Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೋರೆ ವಿಚಾರದಲ್ಲಿ ಶಾಸಕರ ನಿಂದನೆ ಆರೋಪ,...

ಕೋರೆ ವಿಚಾರದಲ್ಲಿ ಶಾಸಕರ ನಿಂದನೆ ಆರೋಪ, ಚುನಾವಣಾ ಬಹಿಷ್ಕಾರ ವಿಚಾರ: ಕೋರೆ ಮಾಲೀಕರಿಂದ ಸ್ಪಷ್ಟನೆ

29 Dec 2022 5:46 PM IST
share
ಕೋರೆ ವಿಚಾರದಲ್ಲಿ ಶಾಸಕರ ನಿಂದನೆ ಆರೋಪ, ಚುನಾವಣಾ ಬಹಿಷ್ಕಾರ ವಿಚಾರ: ಕೋರೆ ಮಾಲೀಕರಿಂದ ಸ್ಪಷ್ಟನೆ

ವಿಟ್ಲ: ಅಳಿಕೆ ಗ್ರಾಮದ ಕೋಟೆತ್ತಡ್ಕದಲ್ಲಿ ನಡೆಯುತ್ತಿರುವ ಕೆಂಪು ಕಲ್ಲು ಗಣಿಗಾರಿಕೆಯ ಸಂಪೂರ್ಣ ಸಕ್ರಮವಾಗಿದ್ದು, ಗಣಿಗಾರಿಕೆ ನಡೆಸುವ ಜಾಗ ಸಂಪೂರ್ಣ ವರ್ಗ ಜಮೀನಾಗಿದೆ. ಅದನ್ನು ಲೀಸ್ ಗೆ ಪಡೆದು ಸಂಬಂಧಪಟ್ಟ ಇಲಾಖೆಯಿಂದ ಪರವಾನಗಿ ಪಡೆದು ಕಲ್ಲು ತೆಗೆಯಲಾಗುತ್ತಿದೆ. ಈ ಭಾಗದಲ್ಲಿ ಪಾಂಡವರ ಕೋಟೆಯಿಲ್ಲ, ಪಾಂಡವರ ಒಲೆಯ ಕುರುಹು ಇದ್ದು ಆ ಸ್ಥಳವನ್ನು ಸಂರಕ್ಷಣೆ ಮಾಡಲಾಗಿದೆ ಎಂದು ಕೊಟೆತ್ತಡ್ಕ ಕೆಂಪು ಕಲ್ಲು ಕ್ವಾರಿ ಮಾಲೀಕ ರಂಜಿತ್ ಕುಮಾರ್ ಹೇಳಿದ್ದಾರೆ.

ವಿಟ್ಲದಲ್ಲಿ ಕರೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಅಳಿಕೆ ಗ್ರಾಮದ 281/6ರಲ್ಲಿ 4.16ಎಕ್ರೆ ಜಮೀನು ಅಬ್ದುಲ್ ರಹಿಮಾನ್ ಎಂಬವರಿಗೆ ಸೇರಿದ್ದಾಗಿದ್ದು, ಗಣಿಗಾರಿಕೆಗೆ ಪಡೆದ ಎಲ್ಲಾ ಇಲಾಖೆಯ ಪರವಾನಿಗೆಗಳು ಅವರ ಹೆಸರಿನಲ್ಲೇ ಇದೆ. ಅದನ್ನು ಕಾನೂನು ಬದ್ದವಾಗಿ ಲೀಸ್ ಮೂಲಕ ನಾವು ಪಡೆದುಕೊಂಡು ಕೆಲಸ ನಿರ್ವಹಿಸುತ್ತಿದ್ದೇವೆ. ಇದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೂ ವರ್ಗ ಜಾಗದಲ್ಲಿ ಹೋಗುತ್ತಿರುವುದರಿಂದ ಅದಕ್ಕೆ ಗೇಟು ಅಳವಡಿಸಲಾಗಿದೆ. ಕಾನೂನು ಬದ್ಧವಾಗಿ ಗಣಿಗಾರಿಕೆ ನಡೆಯುತ್ತಿರುವುದರಿಂದ ಯಾರೊಬ್ಬರಿಗೂ ಹಫ್ತಾ ಕೂಡಾ ನೀಡುತ್ತಿಲ್ಲ ಎಂದು ವಿಟ್ಲ ಪ್ರೆಸ್ ಕ್ಲಬ್ ನಲ್ಲಿ ದಾಖಲೆಗಳ ಸಹಿತ  ತಿಳಿಸಿದರು.

ಬಿ.ಜೆ.ಪಿ. ಕಾರ್ಯಕರ್ತ ರಾಜೇಶ್ ಮಣಿಯಾಣಿ ಮಾತನಾಡಿ, ಎರಡು ವರ್ಷದ ಹಿಂದೆ ನಡೆಯುತ್ತಿದ್ದ ಗಣಿಗಾರಿಕೆಯ ಬಗ್ಗೆ ಇಲಾಖೆಯವರು ಕ್ರಮ ಕೈಗೊಳ್ಳದಿದ್ದಾಗ, ಪ್ರತಿಭಟನೆ ನಡೆಸಿ, ಬಿಜೆಪಿ ಮುಖಂಡರು ಹಾಗೂ ಸಾರ್ವಜನಿಕರು ಸೇರಿ ಮನವಿ ನೀಡಿದ ಚಿತ್ರ ಹಾಗೂ ಹಳೆಯ ಛಾಯಾಚಿತ್ರಗಳನ್ನು ಕೆಲವು ವ್ಯಕ್ತಿಗಳು ಸಾಮಾಜಿಕ ಜಾಲತಾಣದಲ್ಲಿ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಶಾಸಕರ ಬಗ್ಗೆ ನಿಂಧಿಸಿ, ಚುನಾವಣಾ ಬಹಿಷ್ಕಾರವನ್ನು ಹಾಕಿರುತ್ತಾರೆ. ಆದರೆ ಅಲ್ಲಿ ಶಾಸಕರಿಗಾಗಲೀ ಪಕ್ಷಕ್ಕಾಗಲೀ ಸಮಸ್ಯೆಯುಂಟು ಮಾಡುವ ಕಾರ್ಯವಾಗಿಲ್ಲ ಎಂದು ತಿಳಿಸಿದರು.

ಕೊಟೆತ್ತಡ್ಕ ಕೆಂಪು ಕಲ್ಲು ಕ್ವಾರಿ ಮಾಲೀಕ ಚಂದ್ರಹಾಸ ಶೆಟ್ಟಿ ಹಾಜರಿದ್ದರು.

share
Next Story
X