Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಶಾಂತಿ ಮೂಡಿಸಲು ಬಿಜೆಪಿ ನಾಟಕ:...

ಅಶಾಂತಿ ಮೂಡಿಸಲು ಬಿಜೆಪಿ ನಾಟಕ: ಡಿ.ಕೆ.ಶಿವಕುಮಾರ್

27 Dec 2022 9:52 PM IST
share
ಅಶಾಂತಿ ಮೂಡಿಸಲು ಬಿಜೆಪಿ ನಾಟಕ: ಡಿ.ಕೆ.ಶಿವಕುಮಾರ್

ಬೆಳಗಾವಿ(ಸುವರ್ಣ ವಿಧಾನಸೌಧ), ಡಿ.27: ನಮ್ಮ ಹಳ್ಳಿಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಮಹಾರಾಷ್ಟ್ರದ ನಿರ್ಣಯವನ್ನು ಕಾಂಗ್ರೆಸ್ ಪಕ್ಷ ಹಾಗೂ ಇಡೀ ಕರ್ನಾಟಕ ತೀವ್ರವಾಗಿ ಖಂಡಿಸಿ, ವಿರೋಧಿಸುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮಂಗಳವಾರ ಸುವರ್ಣ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯದ ಒಂದೂ ಹಳ್ಳಿಯನ್ನು ಮಹಾರಾಷ್ಟ್ರಕ್ಕೆ ನೀಡಲು ನಾವು ತಯಾರಿಲ್ಲ. ಅವರ ಒಂದು ಹಳ್ಳಿಯೂ ನಮಗೆ ಬೇಡ.ಎರಡೂ ರಾಜ್ಯಗಳ ಗಡಿ ಅಂತಿಮವಾಗಿದ್ದು, ನಮ್ಮ ಜನ ಅದರಂತೆ ಬದುಕುತ್ತಿದ್ದಾರೆ ಎಂದರು.

ಚುನಾವಣೆ ಸಂದರ್ಭದಲ್ಲಿ ಬಿಜೆಪಿಯ ಕುತಂತ್ರದಿಂದ ಅಲ್ಲಿನ ಸಚಿವರು ಇದನ್ನು ಆರಂಭಿಸಿದ್ದು, ಈಗ ಎಲ್ಲ ಪಕ್ಷದವರು ಇದಕ್ಕೆ ಸೇರಿಕೊಂಡಿದ್ದಾರೆ.ನಾವೆಲ್ಲರೂ ಒಗ್ಗಟ್ಟಿನಿಂದ ನಮ್ಮ ರಾಜ್ಯವನ್ನು ಕಾಪಾಡಬೇಕು.ನಮ್ಮ ಪಕ್ಷ ಮುಂದಾಳತ್ವ ತೆಗೆದುಕೊಳ್ಳಲಿದೆ.ನಮ್ಮ ಭಾಷೆ, ನೆಲ, ಜಲ ಕಾಪಾಡುವುದು ನಮ್ಮ ಕರ್ತವ್ಯ.ಇದಕ್ಕೆ ಅಗತ್ಯ ಸಹಕಾರ ನೀಡಲು ನಾವು ಸಿದ್ಧ.ಮಹಾರಾಷ್ಟ್ರದ ತೀರ್ಮಾನಕ್ಕೆ ನಮ್ಮ ವಿರೋಧವಿದೆ.ಸದನದಲ್ಲಿ ನಾವು ಈ ವಿಚಾರವನ್ನು ಪ್ರಸ್ತಾಪ ಮಾಡುತ್ತೇವೆ ಎಂದು ಶಿವಕುಮಾರ್ ತಿಳಿಸಿದರು.

ಇದು ಅಶಾಂತಿ ಮೂಡಿಸಲು ಬಿಜೆಪಿ ಉದ್ದೇಶಪೂರ್ವಕವಾಗಿ ಆಡುತ್ತಿರುವ ನಾಟಕ.ಇಲ್ಲಿನ ಜನರ ಭಾವನೆ ಕೆದಕಿ, ಅವರ ಬದುಕಿನಲ್ಲಿ ದ್ವೇಷ ಹಾಗೂ ಅಸೂಯೆ ಮೂಡಿಸುವ ಪ್ರಯತ್ನ ಇದಾಗಿದೆ.ಎಲ್ಲ ಕನ್ನಡಪರ ಸಂಘಟನೆಗಳು ಒಟ್ಟಾಗಿ ಯಾವುದೇ ಅಳುಕಿಲ್ಲದೆ ಇದನ್ನು ಪ್ರತಿಭಟಿಸೋಣ, ರಾಜ್ಯದ ಗೌರವ ಉಳಿಸಿಕೊಳ್ಳೋಣ ಎಂದು ಅವರು ಕೋರಿದರು.

ಕೇಂದ್ರದಲ್ಲಿ, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಬಿಜೆಪಿ ಸರಕಾರವಿದೆ.ಚುನಾವಣೆ ಸಮಯದಲ್ಲಿ ಇವರ ರಾಜಕೀಯ ಹಿತಾಸಕ್ತಿಗಾಗಿ ಇದಕ್ಕೆ ಕುಮ್ಮಕ್ಕು ನೀಡಿದ್ದಾರೆ.ರಾಜ್ಯದಲ್ಲಿರುವ ಮರಾಠಿ ಭಾಷಿಗರೂ ನಮ್ಮವರೇ. ಎಲ್ಲರೂ ಶಾಂತಿಯುತವಾಗಿ ಬದುಕಲು ಬಯಸುತ್ತಾರೆ.ಈ ಭಾಗದ ಜನರ ಹಕ್ಕು, ಹಿತಾಸಕ್ತಿ ಕಾಪಾಡಲು ಇಲ್ಲಿ ಸುವರ್ಣ ವಿಧಾನಸೌಧ ನಿರ್ಮಾಣ ಮಾಡಲಾಗಿದೆ.ಮಹಾರಾಷ್ಟ್ರ ಸರಕಾರದ ಇಂತಹ ನಿರ್ಣಯ ನಾಚಿಕೆಗೇಡಿನ ವಿಚಾರವಾಗಿದ್ದು, ನಾವು ಇದನ್ನು ಖಂಡಿಸುತ್ತೇವೆ ಎಂದು ಶಿವಕುಮಾರ್ ಹೇಳಿದರು.

share
Next Story
X