Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸಿಎಂ ತವರು ಜಿಲ್ಲೆಯಲ್ಲೇ 101 ಮಕ್ಕಳು...

ಸಿಎಂ ತವರು ಜಿಲ್ಲೆಯಲ್ಲೇ 101 ಮಕ್ಕಳು ಲೈಂಗಿಕ ದೌರ್ಜನ್ಯದ ಬಲಿಪಶು !

ಜಿ.ಮಹಾಂತೇಶ್ಜಿ.ಮಹಾಂತೇಶ್30 Dec 2022 6:29 PM IST
share

ಬೆಂಗಳೂರು, ಡಿ.30: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆ ಹಾವೇರಿಯೊಂದರಲ್ಲೇ 101 ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವುದು ಇದೀಗ ಬಹಿರಂಗವಾಗಿದೆ.

ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುತ್ತಿರುವ ಕುರಿತು ಸಚಿವ ಹಾಲಪ್ಪ ಆಚಾರ್ ಅವರು ವಿಧಾನ ಸಭೆಯಲ್ಲಿ ನೀಡಿರುವ ಉತ್ತರದಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಕ್ಕಳ ಸಂಖ್ಯೆಯನ್ನು ಒದಗಿಸಿದ್ದಾರೆ. ಈ ಪಟ್ಟಿಯಲ್ಲಿ ಹಾವೇರಿ ಜಿಲ್ಲೆ ಯಲ್ಲಿ ಕಳೆದ 2019-20ರಿಂದ 2021-22ರ ಅಂತ್ಯಕ್ಕೆ 101 ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎಂಬ ಮಾಹಿತಿಯನ್ನು ಒದಗಿಸಿದ್ದಾರೆ.

ರಾಜ್ಯದಲ್ಲಿ ಇತ್ತೀಚೆಗೆ ಮಕ್ಕಳ ಹಕ್ಕುಗಳ ಉಲ್ಲಂಘನೆ ಯಾಗುತ್ತಿದೆ ಎಂದು ಒಪ್ಪಿಕೊಂಡಿರುವ ಸಚಿವ ಹಾಲಪ್ಪ ಆಚಾರ್ ಅವರು  ಹಾವೇರಿ, ಗದಗ, ಹುಬ್ಬಳ್ಳಿ ಧಾರವಾಡ ಜಿಲ್ಲೆಯಲ್ಲಿ ಕಳೆದ 3 ವರ್ಷದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಕುರಿತಾದ ಅಂಕಿ ಅಂಶಗಳನ್ನು ಬಹಿರಂಗಪಡಿಸಿದ್ದಾರೆ.

ಹಾವೇರಿ ಜಿಲ್ಲೆಯೊಂದರಲ್ಲೇ ಕಳೆದ 2019-20ರಿಂದ 2021-22ರಲ್ಲಿ ಒಟ್ಟು 101 ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ. ಗದಗ ಜಿಲ್ಲೆಯಲ್ಲಿ 50, ಧಾರವಾಡ ಜಿಲ್ಲೆಯಲ್ಲಿ 47 ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎಂದು ಉತ್ತರ ಒದಗಿಸಿದ್ದಾರೆ.

2020-21ರಲ್ಲಿ ರಾಜ್ಯದಲ್ಲಿ 233 ಪ್ರಕರಣಗಳು ಸ್ವೀಕೃತಿ ಯಾಗಿದ್ದರೆ, ಈ ಪೈಕಿ 60 ಪ್ರಕರಣಗಳು ಮುಕ್ತಾಯವಾಗಿವೆ. ಇನ್ನು 223 ಪ್ರಕರಣಗಳು ಚಾಲ್ತಿಯಲ್ಲಿವೆ. 2021-22ರಲ್ಲಿ 480 ಪ್ರಕರಣಗಳು ಸ್ವೀಕೃತಿಯಾಗಿದ್ದರೆ, ಈ ಪೈಕಿ 124 ಪ್ರಕರಣಗಳು ಮುಕ್ತಾಯವಾಗಿವೆ. ಇನ್ನು 356 ಪ್ರಕರಣಗಳು ಚಾಲ್ತಿಯಲ್ಲಿವೆ. ಒಟ್ಟಾರೆಯಾಗಿ ಈ ಎರಡೂ ವರ್ಷದಲ್ಲಿ 763 ಪ್ರಕರಣಗಳು ಸ್ವೀಕೃತಿಯಾಗಿದ್ದರೆ, ಈ ಪೈಕಿ 184 ಪ್ರಕರಣಗಳು ಮುಕ್ತಾಯವಾಗಿದ್ದರೆ ಇನ್ನು 579 ಪ್ರಕರಣಗಳು ಚಾಲ್ತಿಯಲ್ಲಿವೆ ಎಂದು ಅಂಕಿ ಅಂಶಗಳನ್ನು ಒದಗಿಸಿದ್ದಾರೆ.

