Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಕಲಿ ಭೂ ದಾಖಲೆ ಸೃಷ್ಟಿಸಿ ಪರಿಹಾರ...

ನಕಲಿ ಭೂ ದಾಖಲೆ ಸೃಷ್ಟಿಸಿ ಪರಿಹಾರ ವಿತರಿಸಿದ ಆರೋಪ; ಭೂನ್ಯಾಯ ಮಂಡಳಿ ಅಧ್ಯಕ್ಷ, ತಹಶೀಲ್ದಾರ್ ವಿರುದ್ಧ FIR

29 Dec 2022 11:22 PM IST
share
ನಕಲಿ ಭೂ ದಾಖಲೆ ಸೃಷ್ಟಿಸಿ ಪರಿಹಾರ ವಿತರಿಸಿದ ಆರೋಪ; ಭೂನ್ಯಾಯ ಮಂಡಳಿ ಅಧ್ಯಕ್ಷ, ತಹಶೀಲ್ದಾರ್ ವಿರುದ್ಧ FIR

ಮೈಸೂರು,ಡಿ.29: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹಿಮ್ಮಾವು ಗ್ರಾಮದ ಸರ್ವೆ ನಂ. ನಲ್ಲಿ ನಕಲಿ ದಾಖಲೆ ಸೃಷ್ಟಿಸಿ ರೂ.79.29 ಕೋಟಿ ಪರಿಹಾರ ವಿತರಿಸಿದ ಆರೋಪದ ಮೇಲೆ ಆಗಿನ ಭೂನ್ಯಾಯ ಮಂಡಳಿ ಅಧ್ಯಕ್ಷ, ತಹಶೀಲ್ದಾರ್, ಶಿರಸ್ತೇದಾರ್, ಗ್ರಾಮ ಲೆಕ್ಕಿಗ ಸೇರಿದಂತೆ 16 ಮಂದಿ ವಿರುದ್ಧ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ನಂಜನಗೂಡು ತಹಶೀಲ್ದಾರ್ ಎಂ.ಶಿವಮೂರ್ತಿ ನೀಡಿದ ದೂರಿನಂತೆ ಡಿ.26 ರ 2022 ರಂದು ದಂಡ ಸಂಹಿತೆ 406, 409, 420, 465, 468, 471, 120 ಬಿ, 149, ಕರ್ನಾಟಕ ಲ್ಯಾಂಡ್, ರೆವಿನ್ಯೂ ಆಕ್ಟ್ 1964 ರ ಸೆಕ್ಷನ್ 192ರ ಅಡಿಯಲ್ಲಿ ನಂಜನಗೂಡು ಪೆÇಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದೆ.

ಈ ಕುರಿತಂತೆ ಮಾಹಿತಿ ಹಕ್ಕು ಕಾರ್ಯಕರ್ತ ಬಿ.ಎನ್.ನಾಗೇಂದ್ರ ಸಲ್ಲಿಸಿದ ದೂರಿಗೆ ಸ್ಪಂದಿಸಿ, ದಾಖಲೆಗಳನ್ನು ಪರಿಶೀಲಿಸಿ ಸರ್ಕಾರ ಕ್ರಮ ಕೈಗೊಂಡಿದೆ.

ಆಗಿನ  ಭೂ ನ್ಯಾಯಮಂಡಳಿ ಅಧ್ಯಕ್ಷ ಕೃಷ್ಣಮೂರ್ತಿ, ತಹಶೀಲ್ದಾರ್ ನವೀನ್ ಜೋಸೆಫ್, ಶಿರಸ್ತೇದಾರ್ ರಮೇಶ್‍ಬಾಬು, ಆರ್‍ಐ ಶಿವರಾಜು, ಗ್ರಾಮ ಲೆಕ್ಕಿಕ ವೆಂಕಟೇಶ್ ಹಾಗೂ ಪರಿಹಾರ ಪಡೆದ 11 ಮಂದಿ ಮೇಲೆ ಎಫ್‍ಐಆರ್ ದಾಖಲಾಗಿದೆ.

