Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು...

ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳ ನಿರ್ಮಾಣ: ಸಿಎಂ ಬೊಮ್ಮಾಯಿ

28 Dec 2022 4:12 PM IST
share
ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳ ನಿರ್ಮಾಣ: ಸಿಎಂ ಬೊಮ್ಮಾಯಿ

ಬೆಳಗಾವಿ, ಡಿ.28: ರಾಜ್ಯದಲ್ಲಿ ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬುಧವಾರ ನಗರದಲ್ಲಿ ಬೆಳಗಾವಿ ಪೊಲೀಸ್ ಆಯುಕ್ತರ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಪೊಲೀಸ್ ಗೃಹ ಮಂಡಳಿಯಿಂದ ರಾಜ್ಯಾದ್ಯಂತ ಒಳ್ಳೆಯ ಕೆಲಸ ಆಗುತ್ತಿದೆ. ರಾಜ್ಯದಲ್ಲಿ 2,500 ಪೊಲೀಸ್ ಮನೆಗಳನ್ನು ನಿರ್ಮಾಣ ಮಾಡುತ್ತಿದ್ದು, ಈಗಾಗಲೇ 16 ಪೊಲೀಸ್ ಠಾಣೆ ನಿರ್ಮಾಣದ ಹಂತದಲ್ಲಿವೆ ಎಂದರು.

ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ.ಸುಮಾರು 80 ಕೋಟಿ ರೂ.ಗಳ ವೆಚ್ಚದಲ್ಲಿ 300 ಜೀಪ್ ಹಾಗೂ ಸ್ಕಾರ್ಪಿಯೊ ಖರೀದಿ ಮಾಡಲಾಗುತ್ತಿದೆ.ಡಿವೈಎಸ್ಪಿಗಳಿಗೆ ಸ್ಕಾರ್ಪಿಯೊ ವಾಹನಗಳನ್ನು ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಜನರೊಂದಿಗೆ ನಿಕಟ ಸಂಪರ್ಕ: ಗೃಹ ಇಲಾಖೆ ಅತ್ಯಂತ ದಕ್ಷತೆಯಿಂದ ಕೆಲಸ ಮಾಡುತ್ತಿದೆ. ಕರ್ನಾಟಕ ಪೆÇಲೀಸ್ ಪಡೆಗೆ ಅಭಿನಂದನೆ ಸಲ್ಲಿಸಿದ ಅವರು,  ಗಡಿ ಭಾಗದಲ್ಲಿ ಕೇವಲ ಶಕ್ತಿ ಪ್ರದರ್ಶನ ಮಾಡುವುದಲ್ಲ. ಜನರ ಜೊತೆ ನಿರಂತರ ಸಂಪರ್ಕ ಇಟ್ಟುಕೊಂಡು ಅವರ ಸಮಸ್ಯೆ ಪರಿಹರಿಸುವ ಕೆಲಸ ಮಾಡಬೇಕು ಎಂದರು.

ಗಡಿ ಭಾಗದ ಸಮಸ್ಯೆ ಪರಿಹರಿಸಿದರೆ ಹೆಚ್ಚು ಅನುಕೂಲ.ಇತ್ತೀಚೆಗೆ ವಿದ್ವಂಸಕ ಕೃತ್ಯಗಳು ನಡೆಯುತ್ತಿವೆ ಅವುಗಳನ್ನು ಅತ್ಯಂತ ವೇಗವಾಗಿ ಪತ್ತೆ ಹಚ್ಚುವ ಕೆಲಸ ಆಗುತ್ತಿದೆ.ದಕ್ಷತೆಯಿಂದ ನಮ್ಮ ಪೊಲಿಸರು ಕೆಲಸ ಮಾಡುತ್ತಿದ್ದಾರೆ.ನಾನು ಗೃಹ ಸಚಿವನಾಗಿದ್ದಾಗ ಅಡಿಗಲ್ಲು ಹಾಕಿದ ಕಟ್ಟಡಗಳು ಈಗ ಉದ್ಘಾಟನೆಯಾಗುತ್ತಿವೆ. ಎಫ್.ಎಸ್.ಎಲ್ ರಿಪೋರ್ಟ್ 15 ದಿನದಲ್ಲಿ ಬಂದರೆ ಅಪರಾಧ ನಿಯಂತ್ರಣಕ್ಕೆ ಹೆಚ್ಚು ಅನುಕೂಲ ಆಗುತ್ತದೆ ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಸಂಸದೆ ಮಂಗಳಾ ಅಂಗಡಿ, ಶಾಸಕ ಅನಿಲ್ ಬೆನಕೆ, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಮೊದಲಾದವರು ಉಪಸ್ಥಿತರಿದ್ದರು.

share
Next Story
X