Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜಲೀಲ್ ಕೊಲೆ ಪ್ರಕರಣದ ಬಗ್ಗೆ...

ಜಲೀಲ್ ಕೊಲೆ ಪ್ರಕರಣದ ಬಗ್ಗೆ ನಳಿನ್‌ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು ಹೀಗೆ...

25 Dec 2022 4:25 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಜಲೀಲ್ ಕೊಲೆ ಪ್ರಕರಣದ ಬಗ್ಗೆ ನಳಿನ್‌ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು ಹೀಗೆ...

ಉಡುಪಿ: ಮಂಗಳೂರು ಜಲೀಲ್ ಕೊಲೆ ಪ್ರಕರಣದ ಬಗ್ಗೆ ರಾಜ್ಯ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತದೆ. ಈಗಾಗಲೇ ಸೂಕ್ತ ಕ್ರಮವಹಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ. ಕಾಂಗ್ರೆಸ್ ಇಂತಹ ಘಟನೆಯಿಂದ ರಾಜಕೀಯ ಲಾಭ ಪಡೆಯುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ.  ತಿರುಕನೋರ್ವ ಊರ ಮುಂದೆ ಕನಸು ಕಾಣುತ್ತಿದ್ದನು ಎಂಬ ಪದ್ಯವನ್ನು ನಾವು ಶಾಲೆಗೆ ಹೋಗುವಾಗ ಕೇಳಿದ್ದೇವೆ. ಆ ಹಾಡಿನಂತೆ ಸಿದ್ದರಾಮಯ್ಯ ಪರಿಸ್ಥಿತಿ ಆಗುತ್ತದೆ. ಸಿದ್ದರಾಮಯ್ಯ ಅವರ ಅಪ್ಪನಾಣೆಗೂ ಮುಖ್ಯಮಂತ್ರಿ ಆಗುವುದಿಲ್ಲ ಎಂದು ವ್ಯಂಗ್ಯವಾಡಿದರು.

ಜನಾರ್ದನ ರೆಡ್ಡಿ ಹೊಸ ಪಕ್ಷ ಘೋಷಣೆ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ನಳಿನ್, ನಾವು ಅವರ ಜೊತೆ ಮಾತುಕತೆ ಮಾಡುತ್ತೇವೆ. ಈಗಾಗಲೇ ಶ್ರೀರಾಮುಲು ಜೊತೆ ಈ ಬಗ್ಗೆ ಮಾತನಾಡಿದ್ದೇನೆ. ಶ್ರೀರಾಮುಲು, ಜನಾರ್ದನ ರೆಡ್ಡಿ ಜೊತೆ ಮಾತನಾಡುವುದಾಗಿ ಹೇಳಿದ್ದಾರೆ ಎಂದರು.

ಬಿಜೆಪಿ ಒಂದು ರಾಷ್ಟ್ರೀಯ ಪಕ್ಷವಾಗಿದ್ದು ಚುನಾವಣೆ ಸ್ಪರ್ಧೆ ವಿಚಾರದಲ್ಲಿ ಹಲವಾರು ಯೋಜನೆ, ಯೋಚನೆಗಳಿವೆ. ಹತ್ತಾರು ಪಾರ್ಟಿ ಹಿಂದೆಯೂ ಬಂದಿವೆ, ಮುಂದೆಯೂ ಬರುತ್ತವೆ. ಇದರಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ. ಬಿಜೆಪಿ ದೇಶದ ನಂಬರ್ ಒನ್ ಪಾರ್ಟಿಯಾಗಿದ್ದು ಬಲಿಷ್ಟವಾದ ಬಿಜೆಪಿ, ಕಾಂಗ್ರೆಸ್‌ನಂತಹ ಪಾರ್ಟಿಯನ್ನೇ ಎದುರಿಸಿ ಬಂದಿದೆ. ವರಿಷ್ಟರು ಹಾಗೂ ಎಲ್ಲಾ ಹಿರಿಯರು ಮಾತುಕತೆ ಮಾಡುತ್ತಾರೆ, ಏನಾಗುತ್ತೋ ನೋಡೋಣ ಎಂದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X