Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮಾತನ್ನು ಸಾಬೀತು ಪಡಿಸಲಿ

ಮಾತನ್ನು ಸಾಬೀತು ಪಡಿಸಲಿ

ಪುರುಷೋತ್ತಮ ಬಿಳಿಮಲೆಪುರುಷೋತ್ತಮ ಬಿಳಿಮಲೆ31 Dec 2022 12:05 AM IST
share
ಮಾತನ್ನು ಸಾಬೀತು ಪಡಿಸಲಿ

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಮಹೇಶ್ ಜೋಷಿಯವರು ನನ್ನ ಮೇಲೆ ಮಾಡಿದ ಆರೋಪಗಳನ್ನು ಗಮನಿಸಿದೆ. ಪರಿಷತ್ತಿನ ಕಾರ್ಯ ವಿಧಾನಗಳ ಬಗ್ಗೆ ನಾನು ಅಸಮಾಧಾನ ಸೂಚಿಸಿದ್ದು ನಿಜ. ಹಾವೇರಿ ಸಮ್ಮೇಳನದಲ್ಲಿ ಎಲ್ಲ ವರ್ಗಗಳಿಗೆ ಸರಿಯಾದ ಪ್ರಾತಿನಿಧ್ಯ ದೊರಕಿಲ್ಲ ಎಂಬ ಅನೇಕರ ಮಾತಿಗೆ ನಾನೂ ದನಿಗೂಡಿಸಿದ್ದೇನೆ. ಇದು ಪ್ರಜಾಪ್ರಭುತ್ವ ನನಗೆ ತಂದುಕೊಟ್ಟ ಹಕ್ಕು ಮತ್ತು ಹೀಗೆ ಬರೆಯುವುದು ನನ್ನ ಕರ್ತವ್ಯ ಎಂದು ನಾನು ನಂಬಿದ್ದೇನೆ. ಇದರ ಹೊರತಾಗಿ ನಾನು ಜೋಷಿಯವರ ಸಹಿತವಾಗಿ ಯಾರ ವೈಯಕ್ತಿಕ ವಿಚಾರಗಳ ಬಗ್ಗೆಯೂ ಬರೆದಿಲ್ಲ. ಅವರು ಹಾವೇರಿ ಸಮ್ಮೇಳನಕ್ಕೆ ನನ್ನನ್ನು ಕರೆದಿದ್ದರು. ನನ್ನದೇ ಕಾರಣಗಳಿಗಾಗಿ ಬರಲಾಗುವುದಿಲ್ಲ ಎಂದು ಹೇಳಿದ್ದೇನೆ. ಅದಕ್ಕೆ ಅವರು ಇಷ್ಟೊಂದು ಆರೋಪಗಳನ್ನು ಮಾಡುವ ಅಗತ್ಯ ಇರಲಿಲ್ಲ. ನಾನು ಮತ್ತು ನನ್ನಂಥ ಹಲವರು ಪರಿಷತ್ತಿನ ಬಗ್ಗೆ ಎತ್ತಿದ ಪ್ರಶ್ನೆಗಳಿಗೆ ಉತ್ತರ ಕೊಡಲು ಗೊತ್ತಿಲ್ಲದ ಜೋಷಿಯವರು ವೈಯಕ್ತಿಕವಾಗಿ ಮಾನಹಾನಿಯಾಗುವಂಥ ಮಾತುಗಳನ್ನು ಆಡಿದ್ದಾರೆ. ಈ ಮಾತುಗಳ ಮೂಲಕ ಅವರು ಸಾಹಿತ್ಯ ಪರಿಷತ್ತು ಇವತ್ತು ಎಂತಹವರ ಕೈಯಲ್ಲಿದೆ ಎಂಬುದನ್ನು ಮತ್ತೆ ಸಾರ್ವಜನಿಕರಿಗೆ ತಿಳಿಯಪಡಿಸಿದ್ದಾರೆ. ಅವರು ಪೆಂಡಾಲ್ ಬಗ್ಗೆ ಹೇಳಿದ ಮಾತುಗಳು ಅತ್ಯಂತ ಹಾಸ್ಯಾಸ್ಪದವಾದದ್ದು. ಅವರದನ್ನು ಸಾಬೀತು ಪಡಿಸಬೇಕು, ಸಾಬೀತು ಪಡಿಸಲಾಗದಿದ್ದರೆ ಪರಿಷತ್ತಿನ ಅಧ್ಯಕ್ಷ ಪೀಠಕ್ಕೆ ಅವರು ಯೋಗ್ಯರಲ್ಲ ಎಂದೇ ಭಾವಿಸಬೇಕಾಗುತ್ತದೆ. ಸಾರ್ವಜನಿಕ ಸಂಘ ಸಂಸ್ಥೆಗಳ ಜವಾಬ್ದಾರಿ ಹೊತ್ತವರು ಲಜ್ಜೆಗೆಟ್ಟು ಯಾವ ನೀಚ ಮಟ್ಟಕ್ಕೆ ಇಳಿಯಬಹುದು ಎಂಬುದಕ್ಕೆ ಮಹೇಶ್ ಜೋಷಿಯವರ ಮಾತುಗಳೇ ಸಾಕ್ಷಿ. ಇಂಥದ್ದರ ವಿರುದ್ಧವಾಗಿ ಪ್ರತ್ಯೇಕ ಸಮ್ಮೇಳನಗಳನ್ನು ಸಂಘಟಿಸಿಕೊಳ್ಳಬೇಕಾದ್ದು ಇವತ್ತಿನ ತುರ್ತು ಅಗತ್ಯ.

share
ಪುರುಷೋತ್ತಮ ಬಿಳಿಮಲೆ
ಪುರುಷೋತ್ತಮ ಬಿಳಿಮಲೆ
Next Story
X