ಕಾರು ಅಪಘಾತ: ಕ್ರಿಕೆಟಿಗ ರಿಷಬ್ ಪಂತ್ ಗೆ ಗಂಭೀರ ಗಾಯ

ಹೊಸದಿಲ್ಲಿ: ಉತ್ತರಾಖಂಡದಿಂದ ದಿಲ್ಲಿಗೆ ಪ್ರಯಾಣಿಸುತ್ತಿದ್ದ ದಾರಿ ಮಧ್ಯೆ ಕ್ರಿಕೆಟಿಗ ರಿಷಬ್ ಪಂತ್ ಅವರ ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಉತ್ತರಾಖಂಡದ ರೂರ್ಕಿ ಬಳಿ ಅಪಘಾತ ನಡೆದಿದೆ ಎಂದು ವರದಿಯಾಗಿದೆ. ಕಾರನ್ನು ಪಂತ್ ಅವರೇ ಚಲಾಯಿಸುತ್ತಿದ್ದರು ಎಂದು ಆರಂಭಿಕ ವರದಿ ಹೇಳಿವೆ.
Next Story





