Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹೊಸ ವರ್ಷಾಚರಣೆ: ದ.ಕ. ಜಿಲ್ಲಾಡಳಿತದಿಂದ...

ಹೊಸ ವರ್ಷಾಚರಣೆ: ದ.ಕ. ಜಿಲ್ಲಾಡಳಿತದಿಂದ ಮಾರ್ಗಸೂಚಿ ಪ್ರಕಟ

29 Dec 2022 6:50 PM IST
share
ಹೊಸ ವರ್ಷಾಚರಣೆ: ದ.ಕ. ಜಿಲ್ಲಾಡಳಿತದಿಂದ ಮಾರ್ಗಸೂಚಿ ಪ್ರಕಟ

ಮಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯಲ್ಲಿ ಡಿ.31 ಮತ್ತು ಜ.1ಕ್ಕೆ ಅನ್ವಯವಾಗುವಂತೆ ದ.ಕ. ಜಿಲ್ಲಾಡಳಿತವು ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದೆ.

ನೋಂದಾಯಿತ/ಅಧಿಕೃತ ಕ್ಲಬ್, ಪಬ್, ರೆಸ್ಟೋರೆಂಟ್, ಹೊಟೇಲ್ಗಳಲ್ಲಿ ನಿಯಮಗಳಿಗೆ ಒಳಪಟ್ಟು ರಾತ್ರಿ 12:30ರವರೆಗೆ ಸಂಭ್ರಮಾಚರಣೆಗೆ ಅನುಮತಿ ನೀಡಲಾಗಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಧ್ವನಿವರ್ಧಕ/ವಿದ್ಯುನ್ಮಾನ ಉಪಕರಣಗಳನ್ನು ಮತ್ತು ಶಬ್ದ ಉಂಟುಮಾಡುವ ಉಪಕರಣಗಳನ್ನು ರಾತ್ರಿ 10ರ ಬಳಿಕ ಬಳಸುವಂತಿಲ್ಲ. ಈ ನಿಯಮಗಳಿಗೆ ಒಳಪಟ್ಟು ಕಾರ್ಯಕ್ರಮವನ್ನು ನಡೆಸಲು ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯುವಂತೆ ಆದೇಶಿಸಲಾಗಿದೆ.

ಅದಲ್ಲದೆ ಸಭಾಂಗಣ, ತೆರೆದ ಸ್ಥಳ/ಹೊರಾಂಗಣ ಪ್ರದೇಶಗಳಾದ ಕಲ್ಯಾಣ ಮಂಟಪ, ಸಭಾ ಭವನ, ಸರ್ವೀಸ್ ಅಪಾರ್ಟ್ಮೆಂಟ್, ಕಡಲತೀರ, ಹೋಂಸ್ಟೇ, ಮಾಲ್ ಇತ್ಯಾದಿ ತೆರೆದ ಪ್ರದೇಶಗಳಲ್ಲಿ ಡಿಜೆ/ಡಾಲ್ಬಿ ಡ್ಯಾನ್ಸ್ ಗಳನ್ನು ನಡೆಸುವಂತಿಲ್ಲ. ವಿಶೇಷ ಪಾರ್ಟಿ ಇತ್ಯಾದಿ ಆಯೋಜಿಸುವ ಮುನ್ನ ಕಡ್ಡಾಯವಾಗಿ ನಗರ ಸ್ಥಳೀಯ ಸಂಸ್ಥೆ/ಗ್ರಾಮೀಣ ಸ್ಥಳೀಯ ಸಂಸ್ಥೆ ಮತ್ತು ಪೊಲೀಸ್ ಇಲಾಖೆಯ ಅನುಮತಿ ಪಡೆಯಬೇಕು. ಆದರೆ ಧಾರ್ಮಿಕ ಕಾರ್ಯಕ್ರಮ ನಡೆಸಲು ಯಾವುದೇ ನಿರ್ಬಂಧ ಇರುವುದಿಲ್ಲ. ಧಾರ್ಮಿಕ ಕಾರ್ಯಕ್ರಮವನ್ನು ನಡೆಸುವ ಮೇಲ್ವಿಚಾರಕರು/ಆಯೋಜಕರು ಸರ್ವೋಚ್ಚ ನ್ಯಾಯಾಲಯದ ಆದೇಶಗಳಿಗೆ ಮತ್ತು ಸರಕಾರದ ನಿಯಮಾವಳಿಗೆ ಒಳಪಟ್ಟು ಕ್ರಮ ಕೈಗೊಳ್ಳಬೇಕು. ದಿನನಿತ್ಯ ನಡೆಯುವ ಕ್ಲಬ್/ಪಬ್/ರೆಸ್ಟೋರೆಂಟ್ಗಳ ದೈನಂದಿನ ವ್ಯವಹಾರ ನಡೆಸಲು ಹಾಗೂ ಪರ್ಮಿಟ್ನಂತೆ ನಿಗದಿತ ಸಮಯದೊಳಗೆ ಕಾರ್ಯಕ್ರಮ ಮುಕ್ತಾಯಗೊಳಿಸಬೇಕು ಎಂದು ಸೂಚಿಸಲಾಗಿದೆ.

3 ಗಸ್ತು ಪಡೆ

ಅಧಿಕೃತ/ನೋಂದಾಯಿತ ಕೇಂದ್ರಗಳಲ್ಲಿ ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಅಥವಾ ಅಪರಿಚಿತರು, ಸಮಾಜಘಾತುಕ ಶಕ್ತಿಗಳು ಕಂಡು ಬಂದಲ್ಲಿ ತಕ್ಷಣ ಪೊಲೀಸ್ ಠಾಣೆಗೆ, ನಗರ ಪಾಲಿಕೆ, ಪ್ರವಾಸೋದ್ಯಮ ಇಲಾಖೆ, ಅಬಕಾರಿ ಇಲಾಖೆಗೆ ಮಾಹಿತಿ ನೀಡಬೇಕು. ಪೊಲೀಸ್ ಇಲಾಖೆ, ಪಾಲಿಕೆಯ ಅಧಿಕಾರಿಗಳು, ಪರಿಸರ ಮಾಲಿನ್ಯ ನಿಯಂತ್ರಣ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ಮೂರು ತಂಡಗಳ ಗಸ್ತು ಪಡೆಯನ್ನು ರಚಿಸಲಾಗಿದೆ.

ಮಂಗಳೂರು ಪಾಲಿಕೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಎಲ್ಲಾ ಸರ್ವಿಸ್ ಅಪಾರ್ಟ್ಮೆಂಟ್, ಹೊಟೇಲ್, ಪಬ್, ಸ್ಥಳೀಯ ಸಂಘ ಸಂಸ್ಥೆಗಳ ಅಧ್ಯಕ್ಷರು ಹೊಸ ವರ್ಷ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಎಂದು ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಮತ್ತು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

share
Next Story
X