Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಕೋವಿಡ್ ಸೋಂಕಿನ ಬಗ್ಗೆ...

ಉಡುಪಿ: ಕೋವಿಡ್ ಸೋಂಕಿನ ಬಗ್ಗೆ ಎಚ್ಚರವಿರಲಿ: ಬೂಸ್ಟರ್ ಡೋಸ್ ಅಗತ್ಯ ಪಡೆಯಿರಿ- ಉಡುಪಿ ಜಿಲ್ಲಾಧಿಕಾರಿ ಸಲಹೆ

28 Dec 2022 2:21 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಉಡುಪಿ: ಕೋವಿಡ್ ಸೋಂಕಿನ ಬಗ್ಗೆ ಎಚ್ಚರವಿರಲಿ: ಬೂಸ್ಟರ್ ಡೋಸ್ ಅಗತ್ಯ ಪಡೆಯಿರಿ- ಉಡುಪಿ ಜಿಲ್ಲಾಧಿಕಾರಿ ಸಲಹೆ

ಉಡುಪಿ: ಜಿಲ್ಲೆಯ ಸಾರ್ವಜನಿಕರು ಕೋವಿಡ್ ನಿಯಂತ್ರಣಕ್ಕೆ ಅಗತ್ಯವಿರುವ ಮುಂಜಾಗ್ರತ ಕ್ರಮಗಳನ್ನು ತಪ್ಪದೇ ಪಾಲಿಸುವುದರ ಜೊತೆಗೆ ಕೋವಿಡ್ ಲಸಿಕೆಯ ಬೂಸ್ಟರ್ ಡೋಸ್ ಅನ್ನು ತಪ್ಪದೇ ಪಡೆಯುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸಲಹೆ ನೀಡಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಕೋವಿಡ್ ಮುನ್ನೆಚ್ಚರಿಕೆ ಮತ್ತು ತಾಂತ್ರಿಕ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. 

ಜನಸಾಮಾನ್ಯರು ಕೋವಿಡ್ ಸಾಂಕ್ರಾಮಿಕ ರೋಗದ ಬಗ್ಗೆ ಆತಂಕ ಪಡದೇ ಸರಳ ಮುನ್ನೆಚ್ಚರಿಕಾ ಕ್ರಮಗಳಾದ ಸಾಮಾಜಿಕ ಅಂತರ ಕಾಪಾಡುವುದು, ಸ್ವಚ್ಛತೆಗೆ ಆದ್ಯತೆ ನೀಡುವುದು, ಮಾಸ್ಕ್ ಗಳನ್ನು ಧರಿಸುವುದು ಸೇರಿದಂತೆ ಅಗತ್ಯ ಕ್ರಮಗಳನ್ನು ತಪ್ಪದೇ ಪಾಲಿಸಬೇಕು. ಈಗಾಗಲೇ 2 ಡೋಸ್ ಕೋವಿಡ್ ಲಸಿಕೆ ಪಡೆದಿರುವವರು ಬೂಸ್ಟರ್ ಡೋಸ್ಅನ್ನು ಪಡೆಯಬೇಕು ಎಂದರು.

ನಮ್ಮ ನೆರೆಯ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಮಿತಿಮೀರಿದ್ದು, ನಮ್ಮ ದೇಶದಲ್ಲಿಯೂ ಹರಡುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಅಗತ್ಯ ಕೋವಿಡ್ ನಿಯಂತ್ರಣ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು ಅತ್ಯಗತ್ಯವಾಗಿದ್ದು, ಸರಕಾರ ಮಾರ್ಗಸೂಚಿಗಳನ್ನು ಸಹ ಹೊರಡಿಸಿದೆ. ಅವುಗಳನ್ನು ಎಲ್ಲರೂ ತಪ್ಪದೇ ಪಾಲಿಸಬೇಕು ಎಂದರು.

ಆಸ್ಪತ್ರೆಗಳಿಗೆ ಬರುವ ಶೀತ, ನೆಗಡಿ, ಕೆಮ್ಮು, ಜ್ವರದ ಲಕ್ಷಣಗಳಿರುವ ರೋಗಿಗಳಿಗೆ, ಹೊರದೇಶದಿಂದ ಬಂದವರಿಗೆ, ಕೋವಿಡ್ ರೋಗಿಗಳ ಸಂಪರ್ಕಿತರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು ಎಂದ ಅವರು ಪಾಸಿಟಿವ್ ಫಲಿತಾಂಶ ಬಂದವರ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಕಳುಹಿಸಿಕೊಡಬೇಕು ಎಂದರು.

