ಬೆಸ್ಕಾಂ, ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತಕ್ಕೆ ನಿರ್ಧಾರ: ಸುನೀಲ್ ಕುಮಾರ್
ಬೆಂಗಳೂರು: ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ ಎಂದು ತಿಳಿಸಿದ್ದಾರೆ.
ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ತೆಗದುಕೊಳ್ಳಲಾಗಿದೆ.
— Sunil Kumar Karkala (@karkalasunil) December 29, 2022
ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ.@CMofKarnataka
Next Story