Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಮಿತ್ ಶಾ ಎದುರು ನಡುಬಗ್ಗಿಸಿ ನಿಲ್ಲಲು...

ಅಮಿತ್ ಶಾ ಎದುರು ನಡುಬಗ್ಗಿಸಿ ನಿಲ್ಲಲು ನಾಳಿನ ಸದನ ರದ್ದು: ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ

29 Dec 2022 1:07 PM IST
share
ಅಮಿತ್ ಶಾ ಎದುರು ನಡುಬಗ್ಗಿಸಿ ನಿಲ್ಲಲು ನಾಳಿನ ಸದನ ರದ್ದು: ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ

ಬೆಂಗಳೂರು, ಡಿ.29: 'ಡಿಸೆಂಬರ್ 30ರಂದು ಮಂಡ್ಯಕ್ಕೆ ಭೇಟಿ ನೀಡಲಿರುವ  ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ನಾಳಿನ ಸದನವನ್ನು ರದ್ದು ಮಾಡಿರುವ ರಾಜ್ಯ ಸರ್ಕಾರದ ನಿಲುವು ನಾಡವಿರೋಧಿಯಾದುದ್ದು' ಎಂದು ವಿಧಾನ ಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು,  'ಸದನವನ್ನು ಇನ್ನು ಒಂದು ವಾರ ವಿಸ್ತರಿಸಿ, ಜನರ ಸಮಸ್ಯೆಗಳ ವಿಸ್ತೃತ ಚರ್ಚೆಗೆ ಅವಕಾಶ ನೀಡಬೇಕು' ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. 

''ಇನ್ನೂ ಹದಿನೈದು ದಿನ ಚರ್ಚಿಸಿದರೂ ಮುಗಿಯದಷ್ಟು ಜನರ ಸಮಸ್ಯೆಗಳಿವೆ, ಅವೆಲ್ಲವನ್ನೂ ಬದಿಗೊತ್ತಿ ಅಮಿತ್ ಶಾ ಅವರ ಎದುರು ನಡುಬಗ್ಗಿಸಿ ನಿಲ್ಲಲು ಸದನವನ್ನೇ ಮೊಟಕುಗೊಳಿಸಿರುವುದು ಜನತೆಯ ಮೇಲೆ ಸರ್ಕಾರಕ್ಕಿರುವ ಅಸಡ್ಡೆಯನ್ನು ತೋರುತ್ತದೆ'' ಎಂದು ಹೇಳಿದ್ದಾರೆ.  

'ಹಳೆಯ ಪಿಂಚಣಿ ಪದ್ಧತಿ ಮರುಜಾರಿ, ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ, ಚಿಕಿತ್ಸೆ ಸಿಗದೆ ತುಮಕೂರಿನಲ್ಲಿ ಬಾಣಂತಿ, ಹಸುಗೂಸಿನ ಸಾವು ಇಂಥಾ ಹತ್ತಾರು ವಿಷಯಗಳು ಇನ್ನೂ ಚರ್ಚೆಯಾಗಬೇಕಿವೆ. ರಾಜ್ಯ ಸರ್ಕಾರಕ್ಕೆ ಇದ್ಯಾವುದು ಬೇಕಿಲ್ಲ, ಅವರಿಗೆ ಬೇಕಿರುವುದು ಅಮಿತ್ ಶಾ ಅವರ ಕೃಪಾಕಟಾಕ್ಷ ಮಾತ್ರ' ಎಂದು ಕಿಡಿಕಾರಿದ್ದಾರೆ. 

ಕೇಂದ್ರ ಗೃಹಸಚಿವ @AmitShah ಅವರ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ನಾಳಿನ ಸದನವನ್ನು ರದ್ದು ಮಾಡಿರುವ ರಾಜ್ಯ @BJP4Karnataka ಸರ್ಕಾರದ ನಿಲುವು ನಾಡವಿರೋಧಿಯಾದುದ್ದು.
ಸದನವನ್ನು ಇನ್ನು ಒಂದು ವಾರ ವಿಸ್ತರಿಸಿ, ಜನರ ಸಮಸ್ಯೆಗಳ ಕುರಿತು ವಿಸ್ತೃತ ಚರ್ಚೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸುತ್ತೇನೆ.
1/3#ಬೆಳಗಾವಿಅಧಿವೇಶನ

— Siddaramaiah (@siddaramaiah) December 29, 2022

ಇನ್ನೂ ಹದಿನೈದು ದಿನ ಚರ್ಚಿಸಿದರೂ ಮುಗಿಯದಷ್ಟು ಜನರ ಸಮಸ್ಯೆಗಳಿವೆ, ಅವೆಲ್ಲವನ್ನೂ ಬದಿಗೊತ್ತಿ @AmitShah ಅವರ ಎದುರು ನಡುಬಗ್ಗಿಸಿ ನಿಲ್ಲಲು ಸದನವನ್ನೇ ಮೊಟಕುಗೊಳಿಸಿರುವುದು ಜನತೆಯ ಮೇಲೆ @BJP4Karnataka ಸರ್ಕಾರಕ್ಕಿರುವ ಅಸಡ್ಡೆಯನ್ನು ತೋರುತ್ತದೆ.
2/3#ಬೆಳಗಾವಿಅಧಿವೇಶನ

— Siddaramaiah (@siddaramaiah) December 29, 2022
share
Next Story
X