ಲಸಿಕಾ ಶಿಬಿರ ಪ್ರಾರಂಭಿಸಿ: ಜಿಲ್ಲೆಯಲ್ಲಿ ಈವರೆಗೆ ಶೇ.30ರಷ್ಟು ಮಂದಿ ಕೋವಿಡ್ ಬೂಸ್ಟರ್ ಡೋಸ್ ಗಳನ್ನು ಪಡೆದಿದ್ದಾರೆ. ಪಡೆಯದೇ ಇರುವವರು ಆದ್ಯತೆಯ ಮೇಲೆ ಲಸಿಕೆಯನ್ನು ಪಡೆಯಬೇಕು. 60 ವರ್ಷ ಮೇಲ್ಪಟ್ಡವರಲ್ಲಿ ಶೇ.67ರಷ್ಟು ಮಂದಿಗೆ ಬೂಸ್ಟರ್ ಲಸಿಕೆಯನ್ನು ನೀಡಲಾಗಿದೆ. ಇದು ಪ್ರತಿಶತ 100 ರಷ್ಟು ನೀಡಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದ ಅವರು, ಪ್ರತೀ ಬುಧವಾರ ತಾಲೂಕು ಕೇಂದ್ರಗಳಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮಟ್ಟದಲ್ಲಿ ಕ್ಯಾಂಪ್ ಗಳನ್ನು  ಆಯೋಜಿಸಬೇಕೆಂದು ಸೂಚನೆ ನೀಡಿದರು.

ಕೋವಿಡ್ ರೋಗಿಗಳ ನಿರ್ವಹಣೆಗಾಗಿ ಜಿಲ್ಲಾ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಕನಿಷ್ಠ ಸಂಖ್ಯೆಯ ಐಸೋಲೇಶನ್ ಬೆಡ್ಗಳನ್ನು ಮೀಸಲಿಡಬೇಕು ಎಂದ ಅವರು, ಪ್ರಕರಣಗಳ ಸಂಖ್ಯೆ ಏರಿಕೆಯಾದಲ್ಲಿ ನಿರ್ವಹಣೆಗೆ ಎಲ್ಲಾ ಹಂತಗಳ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಸನ್ನದ್ಧವಾಗಿರಬೇಕು ಎಂದು ತಿಳಿಸಿದರು.

ಆಕ್ಸಿಜನ್, ವೆಂಟಿಲೇಟರ್ ಘಟಕ ಸನ್ನದ್ಧ: ಸರಕಾರಿ ಆಸ್ಪತ್ರೆಗಳಲ್ಲಿರುವ ವೆಂಟಿಲೇಟರ್ ಹಾಗೂ ಆಕ್ಸಿಜಿನ್ ಪೂರೈಕಾ ಘಟಕಗಳ ವ್ಯವಸ್ಥೆ ಸರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು.ಒಂದೊಮ್ಮೆ ದುರಸ್ಥಿ ಅಗತ್ಯವಿದ್ದಲ್ಲಿ ಕೂಡಲೇ ಅವುಗಳನ್ನು ಸರಿಪಡಿಸುವ ಕಾರ್ಯವನ್ನು ಕೈಗೊಳ್ಳಬೇಕೆಂದು ವೈದ್ಯಕೀಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿನಿಮಾಹಾಲ್, ಮಾಲ್, ಹೋಟೆಲ್ಗಳು ಸೇರಿದಂತೆ ವಿವಿಧ  ಒಳಾಂಗಣ ಪ್ರದೇಶದ ಚಟುವಟಿಕೆಗಳಲ್ಲಿ ಮಾಸ್ಕ್ ಗಳನ್ನು ಕಡ್ಡಾಯವಾಗಿ ಧರಿಸಬೇಕು ಎಂದ ಅವರು ಹೊರದೇಶದಿಂದ ಬಂದಿರುವವರ ಬಗ್ಗೆ ಸಂಬಂಧಪಟ್ಟ ಪ್ರಾಧಿಕಾರದಿಂದ ಮಾಹಿತಿ ಪಡೆದು ಅವರ ಮೇಲೆ ನಿಗಾ ಇರಿಸಬೇಕು ಎಂದರು.

ತಾಲೂಕು, ಗ್ರಾಮಪಂಚಾಯತ್ ಮಟ್ಟದ ಸಮಿತಿಗಳು ಕೂಡಲೇ ಕಾರ್ಯ ಪ್ರವೃತ್ತವಾಗಬೇಕು ಎಂದ ಅವರು, ಕೋವಿಡ್ ರೋಗಿಗಳಿಗೆ ಚಿಕಿತ್ಸೆಗಳನ್ನು ನೀಡುವುದರ ಜೊತೆಗೆ ಟೆಲಿಮೆಡಿಸನ್ ಮೂಲಕ ಸಹ ನೀಡಿ. ಜಿಲ್ಲೆಯಲ್ಲಿ ಕೋವಿಡ್ ಸಂಬಂಧ 24x7 ಸಹಾಯವಾಣಿ ಸಂಖ್ಯೆ 9663950222, 9663957222 ಕಾರ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ, ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕೋವಾಕ್ಸಿನ್ ಲಭ್ಯ: ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಲಸಿಕೆಯು ಸಾಕಷ್ಟು ಸಂಖ್ಯೆಯಲ್ಲಿ ಲಭ್ಯವಿದ್ದು, ಈಗಾಗಲೇ ವಿತರಿಸಲಾಗುತ್ತಿದೆ. ಆದರೆ ಕೋವಿಶೀಲ್ಡ್ ಲಸಿಕೆಯ ದಾಸ್ತಾನು ಇರುವುದಿಲ್ಲ. ಅಗತ್ಯವಿರುವವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಗದಿತ ಮೊತ್ತ ಪಾವತಿಸಿ ಪಡೆಯಬಹುದು. 

-ಕೂರ್ಮಾರಾವ್ ಎಂ., ಜಿಲ್ಲಾಧಿಕಾರಿ ಉಡುಪಿ

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X