ಪ್ರಕರಣದ ಹಿನ್ನಲೆ: ನಂಜನಗೂಡು ತಾಲ್ಲೂಕು ಹಿಮ್ಮಾವು ಗ್ರಾಮದ ಸರ್ವೆ ನಂ.390 ರಿಂದ 424 ರವರೆಗಿನ 891 ಎಕ್ರೆ ಒಂದು ಗುಂಟೆ ಜಮೀನು ಮೈಸೂರಿನ ತ್ರಿಪುರ ಭೈರವಿ ಮಠದ ಸ್ವಾಮೀಜಿ ಶ್ರೀ ಮಹಂತ ಕೃಷ್ಣಾನಂದಗಿರಿ ಗೋಸ್ವಾಮಿ ಹೆಸರಿನಲ್ಲಿತ್ತು. 1989 ರಲ್ಲಿ ಶ್ರೀ ಮಹಂತ ಕೃಷ್ಣಾನಂದಗಿರಿ ಗೋಸ್ವಾಮಿ ಕೊನೆಯುಸಿರೆಳೆದರು.

ನಂತರ ಶ್ರೀ ಮಹಂತ ಕೃಷ್ಣ ಮೋಹನಾನಂದ ಗಿರಿ ಗೋಸ್ವಾಮಿ ಅವರು ಪಟ್ಟಾಭಿಷೇಕ ಮಾಡಿಕೊಂಡು ಪೀಠಾಧಿಪತಿಯಾದರು. ಮಹಂತ ಕೃಷ್ಣಾನಂದಗಿರಿ ಗೋಸ್ವಾಮಿ ಅವರ ಸಹೋದರ ಭೀಷ್ಮಪಿತಾಮಹ ಹಾಗೂ ಹಾಲಿ ಸ್ವಾಮೀಜಿ ಶ್ರೀ ಮಹಂತ ಕೃಷ್ಣಮಹಾನಂದಗಿರಿ ಗೋಸ್ವಾಮಿ ಅವರ ನಡುವೆ ಆಸ್ತಿವಿವಾದ ಶುರುವಾಯ್ತು. ಈಜಮೀನಿಗೆ ಸಂಬಂಧಿಸಿದಂತೆ ಭೂ ನ್ಯಾಯ ಮಂಡಳಿಯಲ್ಲಿ ಪ್ರಕರಣ ಬಾಕಿ ಇತ್ತು.

ಇತ್ಯರ್ಥವಾಗದ ಪ್ರಕರಣವನ್ನ ಏಕಾಏಕಿ ಕೈಗೆತ್ತಿಕೊಂಡ ಆಗಿನ ಭೂ ನ್ಯಾಯ ಮಂಡಳಿಯ ಅಧ್ಯಕ್ಷ ಎಚ್.ಕೆ.ಕೃಷ್ಣಮೂರ್ತಿ 2011ರ ಸೆ.14 ರಂದು 891 ಎಕರೆ ಜಮೀನು ಪೈಕಿ ಮೃತರಾದ ಶ್ರೀ ಕೃಷ್ಣಾನಂದ ಗಿರಿಗೋಸ್ವಾಮಿಗೆ 10 ಯೂನಿಟ್ (54 ಎಕರೆ), ಶ್ರೀ ಕೃಷ್ಣಾನಂದಗಿರಿ ಗೋಸ್ವಾಮಿಯ ಸಹೋದರಿ ಸತ್ಯಭಾಮ ಅವರಿಗೆ 10 ಯೂನಿಟ್ (54 ಎಕರೆ), ಭೀಷ್ಮಪಿತಾಮಹ, ಇವರ ಮಗ ಕುಲದೀಪ್ ಪ್ರಕಾಶ್ ಎಂಬುವರಿಗೆ 20 ಯೂನಿಟ್ (108 ಎಕರೆ), ನೀಡುವಂತೆ ಆದೇಶಿಸಿದ್ದರು.

