Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿ: ಅರಣ್ಯಾಧಿಕಾರಿ ವಿರುದ್ಧ...

ಉಪ್ಪಿನಂಗಡಿ: ಅರಣ್ಯಾಧಿಕಾರಿ ವಿರುದ್ಧ ವಿಶ್ವ ಹಿಂದೂ ಪರಿಷತ್- ಬಜರಂಗ ದಳ ಪ್ರತಿಭಟನೆ

29 Dec 2022 1:14 PM IST
share
ಉಪ್ಪಿನಂಗಡಿ: ಅರಣ್ಯಾಧಿಕಾರಿ ವಿರುದ್ಧ ವಿಶ್ವ ಹಿಂದೂ ಪರಿಷತ್- ಬಜರಂಗ ದಳ ಪ್ರತಿಭಟನೆ

ಉಪ್ಪಿನಂಗಡಿ, ಡಿ.29: ಸರಕಾರಿ ಅಧಿಕಾರಿಯಾಗಿದ್ದುಕೊಂಡು ಹಿಂದೂಗಳ ಭಾವನೆಗೆ ದಕ್ಕೆ ತರುವಂತಹ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರನ್ನು ಬಂಧಿಸಬೇಕೆಂದು ಅಗ್ರಹಿಸಿ ವಿಶ್ವ ಹಿಂದೂ ಪರಿಷತ್- ಬಜರಂಗ ದಳ ಹಾಗೂ ಭಜನಾ ಪರಿಷತ್ ವತಿಯಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಗುರುವಾರ ಪ್ರತಿಭಟನೆಯನ್ನು ನಡೆಸಿತು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಭಾಸ್ಕರ್ ಧರ್ಮಸ್ಥಳ, ಸರಕಾರಿ ನೌಕರನಾಗಿದ್ದುಕೊಂಡು ಸಮಾಜದ ಶಾಂತಿ ಕೆಡಿಸುವ ಕೃತ್ಯವೆಸಗುತ್ತಿರುವ ಸಂಜೀವ ಪೂಜಾರಿ ಕಾಣಿಯೂರು ವಿರುದ್ದ ಕ್ರಮ ಜರುಗಿಸದೇ ಹೋದರೆ ಸಂಬಾವ್ಯ ಹೋರಾಟಗಳಿಗೆ ಪೊಲೀಸ್ ಇಲಾಖೆಯೇ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗ ದಳದ ಪ್ರಮುಖರಾದ ಸುದರ್ಶನ್, ಯು. ರಾಮ, ಮಹೇಶ್ ಬಜತ್ತೂರು, ಮೂಲಚಂದ್ರ ಕಾಂಚನ, ರವೀಂದ್ರ ಆಚಾರ್ಯ, ರವಿನಂದನ್ ಹೆಗ್ಡೆ, ರಾಧಾಕೃಷ್ಣ ಬೊಳ್ಳಾವು, ಜಯಂತ್ ಅಂಬರ್ಜೆ, ಪ್ರಶಾಂತ್ ಶಿವಾಜಿ ನಗರ, ಸದಾನಂದ ನೆಕ್ಕಿಲಾಡಿ, ಜ್ಯೋತಿ ಹೇರಂಬ ಶಾಸ್ತ್ರಿ, ಜಯಶ್ರೀ ಜನಾರ್ದನ್, ಪುಷ್ಪಲತಾ, ಉಷಾ ಮುಳಿಯ, ಕಿಶನ್ ಕಾಂಚನ, ಕಿಶೋರ್ ನೀರಕಟ್ಟೆ ಮತ್ತಿತರರು ಭಾಗವಹಿಸಿದ್ದರು.

share
Next Story
X