ಮಕ್ಕಳ ರಕ್ಷಣಾ ನಿರ್ದೇಶನಾಲಯದಡಿ ಬಾಲ್ಯ ವಿವಾಹ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವಲ್ಲದ ಬಾಲಕಾರ್ಮಿಕ, ಭಿಕ್ಷಾಟನೆ, ಪರಿತ್ಯಕ್ತ ಮುಂತಾದ ಪ್ರಕರಣಗಳಲ್ಲಿ ರಕ್ಷಿಸಲ್ಪಟ್ಟ ಮಕ್ಕಳು, ಬಾಲನ್ಯಾಯ ಕಾಯ್ದೆ 2015ರ ತಿದ್ದುಪಡಿ ಕಾಯ್ದೆ 2021ರಡಿ ಪಾಲನೆ ಮತ್ತು ರಕ್ಷಣೆಗೆ ಗುರುತಿಸಲ್ಪಟ್ಟಲ್ಲಿ ಅಂತಹ ಮಕ್ಕಳಿಗೆ ಪಾಲನೆ, ರಕ್ಷಣೆ, ಶಿಕ್ಷಣ ಮತ್ತು ಪುನರ್ವಸತಿಯನ್ನು ಮಕ್ಕಳ ಕಲ್ಯಾಣ ಸಮಿತಿ ಆದೇಶದಲ್ಲಿ ಕಲ್ಪಿಸಲಾಗಿದೆ.

ಜಿಲ್ಲಾ ಮಟ್ಟದಲ್ಲಿ ಆರ್‌ಟಿಇ, ಪೊಕ್ಸೊ, ಜೆಜೆ ಕಾಯ್ದೆ ಇವುಗಳ ಪ್ರಗತಿ ಪರಿಶೀಲನೆಯನ್ನು ಕಾಲಕಾಲಕ್ಕೆ ನಡೆಸಲಾಗುತ್ತಿದೆ. ಬಾಲ್ಯವಿವಾಹ ನಿಷೇಧ ಕಾನೂನು, ಬಾಲಕಾರ್ಮಿಕ ನಿಷೇಧ ಕಾನೂನು ಅರಿವು ಕಾರ್ಯಕ್ರಮಗಳನ್ನುನಡೆಸಲಾಗುತ್ತಿದೆ. ಆಯೋಗವು ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ನಿಗದಿತವಾಗಿ ಎಲ್ಲ ಸಂಬಂಧಿಸಿದ ಇಲಾಖೆಗಳನ್ನು ಒಗ್ಗೂಡಿಸಿ ಪ್ರಗತಿಪರಿಶೀಲನಾ ಸಭೆಯನ್ನು ಆಯೋಜಿಸಲಾಗುತ್ತದೆ.

ಮಕ್ಕಳು ಎದುರಿಸುತ್ತಿರುವ ಬಾಲ್ಯವಿವಾಹ, ಬಾಲ ಕಾರ್ಮಿಕತೆ, ಮಕ್ಕಳ ಶಿಕ್ಷಣಕ್ಕೆ ಧಕ್ಕೆ ತರುವಂತಹ ವಿಚಾರಗಳು ಮುಂತಾದ ಪ್ರಗತಿ ಪರಿಶೀಲಿಸಿ ಇಲಾಖೆಗಳಿಗೆ ಸೂಕ್ತ ಸಲಹೆ ಹಾಗೂ ನಿರ್ದೇಶನಗಳನ್ನು ನೀಡಿ ಸಂಬಂಧಪಟ್ಟ ಇಲಾಖೆಗಳು ಅವುಗಳನ್ನು ಕಾರ್ಯರೂಪಕ್ಕೆ ತರುವಂತೆ ಮುಂಜಾಗ್ರತೆ ವಹಿಸುತ್ತದೆ ಎಂದು ವಿವರಣೆ ನೀಡಿದ್ದಾರೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X