ಈಗಾಗಲೇ ಮೃತಪಟ್ಟಿದ್ದ ಸತ್ಯಭಾಮ ಭಾಗಕ್ಕೆ ಬಂದ 54 ಎಕರೆ ಜಮೀನು ಅನ್ನು ದಾಖಲೆಗಳನ್ನು ಪರಿಶೀಲನೆ ನಡೆಸದೇ ಹರ್ಷಕುಮಾರ್ ಎಂಬ ವ್ಯಕ್ತಿಗೆ ಅಕ್ರಮವಾಗಿ ಖಾತೆ ಮಾಡಲಾಗಿತ್ತು. ಕೃಷ್ಣಾನಂದ ಗಿರಿಗೋಸ್ವಾಮಿ ಅವರ ಭಾಗಕ್ಕೆ ಬಂದ 54 ಎಕ್ರೆ ಜಮೀನು ಅನ್ನು ಯಾವುದೇ ದಾಖಲೆ ಪಡೆಯದೆ ಸೋನು.ಬಿನ್.ಸುಧೀರ್, ಪ್ರದೀಪ್.ಬಿನ್.ಸುಧೀರ್ ಎಂಬುವರಿಗೆ ಅಕ್ರಮವಾಗಿ ಖಾತೆ ಮಾಡಿದ್ದರು.

ಇದಾದ ಬಳಿಕ, ಭೀಷ್ಮ ಪಿತಾಮಹ ಅವರ ಐವರು ಹೆಣ್ಣು ಮಕ್ಕಳಾದ ಶೋಭಾದೇವಿ ಎಂಬುವರಿಗೆ 10 ಯೂನಿಟ್ (54 ಎಕರೆ), ಹೇಮಲತಾ ಎಂಬುವರಿಗೆ 10 ಯೂನಿಟ್ (54 ಎಕರೆ), ನಿಶಾ ಶರ್ಮ ಎಂಬುವರಿಗೆ 10 ಯೂನಿಟ್ (54 ಎಕರೆ), ಅಂಜನಾಶರ್ಮ ಎಂಬುವರಿಗೆ 10 ಯೂನಿಟ್ (54 ಎಕರೆ), ಹಾಗೂ ವಿಜಯಲಕ್ಷ್ಮಿ ಎಂಬುವರಿಗೆ 10 ಯೂನಿಟ್ (54 ಎಕರೆ) ಹಂಚಿ, ಜಮೀನಿನ ಖಾತೆ ಮಾಡಿಕೊಡಲಾಗಿತ್ತು.

ಭೂನ್ಯಾಯ ಮಂಡಳಿ ಅಧ್ಯಕ್ಷ ಹುದ್ದೆ ಜೊತೆಗೆ ಕೆ.ಐ.ಎ.ಡಿ.ಬಿ. ಭೂಸ್ವಾಧೀನ ಅಧಿಕಾರಿಯಾಗಿದ್ದ ಕೃಷ್ಣಮೂರ್ತಿ ಎಲ್ಲಾ ನಿಯಮಗಳನ್ನ ಗಾಳಿಗೆ ತೂರಿ ಖಾತೆ ಮಾಡಿದ್ದರು. ಈ ಜಮೀನುಗಳನ್ನು ಕೆ.ಐ.ಎ.ಡಿ.ಬಿ ಅವರು ಭೂಸ್ವಾಧೀನಪಡಿಸಿಕೊಂಡು 2013ರಲ್ಲಿ 79.29 ಕೋಟಿ ಪರಿಹಾರ ವಿತರಿಸಿದ್ದು  ದಾಖಲೆಗಳಲ್ಲಿ ತಿಳಿದುಬಂದಿದೆ.

share
Next Story
X