Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಧನ ಆಶ್ರೀತ್ ರಿಗೆ ಸ್ಯಾಂಡಲ್ ವುಡ್...

ಸಾಧನ ಆಶ್ರೀತ್ ರಿಗೆ ಸ್ಯಾಂಡಲ್ ವುಡ್ ಫಿಲಂ ಸೇವಾರತ್ನ ಪ್ರಶಸ್ತಿ 2022

25 Dec 2022 11:05 PM IST
share
ಸಾಧನ ಆಶ್ರೀತ್ ರಿಗೆ ಸ್ಯಾಂಡಲ್ ವುಡ್ ಫಿಲಂ ಸೇವಾರತ್ನ ಪ್ರಶಸ್ತಿ 2022

ಬೆಂಗಳೂರು, ಡಿ.25: ಕಾರ್ಕಳದ ಶ್ರೀನಿವಾಸ ಸೇವಾ ಟ್ರಸ್ಟ್ (ರಿ) ಇದರ ಆಶ್ರಯದಲ್ಲಿ ನಡೆಸಲ್ಪಡುವ ಖ್ಯಾತ ಪ್ಯಾಶನ್ ಡಿಸೈನ್ ಕಾಲೇಜು ಸುಮೇಧಾ ಪ್ಯಾಶನ್ ಇನಸ್ಟಿಟ್ಯೂಟ್ ಮುಖ್ಯಸ್ಥೆ, ಕಿರುತೆರೆಯ ಖ್ಯಾತ ವಸ್ತ್ರವಿನ್ಯಾಸಕಿ ಸಾಧನ ಆಶ್ರೀತ್ ಅವರಿಗೆ ಕಾರ್ಟನ್ ಮೀಡಿಯಾ ಇವೆಂಟ್ಸ್ ಬೆಂಗಳೂರು ಸ್ಯಾಂಡಲ್ ವುಡ್ ನ ಸಾಧಕರಿಗೆ ನೀಡುವ  ಸ್ಯಾಂಡಲ್ ವುಡ್ ಫಿಲಂ ಸೇವಾರತ್ನ ಪ್ರಶಸ್ತಿ 2022 ಲಭಿಸಿದೆ.

ಬೆಂಗಳೂರು ವಿಜಯನಗರದ ಕಾಸಿಯ ಭವನದ ಆಡಿಟೋರಿಯಂನಲ್ಲಿ ನಡೆದ ಪ್ಯಾಶನ್ ಇವೆಂಟ್ ನ ಅದ್ದೂರಿ ಸಮಾರಂಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ  ಭಾ.ಮ.ಹರೀಶ ರವರು ಸಾಧನ ಆಶ್ರೀತ್ ರವರಿಗೆ ಸ್ಯಾಂಡಲ್ ವುಡ್ ಫಿಲಂ ಸೇವಾರತ್ನ ಪ್ರಶಸ್ತಿ 2022 ನೀಡಿ ಗೌರವಿಸಿದರು.  

