ಈ ನಿಟ್ಟಿನಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ಈ ಭಾಗದ ಸೊಸೈಟಿ, ಕೆಸಿಸಿ ಬ್ಯಾಂಕ್ ಉತ್ತಮ ಕೆಲಸ ಮಾಡುತ್ತಿದ್ದು, ಇಲ್ಲಿನ ರೈತರಿಗೆ ಸಾಲ ಸೌಲಭ್ಯ ನೀಡುತ್ತಿರುವುದು ಅಭಿನಂದನೀಯ.  ಅಲ್ಪಸಂಖ್ಯಾತರು ಹೆಚ್ಚಿರುವ ಈ ಪ್ರದೇಶದಲ್ಲಿ ಉರ್ದು ಶಾಲೆ ಅಭಿವೃದ್ಧಿಗೊಳಿಸಲಾಗಿದೆ. ಹುಲಗೂರಿನಲ್ಲಿ 30 ಹಾಸಿಗೆಯ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ಬಸ್ ನಿಲ್ದಾಣ ಮಾಡಲಾಗಿದೆ. ಹುಲಗೂರು ಸಂಪರ್ಕಿಸುವ ರಸ್ತೆ ನಿರ್ಮಾಣ, ವಾಲ್ಮೀಕಿ ಭವನ, ಅಂಬೇಡ್ಕರ್ ಭವನ, ನಿರ್ಮಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಎಪಿಎಂಸಿಯಲ್ಲಿ ಸಾವಿರ ಟನ್ ಸಾಮರ್ಥ್ಯದ ಗೋದಾಮು :

ಎಪಿಎಂಸಿ ಉತ್ತಮ ಚಟುವಟಿಕೆಗಾಗಿ ಸಾವಿರ ಟನ್ ಸಾಮರ್ಥ್ಯದ ಗೋದಾಮು ನಿರ್ಮಿಸಲಾಗಿದೆ. ಇಲ್ಲಿಯ ವರ್ತಕರಿಗೆ ಪರವಾನಗಿಯನ್ನು ನೀಡಿ, ರೈತರ ಸಹಕಾರದೊಂದಿಗೆ ಉತ್ತಮ ಎಪಿಎಂಸಿ ಕಾರ್ಯಾರಂಭವಾಗಲಿದೆ.  ಕೃಷಿ ಯಂತ್ರೋಪಕರಣ ಕೇಂದ್ರ ನಿರ್ಮಿಸಲಾಗುತ್ತಿದೆ. ಸಾಮಾಜಿಕ, ಆರ್ಥಿಕ,ಆರೋಗ್ಯ, ಶಿಕ್ಷಣಗೆ ಒತ್ತು ನೀಡಲಾಗಿದೆ ಎಂದರು. 

ಹುಲಗೂರು ಗ್ರಾಮಕ್ಕೆ 350 ಮನೆಗಳು ಮಂಜೂರು: ಬಡವರಿಗೆ ಹೆಚ್ಚವರಿ ಮನೆಗಳನ್ನು  ನಿರ್ಮಿಸಿ ವಿತರಿಸಲಾಗಿದೆ. ಈಗಾಗಲೇ 240 ಮನೆಗಳು ಮಂಜೂರಾಗಿದ್ದು, ಕೆಲಸ ಪ್ರಾರಂಭವಾಗಿದೆ. ಹೊಸದಾಗಿ 350 ಮನೆಗಳನ್ನು ಹುಲಗೂರು ಗ್ರಾಮ ಪಂಚಾಯ್ತಿಗೆ ಮಂಜೂರು ಮಾಡಲಾಗಿದೆ. ಫಲಾನುಭವಿಗಳ ಪಟ್ಟಿಯಲ್ಲಿ ಶೀಘ್ರದಲ್ಲಿ ಮಾಡಬೇಕು. 3 ತಾಲ್ಲೂಕುಗಳ ಕೇಂದ್ರವಾಗಿರುವ ಹುಲಗೂರಿನಲ್ಲಿ ನೂತನ ಪೊಲೀಸ್ ಕಟ್ಟಡ ನಿರ್ಮಾಣ ಕಾರ್ಯ 8-10 ತಿಂಗಳೊಳಗೆ ಮಾಡಲಾಗುವುದು.  ಈ ಭಾಗದಲ್ಲಿ ಎಲ್ಲ ಸಮುದಾಯಗಳು ಒಗ್ಗಟ್ಟಾಗಿದ್ದು, ಇದನ್ನೇ ಮುಂದುವರೆಸಿಕೊಂಡು ಹೋಗಬೇಕು. ಪುರಸಭೆಯ ಮಟ್ಟಕ್ಕೆ ಹುಲಗೂರು ಗ್ರಾಮವನ್ನು ಅಭಿವೃದ್ಧಿಪಡಿಸುವ ಕೆಲಸ ಮಾಡಲಾಗುವುದುಹೆಣ್ಣುಮಕ್ಕಳಿಗೆ ತರಬೇತಿ ಕೇಂದ್ರವನ್ನು ಶಿಗ್ಗಾಂವಿಯಲ್ಲಿ ಪ್ರಾರಂಭಿಸಲಾಗಿದ್ದು, ಈ ಭಾಗದ ಮಹಿಳೆಯರೂ ತರಬೇತಿ ಪಡೆಯಬಹುದಾಗಿದೆ ಎಂದರು.

ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ  ಉಪಸ್ಥಿತರಿದ್ದರು.

share
Next Story
X