ಈ ಸಂದರ್ಭದಲ್ಲಿ ಚಲನಚಿತ್ರ ನಟ ನಿರ್ಮಾಪಕ ಗಂಡಸಿ ಸದಾನಂದ ಸ್ವಾಮಿ, ಬಸವರಾಜ್ , ಕುಮಾರಸ್ವಾಮಿ, ಕ್ರಷ್ಣ ಬಿ ರಾವ್, ನಿರ್ಮಾಪಕ ಗುರುಪ್ರಸಾದ್, ಪ್ಯಾಶನ್ ಇವೆಂಟ್ ಸಂಯೋಜಕ , ನಿರ್ಮಾಪಕ ವಿಜಯ ಕುಮಾರ್ ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಹಿರಿಯ ಚಿತ್ರನಟ ಡಿಂಗ್ರಿನಾಗರಾಜ್, ರತ್ನಮಾಲ, ರೇಖಾ ದಾಸ್, ಮೂಗು ಸುರೇಶ್, ಗಣೇಶ್ ರಾವ್, ಪುಷ್ಪ ಸ್ವಾಮಿ ಸೇರಿದಂತೆ ಸುಮಾರು 50 ಹಿರಿಯ ಕಲಾವಿದರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಸಮಾರಂಭದಲ್ಲಿ ಸಾಧನ ಆಶ್ರೀತ್ ನೇತೃತ್ವದ ಸುಮೇಧಾ ಪ್ಯಾಶನ್ ಇನಸ್ಟಿಟ್ಯೂಟ್ ವಿಧ್ಯಾರ್ಥಿಗಳಾದ ರಕ್ಷಿತಾ ಪೂಜಾರಿ , ಅಪೂರ್ವ ನಾಯಕ್ , ರಕ್ಷಿತಾ ನಾಯಕ್ ,ಶ್ರೀದೇವಿ ಪಾಠಕ್, ಮಾನಸ , ಪ್ರತೀಕ್ಷಾ , ವಿದೀಕ್ಷಾ ,ಪ್ರೀಯಾ ಡಯಾನ, ಅನುಷಾ, ಶ್ರೇಯಾ, ಸೌಜನ್ಯ, ಸ್ನೇಹಾ, ದಿವ್ಯ ಕುಮಾರಿ, ಕೆ. ರಜನಿ ಬಾಯಿ, ಕೆ ಪ್ರಗ್ನ, ಹೆಚ್.ಬಿ.ಪವಿತ್ರ, ಸಂಗೀತ ರವರು ವಿನ್ಯಾಸ ಗೊಳಿಸಿದ ಪ್ಯಾಶನ್ ವಸ್ತ್ರಗಳನ್ನು ರಾಜ್ಯದ ಸುಪ್ರಸಿದ್ಧ ಮೊಡಲ್ ಗಳು ದರಿಸಿ ಪ್ಯಾಶನ್ ಇವೆಂಟ್ ನಲ್ಲಿ  ಭಾಗವಹಿಸಿ ಮೆಚ್ಚುಗೆ ಪಡೆದರು.

ಸಿನರ್ಜಿ ಎಂಟರ್ಟೈನ್ಮೆಂಟ್ ಕಂಪೆನಿ ಬೆಂಗಳೂರು ಕಾರ್ಪೊರೇಟ್ ವುಮೆನ್ ಆಂಡ್ ವುಮೆನ್ಎಂಟರ್ ಪ್ರೈಸರ್ ನಡೆಸಿದ ಬಿಯುವರ್ ಓನ್ ಲೇಬಲ್ ಫಾರ್ ವುಮೆನ್ ಕಾರ್ಪೊರೇಟ್ ಪ್ಯಾಶನ್ ವೀಕ್ ಸ್ಪರ್ಧೆಯಲ್ಲಿ ಭಾಗವಹಿಸಿದ ಸಾಧನ ಆಶ್ರೀತ್ ನೇತೃತ್ವದ ಪ್ರತಿಷ್ಠಿತ ಸುಮೇಧಾ ಫ್ಯಾಶನ್ ಇನ್ಸ್ಟಿಟ್ಯೂಟ್ ತಂಡವು ರಾಜ್ಯ ಮಟ್ಟದ ಫಿನಾಲೆಯಲ್ಲಿ ವಸ್ತ್ರ ವಿನ್ಯಾಸ ಕ್ಕಾಗಿ ರಾಜ್ಯ ಪ್ರಶಸ್ತಿ ಪಡೆದುಕೊಂಡಿತ್ತು.

ಮಾತ್ರವಲ್ಲದೆ ಕಿರುತೆರೆಯ ನಟಿಯರ ವಸ್ತ್ರ ವಿನ್ಯಾಸಕ್ಕಾಗಿ ಸಿರಿ ರಾಜ್ಯ ಪ್ರಶಸ್ತಿ, ಹೆಮ್ಮೆಯ ಕನ್ನಡಿಗ 2022 ರಾಜ್ಯ ಪ್ರಶಸ್ತಿ , ಚಿತ್ತಾರ ಸಂಸ್ಥೆ ಕಿರುತೆರೆಯಲ್ಲಿ ಸಾಧನೆಗೈದ ಮಹಿಳೆಯರಿಗೆ ನೀಡುವ ರಾಜ್ಯ ಮಟ್ಟದ ಗೋಲ್ಡನ್ ವುಮೆನ್ ಅವಾರ್ಡ್_2021 ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿರುತ್ತಾರೆ.

share
Next Story
X